ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಇನ್ನೂ ಜೀವಂತ: ಸಿದ್ದರಾಮಯ್ಯ

ಬೆಂಗಳೂರು: ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ಇನ್ನೂ ಜೀವಂತವಾಗಿಟ್ಟಿದ್ದಾರೆ. ಈ ಹಿಂದೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಓದುವ ಅವಕಾಶವಿತ್ತು. ಇದು…

ಪಠ್ಯಪುಸ್ತಕ ಪರಿಷ್ಕರಣೆ – ಸರ್ಕಾರ ಹೇಳುತ್ತಿರುವುದೇ ಸುಳ್ಳು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಒಂದೆಡೆ ಸರ್ಕಾರ ಪರಿಷ್ಕರಣೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ. ಆ ಮೂಲಕ ತಪ್ಪುಗಳು…

ತುಕ್ಡೆ ಗ್ಯಾಂಗನವರು ಯಾರು ಹೇಳಿ ಬಿಜೆಪಿಗರೆ?

ಖಾಕಿ ಚೆಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ…

ನಮ್ಮ ಜೊತೆ ಹೊಂದಾಣಿಕೆ ಮಾಡಿ-ನಿಮ್ಮ ಅಭ್ಯರ್ಥಿಯನ್ನ ಹಿಂದೆ ಸರಿಸಿ: ಸಿದ್ಧರಾಮಯ್ಯ ಸವಾಲು

ಧಾರವಾಡ: ರಾಜ್ಯಸಭೆ ಚುನಾವಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಇದ್ದು, ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ನಡುವಿನ ವಾಕ್ಸಮರ ತಾರಕ್ಕೇರಿದೆ. ಇತ್ತ ಮಾಜಿ ಮುಖ್ಯಮಂತ್ರಿ,…

ರಾಜ್ಯದ ಮಕ್ಕಳ ಭವಿಷ್ಯವನ್ನು ಸರ್ಕಾರವೇ ಕಾಪಾಡಬೇಕು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಮರು ಪರಿಷ್ಕರಣೆಯ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಕ್ಕಳ ಭವಿಷ್ಯವನ್ನು ಸರ್ಕಾರವೇ ಕಾಪಾಡಬೇಕು ಎಂದು ಮಾಜಿ ಸಚಿವ…

ಮುಗಿಯದ ಆಯ್ಕೆ ಪ್ರಕ್ರಿಯೆ: ರಾಜ್ಯಸಭೆ-ಪರಿಷತ್‌ ಟಿಕೆಟ್‌ಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿರುವ ರಾಜ್ಯ ಕಾಂಗ್ರೆಸ್‌ ನಾಯಕರು

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಈಗಾಗಲೇ ಚುನಾವಣಾ ದಿನಾಂಕಗಳು ಘೋಷಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಯ  ಕಸರತ್ತು ಕಗ್ಗಂಟಾಗಿ ಪರಿಣಮಿಸಿದೆ. ರಾಜ್ಯಸಭೆಯ…

ಬಜರಂಗದಳ, ಶ್ರೀರಾಮಸೇನೆ, ಆರ್‌ಎಸ್‌ಎಸ್‌, ಹಿಂದೂಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು

ಶಿವಮೊಗ್ಗ: ಶ್ರೀರಾಮಸೇನೆ, ಭಜರಂಗದಳ, ಆರ್‌ಎಸ್‌ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು…

ಆಣೆ ಪ್ರಮಾಣದ ಬಗ್ಗೆ ಆರೋಪ-ಪ್ರತ್ಯಾರೋಪಕ್ಕೆ ಮುಂದಾಗಿರುವ ಸಿದ್ಧು-ಹೆಚ್‌ಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅತ್ಯಂತ…

ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ; ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಟ್ವಿಟರ್ ಸಮರ…

ಭ್ರಷ್ಟಾಚಾರ ಮುಚ್ಚಿಹಾಕಲು ಕೋಮುವಾದ ಮುನ್ನಲೆಗೆ: ಸಿದ್ಧರಾಮಯ್ಯ

ಹಾಸನ: ಇಂದು ಭ್ರಷ್ಟಾಚಾರಕ್ಕಿಂತ ವ್ಯಾಪಕವಾಗಿ ಕೋಮು ವಿಚಾರಗಳು ವ್ಯಾಪಕಗೊಳಿಸಲಾಗುತ್ತಿದೆ. ಭ್ರಷ್ಟಾಚಾರ ಮುಚ್ಚಿಹಾಕಲು ಕೋಮುವಾದ ಮುನ್ನಲೆಗೆ ತರಲಾಗುತ್ತಿದೆ. ಇವತ್ತು ಬೆಲೆ ಏರಿಕೆ, ನಿರುದ್ಯೋಗ,…

ಸಂಪರ್ಕ ಭಾಷೆಯಾಗಿ ಹಿಂದಿ- ಸಚಿವ ಅಮಿತ್​ ಷಾ ಆದೇಶಕ್ಕೆ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಆದೇಶ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ…

ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವೇ: ಸಿದ್ದರಾಮಯ್ಯ

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಭರದಲ್ಲಿ ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಮೀಜಿಗಳು ತಲೆಯ ಮೇಲೆ ಪೇಟಾ…

ಮೂರು ಲಕ್ಷ ಕೋಟಿ ತೆರಿಗೆ ಸಂಗ್ರಹದಲ್ಲಿ ಬಂದಿದ್ದು ಬರೀ 47 ಸಾವಿರ ಕೋಟಿ: ಸಿದ್ದರಾಮಯ್ಯ

ಬೆಂಗಳೂರು: ಒಂದು ವರ್ಷಕ್ಕೆ ಕರ್ನಾಟಕದಿಂದ ಮೂರು ಲಕ್ಷ ಕೋಟಿ ತೆರಿಗೆ ಸಂಗ್ರಹವಾಗುತ್ತದೆ. ಕೇಂದ್ರಕ್ಕೆ. ಇದರಿಂದ ರಾಜ್ಯಕ್ಕೆ 47 ಸಾವಿರ ಕೋಟಿ ಮಾತ್ರ…

40% ಕಮಿಷನ್‌ ವ್ಯವಹಾರ ನಿಯಮ 60ರಡಿ ಚರ್ಚೆಯಾಗಲೇಬೇಕು: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ 40% ಕಮಿಷನ್ ವ್ಯವಹಾರದ ಬಗ್ಗೆ ನಿಯಮ 60ರಡಿ ಚರ್ಚೆಗೆ ಅವಕಾಶ ನಿರಾಕರಿಸಿರುವ ಕುರಿತು ವಿರೋಧ ಪಕ್ಷದ ನಾಯಕ…

ರಾಮಮನೋಹರ ಲೋಹಿಯಾ ಪ್ರಶಸ್ತಿಗೆ ಸಿದ್ಧರಾಮಯ್ಯ ಆಯ್ಕೆ

ಬೆಂಗಳೂರು: ಸಮಾಜವಾದಿ ಚಿಂತಕ ಡಾ. ರಾಮಮನೋಹರ ಲೋಹಿಯಾ ಜನ್ಮದಿನಾಚರಣೆಯಂದು ಕೊಡಮಾಡುವ ʻʻಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿʼಯು ಈ ಬಾರಿ ಮಾಜಿ ಮುಖ್ಯಮಂತ್ರಿ…

ಸಿಂಧುತ್ವ ಪ್ರಮಾಣ ಪತ್ರ ಸಿಗದೆ ಬೇಸತ್ತ ಸಾರಿಗೆ ಚಾಲಕ ಆತ್ಮಹತ್ಯೆ: ಸದನದಲ್ಲಿ ಸುಧೀರ್ಘ ಚರ್ಚೆ

ಬೆಂಗಳೂರು: ವಿಧಾನಸಭಾ ಅಧಿವೇಶನದ ಸದನ ಆರಂಭಗೊಳ್ಳುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಂಧುತ್ವ ಪ್ರಮಾಣ ಸಿಗದೇ ಆತ್ಮಹತ್ಯೆಗೆ ಶರಣಾದ ಕೆಎಸ್‌ಆರ್‌ಟಿಸಿ ಚಾಲಕ…

ಎಂಜಿನ್ ಕೆಟ್ಟಿ ಡಬ್ಬವಾಗಿರುವ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಇದು ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿಯವರು ಹೇಳುತ್ತಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗವೇ…

ಅಭಿವೃದ್ಧಿಯ ವಿರೋಧಿ, ದೂರದೃಷ್ಟಿ ಇಲ್ಲದ ಬಜೆಟ್

ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಬಜೆಟ್ ಮಂಡಿಸಿದ್ದಾರೆ. ಅವರು ತಮ್ಮ ಮಾತುಗಳ ಮೂಲಕ…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಾತಾವರಣವಿದೆ – ಸಿದ್ದರಾಮಯ್ಯ

ನವದೆಹಲಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಎಲ್ಲ ರಂಗಗಳಲ್ಲಿಯೂ ವೈಫಲ್ಯ ಅನುಭವಿಸಿದೆ ಎಂದು…

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕೈ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು : ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿ…