ಬಿಜೆಪಿ ಪಕ್ಷ ಸೋಲಿನ ಭಯದಿಂದ ಬಿಬಿಎಂಪಿ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 20ಕ್ಕೂ ಅಧಿಕ ಸ್ಥಾನವನ್ನು ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿ ಪಕ್ಷ ಸೋಲಿನ ಭಯದಿಂದಾಗಿ ಬಿಬಿಎಂಪಿ…

ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಹೆಚ್ಚಳಕ್ಕೆ ಕ್ರಮ; ನಾ ನಾಯಕಿ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದು ಮೂರುವರೇ ವರ್ಷಗಳೂ ಕಳೆದರೂ ಸಹ ಮಹಿಳಾ ಪರ  ಕೆಲಸಗಳನ್ನು ಮಾಡುತ್ತಿಲ್ಲ, ಯೋಜನೆಗಳನ್ನು ರೂಪಿಸಿಲ್ಲ. ನಾವು…

ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

ವೈಎಸ್ ವಿ ದತ್ತಾ, ಎಚ್. ನಾಗೇಶ್ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಬಲ ವರ್ಧನೆ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಂಖ್ಯೆ ಇದೆ, ಇದು…

ಅರವಿಂದ ಲಿಂಬಾವಳಿ ಸೇರಿ ಎಲ್ಲರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು…

ಸೋತ ಅಭ್ಯರ್ಥಿ ಹೆಸರಲ್ಲಿ ಅನುದಾನ ಬಿಡುಗಡೆ-ಒಂದು ಕೆಟ್ಟ ಸಂಪ್ರದಾಯ: ಸಿದ್ದರಾಮಯ್ಯ

ಬೆಳಗಾವಿ : ಚುನಾವಣೆಯಲ್ಲಿ ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸುವರ್ನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ…

ಬಿಜೆಪಿ ಸರ್ಕಾರದ ಭ್ರಷ್ಟಾಚಾರ: ಸದನದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ವಾಗ್ವಾದ

ಬೆಳಗಾವಿ(ಸುವರ್ಣಸೌಧ): ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿಷಯವನ್ನು ನಿಯಮ 69 ರಡಿ ಚರ್ಚಿಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷದ ನಾಯಕ…

ಗೆಟ್ ಔಟ್” ಕುಣಿಗಲ್ ಶಾಸಕರಿಗೆ ಗದರಿದ ಸಚಿವ ಕಾರಜೋಳ: ಕೈ- ಬಿಜೆಪಿ ಜಟಾಪಟಿ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಗಳ ಕೊರತೆ ವಿಚಾರವಾಗಿ  ಪ್ರಶ್ನೋತ್ತರ ಕಲಾಪದಲ್ಲಿ ಸದನದ ಭಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್…

ಮುಖ್ಯಮಂತ್ರಿಗಳ ಪ್ರೋತ್ಸಾಹವೇ ಮತೀಯ ಗೂಂಡಾಗಿರಿ ಹೆಚ್ಚಲು ಕಾರಣ: ಸಿದ್ಧರಾಮಯ್ಯ

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ,…

ಸಿದ್ದರಾಮಯ್ಯ ಹೋದಲ್ಲೆಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ: ಸತೀಶ್ ಜಾರಕಿಹೊಳಿ

ಕುಷ್ಟಗಿ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗುತ್ತಿದ್ದು, ಈ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ…

ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಪರಿಣಾಮ ‌ಬೀರುವುದಿಲ್ಲ: ಸಿದ್ದರಾಮಯ್ಯ

ಮೈಸೂರು: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಪಕ್ಷದ ನಾಯಕ ಸಿದ್ದರಾಮಯ್ಯ, ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ…

ಗಡಿ ವಿವಾದ ಬೆಳೆಯಲು ಬಿಟ್ಟು ರಾಜಕೀಯ ಮಾಡುವುದು ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಜೆಪಿ ಪಕ್ಷ ಗಡಿ ವಿವಾದವನ್ನು ಬೆಳೆಸುವುದು ಅದರ ಹುಟ್ಟುಗುಣವಾಗಿದೆ. ಆ ಮೂಲಕ ರಾಜಕೀಯಕ್ಕೆ ಬಳಸಿಕೊಳ್ಳುವುದು ಬಿಜೆಪಿ ಪಕ್ಷದ ಗುಣವಾಗಿದೆ ಎಂದು…

