ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ, ಡಿ.ಕೆ.ಶಿ ಹೊಸ ಸಿಎಂ: ಸಚಿವ ಹೆಚ್‌. ಕೆ. ಪಾಟೀಲ್

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್​ ಅವರು ಅಧಿಕಾರಕ್ಕೇರಲಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ ಎಂದು ಮೇ 28ರಂದು ಸಿಎಂ ಸಿದ್ದರಾಮಯ್ಯನವರ ಅಧಿಕೃತ…

ನಾಯಕತ್ವ ಬದಲಾವಣೆ ಬೆನ್ನಲ್ಲೆ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಕ್ಲೈಮಾಕ್ಸ್ ಹಂತದ ಸಂದರ್ಭದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು…

ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ಜನರ ಬದುಕಿನ ಮೇಲೆ ನೇರ ದಾಳಿ : ಸಿದ್ದರಾಮಯ್ಯ

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ…

ಶಿಕ್ಷಣದ ಅಭಿವೃದ್ಧಿಗೆ ಹಣವನ್ನು ಮೀಸಲಿಡಲು‌ ಒತ್ತಾಯಿಸಿ ಎಸ್ಎಫ್ಐ ಕಾರ್ಯಕರ್ತರು ಮನವಿ ಸಲ್ಲಿಕೆ

ಹಿರೇಕೆರೂರು: ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನ 30% ಹಣವನ್ನು ಮೀಸಲಿಡಲು‌ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸಲು ಒತ್ತಾಯಿಸಿ…

‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ…

₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾವೇರಿ : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು…

ಮನರೇಗಾ ಕಾಯ್ದೆ ಮರುಸ್ಥಾಪಿಸುವವರೆಗೆ ಹೋರಾಟ – ಸಿಎಂ

ಜಿ ರಾಮ್‌ ಜಿ ಮಸೂದೆ ಹಿಂಪಡೆಯಲು ಆಗ್ರಹ ಬೆಂಗಳೂರು: ಬೆಂಗಳೂರು: ‘ಕೇಂದ್ರ ಸರ್ಕಾರ ಹೊಸತಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ –…

ಬೆಂಗಳೂರು | ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿ ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ – ಈಶ್ವರ್ ಖಂಡ್ರೆ

ಬೆಂಗಳೂರು: ಬೆಂಗಳೂರಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ಬಳಿಕ ಮೂರನೇ ಅತಿ ದೊಡ್ಡ ಉದ್ಯಾನ ನಿರ್ಮಾಣ ಮಾಡುವ ಗುರಿ ಹೊಂದಿದೆ. ಅರಣ್ಯ…

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಹುಬ್ಬಳ್ಳಿ: ಇತ್ತೀಚೆಗೆ ನಗರದಲ್ಲಿ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ನಡೆದಿದ್ದೂ, ಈ ಪ್ರಕರಣ ಭಾರಿ ಚರ್ಚೆಗೆ…

ಚಳಿಗಾಲದ ಅಧಿವೇಶನ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸಲ್ಲಿಕೆ

ಬೆಳಗಾವಿ: ನಗರದ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಆರನೇ ದಿನ, ಡಿಸೆಂಬರ್‌ 14ರಂದು, ಸದನದಲ್ಲಿ ಕಾಂಗ್ರೆಸ್ ಹಿರಿಯ ಶಾಸಕ, ದಾವಣಗೆರೆ…

ಡಿಸೆಂಬರ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ನಗರದ ವಿಧಾನಸೌಧದಲ್ಲಿ ಡಿಸೆಂಬರ್‌ 4ರ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.…

ದಲಿತರು – ಮಹಿಳೆಯರ ಮೀಸಲಾತಿ ವಿರೋಧಿಸಿದ್ದು ಬಿಜೆಪಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ…

ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ | ಸಿಎಂ -ಡಿಸಿಎಂ ಒಗ್ಗಟಿನ ಸಂದೇಶ

ಬೆಂಗಳೂರು : ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ, ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನು ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ…

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ

ಬೆಂಗಳೂರು: ನವೆಂಬರ್‌ 29ರಂದು ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌  ಉಪಾಹಾರ ಸಭೆ ನಡೆಸಿದ್ದು, ಈ ವಿಚಾರವಾಗಿ ಇಬ್ಬರೂ ತಮ್ಮ…

ಪುಟ್ಟಸ್ವಾಮಿಯಿಂದ ನನಗೆ ಜೀವ ಬೆದರಿಕೆ ಇತ್ತು ಆದರೆ, ನಾನು ಹೆದರಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ನನಗೆ ಜೀವ ಬೆದರಿಕೆ ಇತ್ತು. ಆದರೆ, ನಾನು ಹೆದರಲಿಲ್ಲ ಎಂದು ನವೆಂಬರ್‌…

ಬೆಂಗಳೂರು | ಆರ್‌ ಎಸ್‌ ಎಸ್‌ ಸದಸ್ಯನಿಗೆ ಆರೋಗ್ಯ ರಕ್ಷಣಾ ಟ್ರಸ್ಟ್ ನೇಮಕ : ಕಾಂಗ್ರೇಸ್‌ ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ತಿಪಟೂರಿನ RSS ಸದಸ್ಯ ಡಾ. ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್…

ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿಷೇಧ: ಸರ್ಕಾರ ಆದೇಶ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ರಿಗೆ ರಾಜ್ಯದ ಸರ್ಕಾರಿ ಶಾಲೆಗಳ ಆವರಣ ಸೇರಿದಂತೆ ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್. ಕಾರ್ಯ…

ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸು ಸಜ್ಜಾದ ಸರ್ಕಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸುವ…

ಅಕ್ಟೋಬರ್ 13ರಂದು ಕಾಂಗ್ರೆಸ್ ಸಚಿವರಿಗೆ ಔತಣಕೂಟ; ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ

ಬೆಂಗಳೂರು: ಸಚಿವರಿಗೆ ಅಕ್ಟೋಬರ್ 13ರಂದು ಔತಣಕೂಟವನ್ನು ಸಿಎಂ ಸಿದ್ದರಾಮಯ್ಯ ಏರ್ಪಡಿಸಿದ್ದೂ, ಅಪರೂಪಕ್ಕೆ ಕರೆದಿರುವ ಈ ಔತಣಕೂಟ ಕೆಲ ಸಚಿವರ ಪಾಲಿಗೆ ಬೀಳ್ಗೊಡುಗೆ…

ಜಾತಿಗಣತಿ ಸಮೀಕ್ಷೆ: ಸರಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರ ವರೆಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ…