ಜಾತಿ ಜನಗಣತಿಯಿಂದ ಅರ್ಹರಿಗೆ ಸಾಮಾಜಿಕ-ಆರ್ಥಿಕ ನಿಜವಾದ ನ್ಯಾಯ ದೊರೆಯಲಿದೆ: ಸಿದ್ದರಾಮಯ್ಯ

ಬೆಂಗಳೂರು: ‌‘ಪ್ರತಿ ಹತ್ತು ವರ್ಷಗಳಿಗೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ, ಅದರಿಂದ ಅರ್ಹರಿಗೆ ಮೀಸಲಾತಿ…

ಹಿಂದುಳಿದ ವರ್ಗಗಳ ಆಯೋಗ ವರದಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವ ಸರಕಾರ: ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಒಂದು ಜಾತಿ ಅಥವಾ ಜನಾಂಗದ ಪರವಾಗಿ ಆರ್ಥಿಕತೆ, ಸಾಮಾಜಿಕ, ಶೈಕ್ಷಣಿಕಕ್ಕೆ ಸಂಬಂಧಿಸಿದಂತೆ ಸಮೀಕ್ಷೆ…

ಬೊಮ್ಮಾಯಿ ಸರಕಾರದ ಅವಧಿ ಅತ್ಯಲ್ಪ ಮಾತ್ರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭವಿಷ್ಯ

ಬೆಂಗಳೂರು: ಈಗಿನ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಅವಧಿ ಪೂರ್ಣಗೊಳಿಸುವುದು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿವೆ. ಯಾವ ಸಮಯದಲ್ಲಾದರೂ ಬೇಕಾದರೂ ಬೀಳಬಹುದು. ಒಂದೆಡೆ ಆಡಳಿತ ಪಕ್ಷದ ಶಾಸಕರೇ…

ಕಾಂಗ್ರೆಸ್‌ನವರ ಮೇಲೆ ಸಚಿವ ಈಶ್ವರಪ್ಪ ಅವಾಚ್ಯ ಶಬ್ದಗಳಿಂದ ಬೈಗುಳ: ತೀವ್ರ ವಿರೋಧ

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಪದ ಪ್ರಯೋಗದ ಬಗ್ಗೆ ಕಾಂಗ್ರೆಸ್‌ ನಾಯಕರು ತೀಕ್ಷ್ಣವಾಗಿ…

ಪ್ರವಾಹ ಪೀಡಿತ ಪ್ರದೇಶಕ್ಕೆ ಸಿದ್ದು ಭೇಟಿ: ಅಧಿಕಾರಿಗಳೊಂದಿಗೆ ಸಭೆ

ಕಾರವಾರ: ಮುಂಗಾರು ಮಳೆ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಆರ್ಭಟಕ್ಕೆ ಕಾಳಿ ನದಿ ಪ್ರವಾಹ ಉಂಟಾಗಿದ್ದರಿಂದ ಹಾನಿಗೊಳಗಾಗಿದ್ದ ಉತ್ತರ ಕನ್ನಡ…

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಬಿಎಸ್‌ವೈ ಭೇಟಿ: ರೂ.5 ಲಕ್ಷ ಪರಿಹಾರ ವಿತರಣೆ

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ…

ಕಾಂಗ್ರೆಸ್ ಪಕ್ಷಕ್ಕೆ ಮಧು ಬಂಗಾರಪ್ಪ ಅಧಿಕೃತ ಸೇರ್ಪಡೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ…

ಬಿಜೆಪಿ ಸರ್ಕಾರದ ಎರಡು ವರ್ಷಗಳ ವೈಫಲ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

‘ಜನಪೀಡಕ ಸರ್ಕಾರ” ಎಂಬ ತಲೆಬರಹದ ಸಣ್ಣ ಪುಸ್ತಕ ಬಿಡುಗಡೆ ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಸರ್ಕಾರ ದುರಾಡಳಿತ ಮತ್ತು ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ ಆಡಳಿತ…

ನೂತನ ಸಿಎಂಗೆ ಶುಭಾಶಯದೊಂದಿಗೆ ಕೆಲವು ಸಲಹೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಭಾಶಯ ಸಲ್ಲಿಸಿದ್ದಾರೆ. ಇದರೊಂದಿಗೆ…

ಜಾತಿ ಸ್ವಾಮಿಗಳು ಮತ್ತು ಜನ ನಾಯಕರು

ದಿನೇಶ್‌ ಅಮೀನ್‌ ಮಟ್ಟು ನಿಜವಾದ ಜನನಾಯಕ ಜನರನ್ನು ನಂಬಿ ರಾಜಕಾರಣ ಮಾಡುತ್ತಾರೆಯೇ ಹೊರತು ತಮ್ಮ ಜಾತಿಯ ಸ್ವಾಮೀಜಿಗಳನ್ನಲ್ಲ. ಕರ್ನಾಟಕದಲ್ಲಿ ಈಗ ಉಳಿದಿರುವ…

ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಬ್ಬ ಭ್ರಷ್ಟ ಕೂರುತ್ತಾರೆ-ಬಿಜೆಪಿ ಪಕ್ಷವೇ ತೊಲಗಬೇಕಿತ್ತು: ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿಯಾಗಿ ಮಾಡಿದರೆ ಏನು ಪ್ರಯೋಜನ? ಅದರ ಬದಲು ಬಿಜೆಪಿಯು ಅಧಿಕಾರ…

ಮುಂಬರುವ ಚುನಾವಣೆ ತಯಾರಿ ಬಗ್ಗೆ ಕಾಂಗ್ರೆಸ್‌ ಕಾರ್ಯತಂತ್ರ ಸಭೆ

ತುಮಕೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಯಾವಾಗ ಮಾಡಬೇಕು ಎಂದು ನಿರ್ಧರಿಸುವುದು ಚುನಾವಣಾ ಆಯೋಗವೇ ಹೊರತು ರಾಜ್ಯ ಸರ್ಕಾರವಲ್ಲ. ಮೀಸಲಾತಿ…

ನನಗೆ ಯಡಿಯೂರಪ್ಪ ಅವರನ್ನು ಇಳಿಸುವ ಬಗ್ಗೆ ಖಚಿತ ಮಾಹಿತಿ ಇತ್ತು:ಸಿದ್ದರಾಮಯ್ಯ

ಬೆಂಗಳೂರು: ನಾನು ಆರೇಳು ತಿಂಗಳಿಂದ ಹೇಳ್ತಾನೇ ಇದ್ದೆ. ನನಗೆ ಯಡಿಯೂರಪ್ಪ ಅವರನ್ನು ಇಳಿಸುವ ಬಗ್ಗೆ ಖಚಿತ ಮಾಹಿತಿ ಇತ್ತು. ಅವರನ್ನು ಸಿಎಂ…

ಚುನಾವಣೆಯಲ್ಲಿ 150 ಸ್ಥಾನ ಗೆಲುವಿನ ಗುರಿಗೆ ಮುಂದಾಗಿ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಅವರಿಗೆ ಎಐಸಿಸಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ 150ಕ್ಕೂ ಅಧಿಕ ವಿಧಾನಸಭಾ ಸ್ಥಾನಗಳನ್ನು ಗೆಲುವು ಸಾಧಿಸಲು ಗುರಿಯೊಂದಿಗೆ ಮುಂದಾಗಿ, ಚುನಾವಣೆಯ ಬಳಿಕ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ.…

ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಗೆ ಸೂಚನೆ ನೀಡಿದ ರಾಹುಲ್‌ ಗಾಂಧಿ

ದೆಹಲಿ: ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆ ಕಾಂಗ್ರೆಸ್‌ ನಲ್ಲಿ ಇರುವಾಗಲೆ ಡಿ.ಕೆ ಶಿವಕುಮಾರ್‌ ಮತ್ತು ಸಿದ್ಧರಾಮಯ್ಯನವರನ್ನು ಮುಂದಿನ ವಾರ ದೆಹಲಿಗೆ…

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸರ ಹಲ್ಲೆ: ಕಾಂಗ್ರೆಸ್‌ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್‌ ಕಾರ್ಯಕರ್ತ ರಾಧಾಕೃಷ್ಣ ನಾಯಕ್‌ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವಿಚಾರವು ರಾಜಕೀಯ ಬಣ್ಣ ಪಡೆಯುತ್ತಿದೆ. ಕಾಂಗ್ರೆಸ್- ಬಿಜೆಪಿ…

ಪರಿಸ್ಥಿತಿ ಗಂಭೀರವಾಗಿಯೇ ಇದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು: ಸಿದ್ದರಾಮಯ್ಯ

ಮೈಸೂರು: ‘ಕೋವಿಡ್‌ ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ 5 ಲಕ್ಷ ಡೋಸ್‌ ಲಸಿಕೆ ದಾಸ್ತಾನು ಇದೆ…

ಅಹಿಂದ ನಾಯಕ ಸಿದ್ದರಾಮಯ್ಯಗೆ ಅವಮಾನ ಮಾಡುವ ಕೆಲಸ ನಡೆದಿದೆ – ಸಚಿವ ಶ್ರೀರಾಮಲು

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ, ಹಿಂದುಳಿದವರ ಪರ ಕಾಳಜಿಯುಳ್ಳ ನಾಯಕ. ಅವರ ಪೋಟೋವನ್ನು ಕಾಂಗ್ರೆಸ್ ಪ್ರಚಾರ ವಾಹನದ ಮೇಲೆ ಹಾಕಿಲ್ಲ.…

ಶಾಲಾ ಶುಲ್ಕ ವಿಚಾರದಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗದೆ ಹಾಗೂ ಇದೇ 15ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ಆದರೆ, ಶುಲ್ಕ…

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ‌ ಪ್ರತಿಭಟನೆಯ ಕರೆಯ ಭಾಗವಾಗಿ ಇಂದು ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ…