ಸಿದ್ದರಾಮಯ್ಯ ಅವರಿಂದ ಐತಿಹಾಸಿಕ 14 ನೇ ಬಜೆಟ್ – ಬೆಟ್ಟದಷ್ಟು ನಿರೀಕ್ಷೆ

ಅತೀ ಹೆಚ್ಚು ಬಜೆಟ್ ಮಂಡಿಸಿದ ಕರ್ನಾಟಕದ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಸಿದ್ದರಾಮಯ್ಯ ಬಾಪು ಅಮ್ಮೆಂಬಳ ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಬಜೆಟ್…

ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ : ನೀವು ತಿಳಿಯಬೇಕಾದ ಪ್ರಮುಖ ಮಾಹಿತಿ

ಬೆಂಗಳೂರು : ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆ ಇಂದು ಮಧ್ಯರಾತ್ರಿಯಿಂದಲೇ (ಜು 01ರ ರಾತ್ರಿ 12 ಗಂಟೆ)…

ಕೇಂದ್ರ ಸರ್ಕಾರ ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ, ರಾಜ್ಯದಿಂದ ಹಣ ಕೊಡ್ತಿವಿ – ಸಿದ್ದರಾಮಯ್ಯ

ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…

ಹಿರಿಯ ಪತ್ರಕರ್ತ, ಹೋರಾಟಗಾರ ಮುಳ್ಳಳ್ಳಿ ಸೂರಿ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾದರು. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ಗೆ…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಐಟಿ ಸೆಲ್ ಅಧ್ಯಕ್ಷ ವಿರುದ್ಧ ದೂರು ದಾಖಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ , ಪಕ್ಷದ…

ತೇಜಸ್ವಿ ಕಥೆಯ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ…

ಕೃಷಿ ವಿರೋಧಿ ಮೂರು ಕಾಯಿದೆಗಳನ್ನು ವಾಪಸು ಪಡೆದು ರೈತರನ್ನು ರಕ್ಷಣೆ ಮಾಡಬೇಕು:ಬಯ್ಯಾರೆಡ್ಡಿ,

ಕೋಲಾರ :  ವಿರೋಧಿ ಮೂರು ಕೃಷಿ ಕಾಯಿದೆಗಳನ್ನು ಇವತ್ತಿನ ಕಾಂಗ್ರೆಸ್ ನೇತೃತ್ವದ ಸರಕಾರ ಚುನಾವಣೆ ಪೂರ್ವದಲ್ಲಿ ಮಾತು ಕೊಟ್ಟಂತೆ ವಾಪಸು ಪಡೆದು…

ಸಾಮರಸ್ಯ ಕದಡುವ ಪೋಸ್ಟ್‌ ಹಾಕಿದ್ರೆ ನಿರ್ದಾಕ್ಷಿಣ್ಯ ಕ್ರಮ – ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ…

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಬೆಂಗಳೂರು : ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಸಿದ್ದರಾಮಯ್ಯ ಅವರು ತಮ್ಮ ಮೊದಲ…

ಸಿದ್ದರಾಮಯ್ಯರಿಂದ ನನಗೆ ಅನ್ಯಾಯ ಆಗಿದೆ, ಈ ಬಾರಿ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ : ವಿ.ಶ್ರೀನಿವಾಸ ಪ್ರಸಾದ್

ಮೈಸೂರು : ಪ್ರತೀ ಹಂತದಲ್ಲಿ ನೆರವು ನೀಡಿದ ನನಗೆ ಅನ್ಯಾಯ ಮಾಡಿದ ಸಿದ್ದರಾಮಯ್ಯನಿಗೆ ಸರಿಯಾದ ಪಾಠ ಕಲಿಸಿ ಎಂದು ಸಂಸದ ವಿ.ಶ್ರೀನಿವಾಸ…

ಸಿದ್ದರಾಮಯ್ಯ ನನ್ನೊಟ್ಟಿಗೆ ವರುಣಾ ಕ್ಷೇತ್ರ ಸಂಚಾರ ಮಾಡಲಿ: ವಿ.ಸೋಮಣ್ಣ ಸವಾಲು

ಚಾಮರಾಜನಗರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಈ ನಡುವೆ ವಿವಿಧ  ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಸಾಕಷ್ಟು ಕಸರತ್ತು…

ಬಿಸಿಲಿನ ಝಳಕ್ಕೆ ಕುಸಿದು ಬಿದ್ದ ಸಿದ್ದರಾಮಯ್ಯ

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶೇ.75ರಷ್ಟು ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದೆ. ಈ ನಡುವೆಯೇ ಈ ಬಾರಿ…

ಹೆಗಲ ಮೇಲೆ ಕೈ ಹಾಕಿ ಸಿದ್ದರಾಮಯ್ಯ, ಡಿಕೆಶಿ ಫೋಟೊ ಶೂಟ್‌ : ವಿರೋಧಿಗಳಿಗೆ ಒಗ್ಗಟ್ಟಿನ ಸಂದೇಶ ನೀಡಿದ ಕೈ ನಾಯಕರು

ಬೆಂಗಳೂರು : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು. ಮತದಾನಕ್ಕೆ 18 ದಿನ ಮಾತ್ರ ಉಳಿದಿದ್ದು, ಈ ವೇಳೆ ಮಾಜಿ ಸಿಎಂ…

ಸಿದ್ದರಾಮಯ್ಯ ಅವರಿಗೆ ಭಯ ಕಾಡ್ತಿದೆ.. ಆ ಭಯ ಇರಬೇಕು : ಪ್ರತಾಪ್‌ ಸಿಂಹ ವ್ಯಂಗ್ಯ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಸಚಿವ ವಿ ಸೋಮಣ್ಣ ಕಣಕ್ಕಿಳಿಯುತ್ತಲೇ ವರುಣಾ ವಿಧಾನಸಭಾ ಕ್ಷೇತ್ರ ರಣಕಣವಾಗಿ ಬದಲಾಗಿದೆ. ವರುಣಾದಲ್ಲಿ ಸುಲಭ…

ಎಸ್.ಎ ರಾಮದಾಸ್‌ಗೆ ಪರೋಕ್ಷವಾಗಿ ಆಹ್ವಾನ ನೀಡಿದ ಸಿದ್ದರಾಮಯ್ಯ

ಮೈಸೂರು :  ಕೆ.ಆರ್ ಕ್ಷೇತ್ರದಿಂದ ಹಾಲಿ ಶಾಸಕ ಎಸ್.ಎ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮಾಜಿ…

ಜನಮತ 2023 : ಏ.19ರಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್…

ಅಂಬೇಡ್ಕರರ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು…

ಬೆಂಗಳೂರು ಮಾರುಕಟ್ಟೆಯಲ್ಲಿ ಅಮುಲ್‌ ವಿರುದ್ದ ನಂದಿನಿ ಉಳಿಸಲು #SaveNandini ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯು ಇನ್ನೆನ್ನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಚುನಾವಣೆಯ  ಕಾವು  ಒಂದೆಡೆಯಾದರೆ, ಗುಜರಾತ್‌ನ ಅಮುಲ್‌ ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ…

ವಿಧಾನಸಭಾ ಚುನಾವಣೆ; 124 ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ಬಿಡುಗಡೆ-ವರುಣದಿಂದ ಸಿದ್ದು, ಕನಕಪುರದಿಂದ ಡಿಕೆಶಿ ಸ್ಪರ್ಧೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ಪಕ್ಷವು ತನ್ನ ರಾಜ್ಯದ 224 ಕ್ಷೇತ್ರಗಳಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ…