ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಆಂಧ್ರಪ್ರದೇಶ: ಯುವಕರಿಬ್ಬರು ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ…

ಕಾರು ಲಾರಿ ಢಿಕ್ಕಿ; ಒಬ್ಬ ಸ್ಥಳದಲ್ಲಿ ಸಾವು, ಐವರು ಗಾಯ

ಹಾಸನ : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪು ಹೊಳೆ ಬಳಿಎರಡು ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿಯಾಗಿ…

ಚಿತ್ರದ ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಎಫ್​ಐಆರ್​ ದಾಖಲು

ಬೆಂಗಳೂರು:   ಚಿತ್ರದ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಯೋಗರಾಜ್ ಭಟ್ ನಿರ್ದೇಶನದ…

ಬೀದಿ ನಾಯಿ ಕಚ್ಚಿ ಮಹಿಳೆ ಸಾವು; ಬೆಂಗಳೂರು

ಬೆಂಗಳೂರು:  ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಬುಧವಾರ ನಡೆದಿದೆ. ಸುಮಾರು 60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್…

ಸ್ವಾತಂತ್ರ್ಯ ದಿನಾಚರಣೆ; ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ  ವಿದ್ಯುತ್ ಶಾಕ್‌ ತಗುಲಿ ಪಾದ್ರಿ ಸಾವು

ಕಾಸರಗೋಡು: ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ  ವಿದ್ಯುತ್ ಶಾಕ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ…

ವಯನಾಡ್ ಭೂಕುಸಿತದಲ್ಲಿ 150ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಪರಿಹಾರ ಹಾಗೂ…

ಡೆಂಗ್ಯೂ ಜ್ವರ; ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿ ಸಾವು

ಹಾಸನ:  ಕೊನೆಯ ವರ್ಷದ ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ಡೆಂಗ್ಯೂ ಜ್ವರಕ್ಕೆ  ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಹೆಚ್‌ಐಎಂಎಸ್‌)…

ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಸಾವು

ಗಂಗಾವತಿ: ಹಳಿಯ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ…

ಉತ್ತರ ಕನ್ನಡ | ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ

ಉತ್ತರ ಕನ್ನಡ: ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಭಾರಿ ಮಳೆ  ಸುರಿಯುತ್ತಿದ್ದು, ಅಂಕೋಲಾ  ತಾಲೂಕಿನ ಶಿರೂರು  ಬಳಿ ಗುಡ್ಡ ಕುಸಿದು 10 ಮಂದಿ…

ತಿರುಪತಿಗೆ ತೆರಳುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ; 9 ಮಂದಿ ಸಾವು

ಆಂದ್ರ ಪ್ರದೇಶ: ಇಂದು ಮುಂಜಾನೆ, ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಭಾರಿ ಅಪಘಾತ ಸಂಭವಿಸಿದೆ. ಲಾರಿಯು…

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್‌ ಕೋಚ್ ಬಸ್ – ಹಾಲಿನ ಟ್ಯಾಂಕರ್‌ ಡಿಕ್ಕಿ – 18 ಮಂದಿ ಸಾವು

ಉತ್ತರ ಪ್ರದೇಶ: ಇಂದು, ಬುಧವಾರ ಬೆಳಿಗ್ಗೆ ಉನ್ನಾವೋ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ…

ದೆಹಲಿಯಲ್ಲಿ ಟೆರೇಸ್ ಕುಸಿದು 6 ವರ್ಷದ ಬಾಲಕ ಸಾವು

ನವದೆಹಲಿ: ಈಶಾನ್ಯ ದೆಹಲಿಯ ಹರ್ಷ್ ವಿಹಾರ್‌ನಲ್ಲಿ ಆರು ವರ್ಷದ ಬಾಲಕ ತನ್ನ ಮನೆಯಲ್ಲಿ ಆಟವಾಡುತ್ತಿದ್ದ ಟೆರೇಸ್‌ನ ಒಂದು ಭಾಗ ಕುಸಿದು ಬಿದ್ದ…

ಭಾರೀ ಮಳೆ : ದೆಹಲಿ ಏರ್​​ಪೋರ್ಟ್​ ಮೇಲ್ಛಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅವಾಂತರದಿಂದ ಏರ್ ಪೋರ್ಟ್ ಮೇಲ್ಛಾವಣಿಯೇ ಕುಸಿದು ಬಿದ್ದಿರುವುದು ವರದಿಯಾಗಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು,…

ಗುರ್ಗಾಂವ್‌ನ ಕೈಗಾರಿಕಾ ಪ್ರದೇಶದಲ್ಲಿನ ಫೈರ್‌ಬಾಲ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಮಂದಿ ಸಾವು

ಗುರಗಾಂವ್: ದೌಲತಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಬೆಂಕಿ ಚೆಂಡು ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 10…

ನಕಲಿ ಮದ್ಯ ಸೇವನೆ; 34ಕ್ಕೂ ಹೆಚ್ಚು ಜನ ಮೃತ

ಚೆನ್ನೈ: ನಕಲಿ ಮದ್ಯ ಸೇವಿಸಿ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 34ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 1,00 ಮಂದಿ ವಿವಿಧ…

ಕೊರಾಪುಟ್‌ನ ಭೂಕುಸಿತದಲ್ಲಿ ಮೂವರು ಮಹಿಳಾ ಕಾರ್ಮಿಕರ ಸಾವು

ಭುವನೇಶ್ವರ್: ಒಡಿಶಾದ ಕೊರಾಪುಟ್‌ನಲ್ಲಿ ಶನಿವಾರ, 15 ಜೂನ್‌ ರಂದು, ಭೂಮಿ ಒಂದು ಭಾಗಕ್ಕೆ ನುಗ್ಗಿದ ಪರಿಣಾಮ ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ…

ನೇರಳೆ ಕೀಳಲು ಹೋದ ವಿಧ್ಯಾರ್ಥಿ ವಿದ್ಯುತ್ ಶಾಕ್‌ ತಗುಲಿ ಸಾವು

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರಳೆ ಹಣ್ಣು ಕೀಳಲು ಹೋದಾಗ ವಿದ್ಯುತ್ ಶಾಕ್‌ ತಗುಲಿ…

ಕರಾಳ ಭಾನುವಾರಕ್ಕೆ 51 ಮಂದಿ ಬಲಿ

ಬೆಂಗಳೂರು: ಕಳೆದ ಮೇ 26ರ ಭಾನುವಾರ ರಾಜ್ಯದ ಪಾಲಿಗೆ ಒಂದು ರೀತಿಯಲ್ಲಿ ಕರಾಳ ಭಾನುವಾರವಾಗಿ ಪರಿಣಮಿಸಿದ್ದು, ಕಳೆದ 24 ತಾಸುಗಳಲ್ಲಿ ರಾಜ್ಯದಲ್ಲಿ…

ಕೆಎಸ್‌ಆರ್‌ಟಿಸಿ ಬಸ್ ಗೆ ಸಿಲುಕಿ 21 ಕುರಿಗಳು, ಒಬ್ಬ ಕುರಿಗಾಹಿ ಸಾವು

ಚಿತ್ರದುರ್ಗ: ಕುರಿಗಾಹಿ ಹಾಗೂ ಕುರಿಗಳ ಹಿಂಡಿನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದಿದ್ದು, ಸ್ಥಳದಲ್ಲೇ ಕುರಿಗಾಹಿ ಹಾಗೂ 21 ಕುರಿಗಳು ಸಾವನ್ನಪ್ಪಿರುವ ದಾರುಣ…

ನೈಸ್ ರಸ್ತೆಯಲ್ಲಿ ಬೈಕ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.…