ಜುಲೈ 19 ರಂದು ‘ಕರ್ಂಗೋಲ್‌ – ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ; ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ!

ಮಂಗಳೂರು: ತುಳುನಾಡಿನ ಸಾಂಸ್ಕೃತಿಕ ಆಸ್ಮಿತೆ, ಮೌಖಿಕ ಇತಿಹಾಸ ಹಾಗೂ ಸಾಹಿತ್ಯ ಪರಂಪರೆಯನ್ನು ಬಿಂಬಿಸುವ ಎರಡು ವಿಶೇಷ ಕಾರ್ಯಕ್ರಮಗಳಿಗೆ ಮಂಗಳೂರು ಸಾಕ್ಷಿಯಾಗಲಿದೆ. ಜುಲೈ …