ನನ್ನ ಜಾತಿ ಯಾವುದು ಅಂತ ಕೇಳಿದ್ರೆ ಕನ್ನಡ ಅಂತೀನಿ – ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಜಾತಿಗಣತಿ ಕುರಿತಂತೆ ತಮ್ಮ ದೃಷ್ಟಿಕೋಣವನ್ನು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಜನಸಾಮಾನ್ಯರ ಆದಾಯ ಲೂಟಿ- ಎಚ್ ಆರ್ ನವೀನ್ ಕುಮಾರ್

ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆದಾಯವನ್ನು ಲೂಟಿ ಮಾಡುತ್ತಿವೆ. ಒಂದೆಡೆ…

ಎಲ್ಲಾ ಗುತ್ತಿಗೆ ಮುನಿಸಿಪಲ್ ಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಸಿಎಂ ಭರವಸೆ

ಬೆಂಗಳೂರು: ರಾಜ್ಯದ ಎಲ್ಲಾ ಮುನಿಸಿಪಾಲಿಟಿ, ಮಹಾನಗರ ಪಾಲಿಕೆಗಳಲ್ಲಿ ಇರುವ ಎಲ್ಲಾ ಪೌರ ಕಾರ್ಮಿಕರನ್ನು ಮೇ. 1 ರಿಂದ ಖಾಯಂ ಮಾಡುವುದಾಗಿ ಸಿಎಂ…

ಮುಡಾ ಹಗರಣ: ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇಡಿ ಅರ್ಜಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಗೆ ಮುಡಾ ಹಗರಣಕ್ಕೆ ಸಂಬಂಧ ಮತ್ತೆ ಸಂಕಷ್ಟ ಎದುರಾಗಿದ್ದು,ಇದೀಗ  ಹೈಕೋರ್ಟಿಗೆ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್…

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಕಟ್ಟಡ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಏ. 2 ರಂದು ಉದ್ಘಾಟನೆ”

ನೂತನ ಕರ್ನಾಟಕ ಭವನ ಕಟ್ಟಡವು ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ ಸ್ಥಾಪಿಸಲಾಗುತ್ತಿದೆ. ಈ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 2 ರಂದು ಉದ್ಘಾಟಿಸಲಿದ್ದಾರೆ.…

5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ, ಪಂಚ ಗ್ಯಾರಂಟಿಗಳಿಂದಲೇ ಬಿಜೆಪಿಯವ್ರಿಗೆ ಬೇಧಿ ಹತ್ತಿದೆ- ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

ಬಳ್ಳಾರಿ: ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಐದು ವರ್ಷ ಕಂಪ್ಲೀಟ್ ಮಾಡ್ತಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್…

ಒಳಮೀಸಲಾತಿ ವರ್ಗೀಕರಣಕ್ಕೆ ಹೊಸ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಬಂಗಳೂರು: ನನ್ನೆ ಗುರುವಾರದಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ…

ಸಚಿವ ಸಂಪುಟ ಸಭೆ | ಪ್ರಮುಖ 34 ವಿಷಯಗಳಿಗೆ ಅನುಮೋದನೆ: ಹೆಚ್.ಕೆ.ಪಾಟೀಲ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ 34 ವಿಷಯಗಳಿಗೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಒಳಮೀಸಲಾತಿ| ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಗುರುವಾರ…

ಹನಿಟ್ರ್ಯಾಪ್ ಹಗರಣ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ, ಕ್ರಮಕೈಗೊಳ್ಳಲು ಸಿದ್ಧ

ಬೆಂಗಳೂರು: ಹನಿಟ್ರ್ಯಾಪ್ ಹಗರಣವು ಕರ್ನಾಟಕದಲ್ಲಿ ನಡೆಯುತ್ತಿರುವ ಮಹತ್ವಪೂರ್ಣ ರಾಜಕೀಯ ಚರ್ಚೆಯ ವಿಷಯವಾಗಿದೆ. ರಾಜ್ಯದಲ್ಲಿ ಸಚಿವ ರಾಜಣ್ಣ ಹನಿಟ್ರ್ಯಾಪ್ ಆರೋಪ ಹೊರಿಸಲಾಗಿದ್ದು, ಬಿಜೆಪಿ…

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: 7 ಮಂದಿ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ…

ಅರ್ಥಿಕತೆ ತಳಹದಿಯನ್ನು ಖಾಸಗೀಕರಿಸುವ ಅಭಿವೃದ್ಧಿಯ ಹಗಲು ಕನಸಿನ ಬಜೆಟ್-ಸಿಪಿಐಎಂ ಟೀಕೆ

ಬೆಂಗಳೂರು :ಹೆಚ್ಚು ಹೆಚ್ಚು ಸಾಲದ ಮೇಲೆ ಅವಲಂಬಿಸಿ ಸುಮಾರು ೯೦೦೦ ಕೋಟಿ ರೂಗಳ ಕೊರತೆ ಬಜೆಟ್ ರೈತ-ಕಾರ್ಮಿಕರ ಕಲ್ಯಾಣವನ್ನು ಕಡೆಗಣಿಸಿದೆ. ಇವತ್ತಿನ…

ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ ಸಿಎಂ

ಬೆಂಗಳೂರು : ರಾಜ್ಯದ 37 ಲಕ್ಷ ಮಕ್ಕಳ ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರಿಗೆ ತಲಾ 1000 ಹಾಗೂ ಸಹಾಯಕರಿಗೆ…

ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ಕೊಡಲು ಸಿಎಂಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು : ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ನಿಯೋಗ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಿಜೆಪಿ ರಾಜ್ಯಾಧ್ಯಕ್ಷ…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಗೆ ಸಿದ್ಧತೆ

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ…

ಫೆ.28 ರಿಂದ ಮಾ.2 ವರೆಗೆ ಹಂಪಿ ಉತ್ಸವ

ಬಳ್ಳಾರಿ: ವಿಜಯನಗರದ ಗತ ವೈಭವ ಸಾರುವ ಹಂಪಿ ಉತ್ಸವ ಫೆ. 28 ರಿಂದ ಮಾ.2ರವರೆಗೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ…

ಮುಡಾ ಹಗರಣ – 10 ದಿನ ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ರಿಲೀಫ್‌

ಮೈಸೂರು: ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಬ್ಬರಿಗೂ ಜಾರಿಯಾಗಿದ್ದ ಸಮನ್ಸ್ ಪ್ರಶ್ನಿಸಿ…

ಮೈಕ್ರೋ ಫೈನಾನ್ಸ್ ಕಿರುಕುಳ: ಅನಧಿಕೃತವಾಗಿ ಸಾಲ ಕೊಟ್ಟರೆ ಮನ್ನಾ, 10 ವರ್ಷ ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು, ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುತ್ತಿದ್ದಾರೆ, ಇನ್ನೂ ಕೆಲವೆಡೆ…

ಬೆಂಗಳೂರು| ಮೈಕ್ರೋ ಪೈನಾನ್ಸ್ ನಿಯಂತ್ರಣ ಕಾನೂನು ಜಾರಿ: ಸಿಎಂಗೆ ಹಕ್ಕೋತ್ತಾಯ ಪತ್ರ ಸಲ್ಲಿಕೆ

ಬೆಂಗಳೂರು:  ಕರ್ನಾಟಕ ಮೈಕ್ರೋ ಪೈನಾನ್ಸ್ ಲೇವಾದೇವಿ ನಿಯಂತ್ರಣ ಕಾನೂನು ಜಾರಿಗೆ ತರಲು ಹಾಗೂ ಕಾನೂನು ಒಳಗೊಳ್ಳಬೇಕಾದ ಅಂಶಗಳ ಕುರಿತು ಗಮನ ಸೆಳೆಯುವ…

ಮೈಕ್ರೋ ಫೈನಾನ್ಸ್‌ ಹಾವಳಿಗೆ ನೂತನ ಮಸೂದೆಯ ಕಡಿವಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್‌ ಗಳ ಹಾವಳಿಯನ್ನು ತಡೆಗಟ್ಟಲು ನೂತನ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಸಂಸ್ಥೆಗಳ ಕಿರುಕುಳ…