ದೇಶಕ್ಕೆ ಆರ್​ಎಸ್​ಎಸ್​ನವರ ಕೊಡುಗೆ ನಗಣ್ಯ, ಅವರಿಗೆ ಸಮಾಜದಲ್ಲಿ ಬದಲಾವಣೆ ಬೇಕಿಲ್ಲ: ಸಿದ್ಧರಾಮಯ್ಯ

ಮೈಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್)ದವರಿಗೆ ಸಮಾಜದಲ್ಲಿ ಬದಲಾವಣೆ ಬೇಕಿಲ್ಲ. ಅವರಿಂದ ದೇಶಕ್ಕೆ ಕೊಡುಗೆ ಏನೇನೂ ಇಲ್ಲ. ಆರ್​ಎಸ್​ಎಸ್‌ನ ಒಬ್ಬ ಸ್ವಾತಂತ್ರ್ಯ…

2023ರ ವಿಧಾನಸಭಾ ಚುನಾವಣೆ; ಅಖಾಡಕ್ಕಿಳಿದ ಸಿದ್ದರಾಮಯ್ಯ-ಕೋಲಾರದಲ್ಲಿ ಭರ್ಜರಿ ಸ್ವಾಗತ

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜಕೀಯ ಪಕ್ಷಗಳು ಚುನಾವಣಾ ಗೆಲುವಿಗಾಗಿ ಈಗಿನಿಂದಲೇ ತಯಾರಿ ಹಮ್ಮಿಕೊಂಡಿದ್ದು, ಈಗಾಗಲೇ ಚುನಾವಣಾ…

ಮುಚ್ಚಿರುವ ಇಂದಿರಾ ಕ್ಯಾಂಟೀನ್​ ತೆರೆಯದಿದ್ದಲ್ಲಿ ಧರಣಿ ಕೂರುವೆ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‍ಗಳನ್ನು ತೆರೆದು ಗುಣಮಟ್ಟದ ಊಟ-ತಿಂಡಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದಕ್ಕೆ ತಪ್ಪಿದ್ದಲ್ಲಿ…

ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬಿಜೆಪಿಯ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್​ಸಿ), ಪರಿಶಿಷ್ಟ ಪಂಗಡ(ಎಸ್​ಟಿ) ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಯು ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…

ಸರ್ಕಾರಿ ಸ್ವತ್ತು ಡಿನೋಟಿಫಿಕೇಷನ್‌ ಆರೋಪ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಾಗದ ಡಿನೋಟಿಫೈ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ…

ಪರೇಶ್‌ ಮೇಸ್ತಾ ಕೊಲೆಯಲ್ಲ, ಆಕಸ್ಮಿಕ ಸಾವು: ಸಿಬಿಐ ವರದಿ ಬಹಿರಂಗ

ಕಾರವಾರ: ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು…

ನಾಳೆ ನಾನೇ ಪೇಸಿಎಂ ಭಿತ್ತಿಚಿತ್ರ ಅಂಟಿಸುವೆ: ಸಿದ್ದರಾಮಯ್ಯ ಸವಾಲು

ಬೆಂಗಳೂರು: ಬಿಜೆಪಿ ಆಡಳಿತದ ವಿರುದ್ಧ ಹೋರಾಟ ಮಾಡುವುದು ಬೇಡವೇ? ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿದ ನಮ್ಮ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ. ಪ್ರಕರಣ ದಾಖಲಿಸಿಕೊಂಡಿರುವ…

ಪರಿಶಿಷ್ಟ ಪಂಗಡ ಪಟ್ಟಿಗೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ: ಕೇಂದ್ರ ಸಚಿವ ಸಂಪುಟ

ಬೆಂಗಳೂರು: ಪ್ರಧಾನಮಂತ್ರಿ‌ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸಚಿವ ಸಂಪುಟ ಸಭೆಯು ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನು ಪರಿಶಿಷ್ಟ…

ಬೊಮ್ಮಾಯಿಯವರು ಧಮ್‌ ಎಂದರೆ ಧಮ್‌ ಬಿರಿಯಾನಿ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಿಜೆಪಿ ಪಕ್ಷವು ಹಮ್ಮಿಕೊಂಡಿದ್ದ ಜನ ಸ್ಪಂದನ ಕಾರ್ಯಕ್ರಮದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು,…