ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ : ಡಾ. ಪುರುಷೋತ್ತಮ ಬಿಳಿಮಲೆ ಕಳವಳ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು…