ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ; 9 ಜನ ಸಾವು

ಅಮರಾವತಿ: ಅಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ…

ಮ್ಯಾನ್ಮಾರ್‌| ಬೌದ್ಧ ಮಠದ ಮೇಲೆ ವಾಯುದಾಳಿ: 23 ಜನರು ಸಾವು

 ಮ್ಯಾನ್ಮಾರ್‌: ದೇಶದ ಸಾಗೈಂಗ್ ಪ್ರದೇಶದಲ್ಲಿರಿರುವ ಬೌದ್ಧ ಮಠವೊಂದರ ಮೇಲೆ ವಾಯುದಾಳಿ ನಡೆದಿದ್ದೂ, ಮಠದಲ್ಲಿ ಆಶ್ರಯ ಪಡೆದಿದ್ದ ಕನಿಷ್ಠ 23 ಜನರು ಸಾವನ್ನಪ್ಪಿರುವ…

ಸೇತುವೆ ಕುಸಿತ; ಹಲವು ವಾಹನಗಳು ನದಿಗೆ ಬಿದ್ದು 9 ಜನ ಸಾವು

ಅಹಮದಾಬಾದ್:‌ ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ…

ಹೃದಯಾಘಾತ: ಕರ್ತವ್ಯ ನಿರತ ಎಎಸ್‌ಐ ಸಾವು

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಕರ್ತವ್ಯ ನಿರತ ಎಎಸ್‌ಐ ಒಬ್ಬರು ತೀವ್ರ ಹೃದಯಾಘಾತದಕ್ಕೊಳಗಾಗಿ…

ಕಾಲೇಜಿನ ತಡೆಗೋಡೆಗೆ ಬೊಲೆರಾ ವಾಹನ ಡಿಕ್ಕಿ; ವರ ಸೇರಿ 8 ಜನರು ಸಾವು

ಉತ್ತರ ಪ್ರದೇಶ: ಜುಲೈ 5 ಶನಿವಾರದಂದು ಸಂಭಾಲ್​​ ಜಿಲ್ಲೆಯಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಬೊಲೆರಾ ವಾಹನವೊಂದು ಕಾಲೇಜಿನ ತಡೆಗೋಡೆಗೆ ಡಿಕ್ಕಿ ಹೊಡೆದ…

ಶಿಮ್ಲಾ| 37 ಮಂದಿ ಸಾವು, ಜುಲೈ 7ರವರೆಗೆ ಭಾರೀ ಮಳೆ ಮುಂದುವರಿಕೆ

ಶಿಮ್ಲಾ: ಭಾರೀ ಮುಂಗಾರು ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಕೋಟಿ…

ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆ; ವಿಷಪ್ರಾಶನ ಶಂಕೆ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಜುಲೈ 1ರಂದು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ…

ತಾನು ರಕ್ಷಿಸಿದ ನಾಯಿಯಿಂದ ಕಚ್ಚಿಸಿಕೊಂಡು ಕಬಡ್ಡಿ ಆಟಗಾರ ಸಾವು

ಉತ್ತರ ಪ್ರದೇಶ: ರಾಜ್ಯದ ಬುಲಂದ್​ಶಹರ್​​ನಲ್ಲಿ ತಾನು ರಕ್ಷಿಸಿದ ನಾಯಿಯಿಂದಲೇ ಕಚ್ಚಿಸಿಕೊಂಡು ಕಬಡ್ಡಿ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಯಿ ಕಡಿತದಿಂದ ರಾಜ್ಯ…

ಪಟಾಕಿ ಉತ್ಪಾದನಾ ಘಟಕದಲ್ಲಿ ಸ್ಫೋಟ; 6 ಮಂದಿ ಸಾವು

ತಮಿಳುನಾಡು: ಜುಲೈ 1 ಮಂಗಳವಾರ ಬೆಳಿಗ್ಗೆ ವಿರುಧುನಗರದ ಸತ್ತೂರು ಬಳಿಯ ಚಿನ್ನಕಾಮನ್‌ಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು…

ತೆಲಂಗಾಣ| ರಾಸಾಯನಿಕ ಉದ್ಯಮದಲ್ಲಿ ಬೆಂಕಿ; 5 ಜನರು ಸಾವು

ತೆಲಂಗಾಣ: ಜೂನ್‌ 30 ಸೋಮವಾರದಂದು ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಪಶಮೈಲರಾಮ್‌ನಲ್ಲಿರುವ ಸಿಚಾರ್ ರಾಸಾಯನಿಕ ಉದ್ಯಮದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 5 ಜನರು…

ಚಿನ್ನ ಕದ್ದ ಆರೋಪ: ವಿಚಾರಣೆ ವೇಳೆ ಕಸ್ಟಡಿಯಲ್ಲಿ ಸಾವನ್ನಪ್ಪಿದ ಯುವಕ

ಚೆನ್ನೈ: ತಮಿಳುನಾಡಿನಲ್ಲಿ ಚಿನ್ನ ಕದ್ದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಂದರ್ಭದಲ್ಲಿ ಯುವಕನೊಬ್ಬ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆ…

ವಿಷಪ್ರಾಶನ ಮಾಡಿ 4 ಹುಲಿಗಳು ಸಾವು; ಐವರ ಬಂಧನ

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು…

4 ಹುಲಿಗಳ ಅಸಹಜ ಸಾವು: ತನಿಖಾ ವರದಿ ಬಳಿಕ ಸೂಕ್ತ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ನಾಲ್ಕು ಹುಲಿಗಳು ಅಸಹಜವಾಗಿ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆಯ ಬಗ್ಗೆ ಜೂನ್‌…

ಶಿಮ್ಲಾ| ಮೇಘಸ್ಫೋಟದಿಂದ ಇಬ್ಬರು ಸಾವು, ಕೊಚ್ಚಿ ಹೋದ 20 ಜನರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಜೂನ್‌ 25 ಬುಧವಾರದಂದು ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಮತ್ತು ಭಾರೀ ಮಳೆಯಾಗಿದ್ದೂ, ಇದರ ಪರಿಣಾಮ ಕನಿಷ್ಠ…

ಹೆರಿಗೆ ವೇಳೆ ಮಹಿಳೆ ಸಾವು: ದೂರುದಾರರಿಗೆ 10 ಲಕ್ಷ ರೂ. ಜತೆಗೆ ಶೇ. 6 ಬಡ್ಡಿ ಪರಿಹಾರ

ಪುತ್ತೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯ ಅನಂತರ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ವೈದ್ಯ ಮತ್ತು ಆಸ್ಪತ್ರೆಯಿಂದ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಸೇವಾ…

ಏರ್‌ ಇಂಡಿಯಾ ವಿಮಾನ ಪತನ: ಡಿಎನ್‌ಎ ಮೂಲಕ 211 ಜನರ ಗುರುತು ಪತ್ತೆ

ಅಹಮದಾಬಾದ್: ಕಳೆದ ವಾರ ಜೂನ್‌ 12ರಂದು ಗುಜರಾತ್​​ನ ಅಹಮದಾಬಾದ್​​ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.…

ಕಾರವಾರ| ವಿದ್ಯುತ್ ಶಾಕ್ ತಗುಲಿ ಹೆಣ್ಣು ಕಾಡಾನೆ ಸಾವು

ಕಾರವಾರ: ವಿದ್ಯುತ್ ಶಾಕ್ ತಗುಲಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕುಳಗಿ ವನ್ಯಜೀವಿ ವಲಯ ವ್ಯಾಪ್ತಿಯ…

ನ್ಯಾಯಾಧೀಶ ವಿಶ್ವನಾಥ್ ಮುಗುಟಿ ಹೃದಯಾಘಾತದಿಂದ ನಿಧನ

ಕಲಬುರಗಿ: ಜಿಲ್ಲೆಯ ಕೋರ್ಟ್‌ನಲ್ಲಿ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ವಿಶ್ವನಾಥ್ ಮುಗುಟಿ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋರ್ಟ್ ಚೇಂಬರ್‌ ನಲ್ಲಿದ್ದಾಗಲೇ ಎದೆನೋವಿನ…

ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರವಾಗಿ ಸುರುದ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು…

ಉತ್ತರಾಖಂಡ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು

ಚಾರ್ ಧಾಮ್: ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಉತ್ತರಾಖಂಡದ ಗೌರಿಕುಂಡ್‌ನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 23 ತಿಂಗಳ ಶಿಶು ಸೇರಿದಂತೆ…