ಮೀಸಲು ಕೋಟಾ ಹೆಚ್ಚಳ ಪ್ರಸ್ತಾಪ ಕೇಂದ್ರಕ್ಕೆ ರವಾನಿಸಲು ರಾಜ್ಯ ಸರ್ಕಾರ ವಿಳಂಬ; ಕಾಂಗ್ರೆಸ್‌ ಪ್ರತಿಭಟನೆ-ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬಂಧನ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್ಸಿ), ಪರಿಶಿಷ್ಟ ಪಂಗಡಎಸ್ಟಿ), ಮೀಸಲಾತಿ ಹೆಚ್ಚಳ ಮಾಡಿ ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದರೂ ಸಂವಿಧಾನದ 9ನೇ ಪರಿಚ್ಛೇದಕ್ಕೆ…

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸದಿದ್ದಲ್ಲಿ ಆತ್ಮಹತ್ಯೆ : ಅಭಿಮಾನಿಗಳಿಂದ ಎಚ್ಚರಿಕೆ

ಬೆಂಗಳೂರು : ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ರಾಜಕೀಯ  ಹೈಡ್ರಾಮಾ…

ಮೋದಿಯವರ ಪ್ರಾಮಾಣಿಕ ಉತ್ತರಕ್ಕಾಗಿ ನಾನೂ ಕಾಯುತ್ತಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿಯವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂಟನೆ ಕಂತಿನ ಪ್ರಶ್ನೆಗಳನ್ನು ಕೇಳಿದ್ದು, ಒಂದಿಷ್ಟು ಸವಾಲುಗಳನ್ನು ಹಾಕಿದ್ದಾರೆ. ಕೇಳಿಸಿಕೊಳ್ಳುವ…

ಜಗತ್ತಿನಲ್ಲಿ ಎಲ್ಲಾದರೂ ಎರಡು ಗಂಟೆ ಬಂದ್ ಕೇಳಿದ್ದೀರ ? ಕಾಂಗ್ರೆಸ್‌ ಬಂದ್‌ ಕುರಿತು ಸಿಎಂ ವ್ಯಂಗ್ಯ

ಮೈಸೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾಫಿ, ಟೀ  ವಿಚಾರದಲ್ಲೂ ಭ್ರಷ್ಟಾಚಾರವೆಸಗಿದ ಆರೋಪ ಕುರಿತು ಪ್ರತಿಕ್ರಿಯಿಸಿರುವ ಸಿಎಂ…

ಶಾಸಕ ಮಾಡಾಳ್‌ ಪುತ್ರನ ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಯಾರು ಮಧ್ಯಪ್ರವೇಶ ಮಾಡಿಲ್ಲ : ಬಿಎಸ್‌ವೈ

ಬೆಂಗಳೂರು : ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಯಾರು…

ಶಾಸಕ ಮಾಡಾಳು ವಿರುದ್ಧವೂ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ : KSDL ಲಂಚ ಹಗರಣದಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ…

ಪ್ರತಿಯೊಬ್ಬರಿಗೆ 500 ರೂಪಾಯಿ ಕೊಟ್ಟು ಕರ್ಕೊಂಡ್ ಬನ್ನಿ; ಸಿದ್ದರಾಮಯ್ಯ ಮಾತು ವೈರಲ್

ಬೆಳಗಾವಿ: ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದ್ದು, ಇದೀಗ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಮಾವೇಶ…

ಪಿಂಚಣಿಗಾಗಿ ಮುಷ್ಕರ – ಇಬ್ಬರು ಶಿಕ್ಷಕರ ಆತ್ಮಹತ್ಯೆ; ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು: ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು  ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿಯ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು…

ಹತ್ಯಾ ಬೆದರಿಕೆಯ ರಾಜಕಾರಣ ಹೆಚ್ಚಿದ ಅಪಾಯ

ಅಧಿಕಾರ ಹಿಡಿಯುವ ಆತುರದಲ್ಲಿರುವ ಬಿಜೆಪಿ ಪಕ್ಷ, ಮತ್ತದರ ನಾಯಕರು ಅಸ್ತಿತ್ವದಲ್ಲಿರುವ ನಾಗರಿಕ ನಡವಳಿಕೆ, ಶಾಸನಬದ್ಧ ಸಂಹಿತೆ, ಸಾರ್ವಜನಿಕ ಭಯ, ಮುಜುಗರ ನಾಚಿಕೆಗಳನ್ನು…

ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರುವುದು ಖಚಿತ: ಸಿದ್ದರಾಮಯ್ಯ

ರಾಯಚೂರು: ಸಿಂಧನೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ, ಜನತಾ ದಳ (ಜಾತ್ಯತೀತ)-ಜೆಡಿಎಸ್‌ ಪಕ್ಷದ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌…

ಭದ್ರಾವತಿ ಕಬ್ಬಿಣ-ಉಕ್ಕು ಕಾರ್ಖಾನೆ ಮುಚ್ಚಬಾರದೆಂದು ಸಿದ್ದರಾಮಯ್ಯ ಮೋದಿಗೆ ಪತ್ರ

ಶಿವಮೊಗ್ಗ: ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್)ಯನ್ನು ಮುಚ್ಚಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ…

ವಿಶ್ವದ ಭವಿಷ್ಯ ನಿರ್ಧರಿಸುವಲ್ಲಿ ಇಂಧನ ಕ್ಷೇತ್ರದ ಪಾತ್ರ ಪ್ರಮುಖವಾಗಿದೆ: ಪ್ರಧಾನಿ ಮೋದಿ

ಬೆಂಗಳೂರು: 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ…

ಕಾಂಗ್ರೆಸ್‌ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ 10 ದೂರು- ಸಿದ್ದರಾಮಯ್ಯ ವಿರುದ್ಧ 7  ದೂರು

ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಆರೋಪ ಪ್ರತ್ಯಾರೋಪಗಳು ತಾರಕ್ಕೇರಿರುವ ಈ ವೇಳೆ ಬಿಜೆಪಿ ನಾಯಕ ಎನ್‌.ಆರ್.‌ ರಮೇಶ್‌…

ಭ್ರಷ್ಟ ಮಂತ್ರಿ ಸುಧಾಕರ್‌ ಗೆ ಟಿಕೆಟ್ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದೇನೆ: ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಕರ್ನಾಟಕ ಇತಿಹಾಸದಲ್ಲೆ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ್‌ ಮಾತ್ರ. ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಆದರೆ, ಆಪರೇಷನ್…

ಬಿಜೆಪಿ ಪಕ್ಷ ಸೋಲಿನ ಭಯದಿಂದ ಬಿಬಿಎಂಪಿ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 20ಕ್ಕೂ ಅಧಿಕ ಸ್ಥಾನವನ್ನು ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿ ಪಕ್ಷ ಸೋಲಿನ ಭಯದಿಂದಾಗಿ ಬಿಬಿಎಂಪಿ…

ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಹೆಚ್ಚಳಕ್ಕೆ ಕ್ರಮ; ನಾ ನಾಯಕಿ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದು ಮೂರುವರೇ ವರ್ಷಗಳೂ ಕಳೆದರೂ ಸಹ ಮಹಿಳಾ ಪರ  ಕೆಲಸಗಳನ್ನು ಮಾಡುತ್ತಿಲ್ಲ, ಯೋಜನೆಗಳನ್ನು ರೂಪಿಸಿಲ್ಲ. ನಾವು…

ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

ವೈಎಸ್ ವಿ ದತ್ತಾ, ಎಚ್. ನಾಗೇಶ್ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಬಲ ವರ್ಧನೆ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಂಖ್ಯೆ ಇದೆ, ಇದು…

ಅರವಿಂದ ಲಿಂಬಾವಳಿ ಸೇರಿ ಎಲ್ಲರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು…

ಸೋತ ಅಭ್ಯರ್ಥಿ ಹೆಸರಲ್ಲಿ ಅನುದಾನ ಬಿಡುಗಡೆ-ಒಂದು ಕೆಟ್ಟ ಸಂಪ್ರದಾಯ: ಸಿದ್ದರಾಮಯ್ಯ

ಬೆಳಗಾವಿ : ಚುನಾವಣೆಯಲ್ಲಿ ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸುವರ್ನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ…

ಬಿಜೆಪಿ ಸರ್ಕಾರದ ಭ್ರಷ್ಟಾಚಾರ: ಸದನದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ವಾಗ್ವಾದ

ಬೆಳಗಾವಿ(ಸುವರ್ಣಸೌಧ): ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿಷಯವನ್ನು ನಿಯಮ 69 ರಡಿ ಚರ್ಚಿಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷದ ನಾಯಕ…