ಏಷ್ಯಾದ ನೊಬೆಲ್‌ ಎಂದೇ ಖ್ಯಾತಿ ಹೊಂದಿರುವ ಪ್ರತಿಷ್ಟಿತ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಶೈಲಜಾ ಟೀಚರ್

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಮಂತ್ರಿ ಕೆ ಕೆ ಶೈಲಜಾ (ಶೈಲಜಾ ಟೀಚರ್‌) ಅವರಿಗೆ ಏಷಿಯಾ ಖಂಡದ ನೊಬೆಲ್‌ ಪ್ರಶಸ್ತಿ ಎಂದೇ…

ಕೀಳುಮಟ್ಟದ ರಾಜಕೀಯ ಭಾಷಣ ಪ್ರಧಾನಿ ಸ್ಥಾನದ ಗೌರವಕ್ಕೆ ಶೋಭೆ ತರುವ ಮಾತಲ್ಲ: ಸೀತಾರಾಮ್‌ ಯೆಚೂರಿ

ನವದೆಹಲಿ: ನರೇಂದ್ರ ದಾಮೋದರ ಮೋದಿ ಅವರು ತಾನೊಬ್ಬ ಭಾರತದ ಪ್ರಧಾನಿ ಎನ್ನುವುದನ್ನೂ ಮರೆತು ತನ್ನ ಹಾಗೂ ತನ್ನ ಸರ್ಕಾರವನ್ನು ಹೊಗಳುವ ಭರದಲ್ಲಿ…

ಪೆಗಸಸ್ ಪ್ರಕರಣ: ಕೇಂದ್ರ ಸರಕಾರ ಸುಪ್ರಿಂ ಕೋರ್ಟ್ ತನಿಖಾ ಸಮಿತಿಯೊಂದಿಗೆ ಸಹಕರಿಸಿಲ್ಲ ಎಂಬುದು ಅತ್ಯಂತ ಖಂಡನಾರ್ಹ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

“ಕಾರ್ಯಾಂಗದ ಜವಾಬುದಾರಿಕೆಯನ್ನು ನ್ಯಾಯಾಂಗವು ಖಚಿತಪಡಿಸಬೇಕಾಗಿದೆ” ನವದೆಹಲಿ: ಬೇಹುಗಾರಿಕಾ ತಂತ್ರಾಂಶ ಪೆಗಸಸ್ ಬಳಕೆಯ ಬಗ್ಗೆ ತನಿಖೆ ನಡೆಸಲು ದೇಶದ ಸರ್ವೋಚ್ಚ ನ್ಯಾಯಾಲಯ ನೇಮಿಸಿದ ಸಮಿತಿಯೊಂದಿಗೆ ಕೇಂದ್ರ ಸರಕಾರ…

ಭಜರಂಗದಳದ ದುಷ್ಟರ ಕೂಟದ ಗಡಿಪಾರಿಗೆ ದಲಿತ-ಜನಪರ ಸಂಘಟನೆಗಳ ಆಗ್ರಹ

ಹಾಸನ: ಹಿಂದೂ ಧರ್ಮ ರಕ್ಷಣೆ ಮತ್ತು ಗೋರಕ್ಷಣೆ ಹೆಸರಿನಲ್ಲಿ ಸಕಲೇಶಪುರ ಭಾಗದಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವ ‘ಭಜರಂಗದಳ’ ಎಂಬ ದುಷ್ಟರ ಕೂಟವನ್ನು…

ಸರ್ಕಾರಗಳು ಜಾರಿಗೊಳಿಸುತ್ತಿರುವ ಜನ ವಿರೋಧಿ ಕಾಯ್ದೆಗಳ ವಾಪಸ್ಸಿಗೆ ಆಗ್ರಹಿಸಿ ಎಡ-ಪ್ರಜಾಸತ್ತಾತ್ಮಕ ಪಕ್ಷಗಳ ಪ್ರತಿಭಟನೆ

ಬೆಂಗಳೂರು: ಜನ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು, ಸಮಸ್ತ ಜನತೆಯ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಎಡ ಹಾಗೂ ಪ್ರಜಾಸತ್ತಾತ್ಮಕ ಪಕ್ಷಗಳು ಬೆಂಗಳೂರಿನ…

ಕಾರ್ಮಿಕ ವರ್ಗದ ನೇತಾರ-ಜನ ಚಳುವಳಿಯ ಅಗ್ರಗಣ್ಯ ನಾಯಕ ಎಸ್‌. ಸೂರ್ಯನಾರಾಯಣ ರಾವ್‌

ಕರ್ನಾಟಕ, ಚಳುವಳಿಗಳ ಇತಿಹಾಸದಲ್ಲಿ ತನ್ನದೇ ಆದ ಗತವೈಭವವನ್ನು ಪಡೆದುಕೊಂಡಿದೆ. ಅದರಲ್ಲೂ ಮುಖ್ಯವಾಗಿ ದುಡಿಯುವ ಜನತೆಯ ಸಮರಶೀಲ ಹೋರಾಟವೂ ಪ್ರಮುಖವನ್ನು ಪಡೆದುಕೊಂಡಿದೆ. ಇಂತಹ…

ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸರ್ವೊಚ್ಚ ನ್ಯಾಯಾಲಯಕ್ಕೆ ಅರ್ಜಿ

ನವದೆಹಲಿ: ಗೋಧ್ರಾ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಪರಾಧಿಗಳಾಗಿರುವ 11 ಮಂದಿಯನ್ನು ಗುಜರಾತ್‌ ಸರ್ಕಾರ ಕ್ಷಮಾಪಣೆ…

ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಪಿಐ(ಎಂ) ಪ್ರತಿಭಟನೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಂಭೀರವಾದ ಘರ್ಷಣೆ ನಡೆದು ಸಾವುಗಳು ಸಂಭವಿಸಿವೆ. ಘಟನೆ…

ಮತದಾರ ಗುರುತಿನ ಚೀಟಿ ಮತ್ತು ಆಧಾರ್ ‍ಜೋಡಣೆಯ  ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು

ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ…

24 ಸಂಸದರ ಅಮಾನತು: ಸಂಸತ್ತಿನ ಕತ್ತು ಹಿಸುಕುವ ಕ್ರಮ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಕಳೆದ ಎರಡು ದಿನಗಳಲ್ಲಿ ಲೋಕಸಭೆಯ 4 ಪ್ರತಿಪಕ್ಷ ಸಂಸದರು ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ 20 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಇಬ್ಬರು…

ಆಹಾರ ವಸ್ತುಗಳ ಮೇಲಿನ ಜಿಎಸ್‌ಟಿ ಹಿಂಪಡೆಯಲು ಸಿಪಿಎಂ ಒತ್ತಾಯ

ಹಾಸನ: ಆಹಾರ ಪದಾರ್ಥಗಳ ಮತ್ತು ಅಗತ್ಯ ವಸ್ತುಗಳ ಮೇಲೆ ವಿಧಿಸಲಾಗಿರುವ ಜಿಎಸ್‌ಟಿಯನ್ನು ಕೂಡಲೇ ವಾಪಸ್ ಪಡೆಯಬೇಕು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ…

ಆಹಾರ ವಸ್ತುಗಳ ಮೇಲೆ ಐಷಾರಾಮಿ ಸರಕುಗಳಿಗಿಂತ ಹೆಚ್ಚಿನ ಜಿಎಸ್‍ಟಿ!

ಭಾರತದ ಜನತೆಗೆ ಮೋದಿ ಸರಕಾರದ ಅಮೃತ ಮಹೋತ್ಸವ ‘ಉಡುಗೊರೆ’-ಸಿಪಿಐ(ಎಂ) ಸ್ವತಂತ್ರ ಭಾರತವು ಆಹಾರ ಪದಾರ್ಥಗಳ ಮೇಲೆ  ತೆರಿಗೆ ಹಾಕುವ ವಸಾಹತುಶಾಹಿ ಬ್ರಿಟಿಷ್…

ನಾಡಿನ ಸಾಹಿತಿಗಳಿಗೆ ಜೀವ ಬೆದರಿಕೆ-ಕ್ರಮವಹಿಸದ ರಾಜ್ಯ ಸರಕಾರ: ಖಂಡನೆ

ಬೆಂಗಳೂರು: ರಾಜ್ಯದ ಪ್ರಗತಿಪರ, ಗಣ್ಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಶ್ರೀಮತಿ ಬಿ.ಟಿ.ಲಲಿತಾನಾಯಕ್‌ ಮುಂತಾದ 64 ಜನ ಗಣ್ಯರನ್ನು ಅವಹೇಳನಕಾರಿಯಾಗಿ…

ಆಹಾರ ಧಾನ್ಯ-ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ: ಸಿಪಿಐ(ಎಂ) ವಿರೋಧ

ಬೆಂಗಳೂರು: ಆಹಾರ ಧಾನ್ಯ ಹಾಗೂ ಪದಾರ್ಥಗಳಾದ ಅಕ್ಕಿ, ಗೋದಿ, ಬಾರ್ಲಿ, ಮಂಡಕ್ಕಿ, ಹಾಲು, ಮೊಸರು ಮುಂತಾದವುಗಳ ಮೇಲೆ ಒಕ್ಕೂಟ ಸರಕಾರ ಜಿ.ಎಸ್.ಟಿ.…

ಸೌಹಾರ್ದ-ಸಮೃದ್ಧ-ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಸಮಾವೇಶ

ಬೆಂಗಳೂರು: ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ರಾಜ್ಯ ಮಟ್ಟದ ಸಮಾವೇಶವು ಇಂದು(ಜುಲೈ 16)…

ಸಂಸದರಿಗೆ ಸರ್ವಾಧಿಕಾರಿ ಆದೇಶಗಳು, ಸಂಸತ್ತಿನ ಮೇಲೆ ಲಜ್ಜೆಗೆಟ್ಟ ಪ್ರಹಾರ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಇವನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ ಕರೆ ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ…

ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ

ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ  ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು  ಕಾರ್ಪೊರೇಟ್‌ಗಳು ಮತ್ತು…

“ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ”

ಪ್ರಧಾನಿಗಳು ಮತ್ತು ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ಕರೆ ನವದೆಹಲಿ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು…

ನೂಪುರ್ ಶರ್ಮಾ ಮಾತ್ರವಲ್ಲ, ಬಿಜೆಪಿ ಕೂಡಾ ಕ್ಷಮೆ ಯಾಚಿಸಬೇಕು-ಯೆಚುರಿ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಟುವಾದ ಮಾತುಗಳನ್ನಾಡಿದೆ. “ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಆಕೆಯೇ ಒಬ್ಬಂಟಿ ಜವಾಬ್ದಾರರು” ಮತ್ತು…

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ತಪ್ಪುಗಳು ನಡೆದಿವೆ. ಅಲ್ಲದೆ, ಪಠ್ಯದಲ್ಲಿ  ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ…