ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ…

ಕೇರಳ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ

ತಿರುವನಂತಪುರ: ಕೇರಳದ ಆಡಳಿತರೂಢ ಎಡರಂಗ ಸರ್ಕಾರದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ನೆನ್ನೆ(ಜೂನ್‌ 30) ರಾತ್ರಿ ಅಪರಿಚಿತ…

ತೀಸ್ತಾ ಸೆತಲ್ವಾಡ್‍, ಶ್ರೀಕುಮಾರ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಹಾಸನ: 2002ರ ಗುಜರಾತ್ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅವಿರತ ಹೋರಾಟ ನಡೆಸಿರುವ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಎಡ,…

ತೀಸ್ತಾ ಬಂಧನ: ಹಲವೆಡೆಗಳಿಂದ ಖಂಡನೆ

ಸುಳ್ಳು ಆರೋಪಗಳನ್ನು ಹಿಂತೆಗೆದುಕೊಂಡು ಬಿಡುಗಡೆ ಮಾಡಬೇಕು-ಯೆಚುರಿ 2002ರ ಗುಜರಾತ್ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ(ಎಸ್‍ಐಟಿ)ದ ಕ್ಲೀನ್‍ ಚಿಟ್‍ ಅನ್ನು ಪ್ರಶ್ನಿಸಿ…

ಅಸ್ಸಾಂನಲ್ಲಿ ಧ್ವಂಸಕಾರೀ ಪ್ರವಾಹ: ಪರಿಹಾರ ಕಾರ್ಯಕ್ಕಿಂತ ಶಾಸಕರ ಕುದುರೆ ವ್ಯಾಪಾರಕ್ಕೆ ಆದ್ಯತೆ

ಅಸ್ಸಾಂನಲ್ಲಿ ಸಂಭವಿಸಿದ ಧ್ವಂಸಕಾರೀ ಪ್ರವಾಹವು ಬ್ರಹ್ಮಪುತ್ರ ಕಣಿವೆ ಮತ್ತು ಬರಾಕ್ ಕಣಿವೆಗಳಲ್ಲಿ ಮಾನವ ಜೀವ ಮತ್ತು ಸೊತ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಬಲಿ…

ಹೆಲ್ಮೆಟ್ ದರಿಸಿ ಪಂಚಾಯತಿ ಸಭೆಯಲ್ಲಿ ಭಾಗವಹಿಸಿದ ಸಿಪಿಎಂ ಮುಖಂಡ

ಮಡಿಕೇರಿ: ಸಿದ್ದಾಪುರ ಗ್ರಾಮ ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಿಪಿಎಂ ಪಕ್ಷದ ಮುಖಂಡ ಎಚ್.ಬಿ ರಮೇಶ್ ಅವರು ಹೆಲ್ಮೆಟ್ ಧರಿಸಿ…

ಮಳೆ ಅಬ್ಬರ-ಸಂಕಷ್ಟಕ್ಕೆ ಸಿಕ್ಕ ಜನರಿಗೆ ಪರಿಹಾರಕ್ಕಾಗಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಯಿಂದ ಸೃಷ್ಟಿಯಾಗಿರುವ ಅವಾಂತರದಿಂದಾಗಿ ಎದುರಾಗಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ, ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ),…

ಪ್ರಧಾನಿ ಮೋದಿ ಮೈಸೂರು ಭೇಟಿ ಖಂಡಿಸಿ ಎಡಪಕ್ಷಗಳು-ದಲಿತ-ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಯಾವ ಭರವಸೆಗಳನ್ನು ಈಡೇರಿಸದೆ ಮೈಸೂರಿಗೆ ಭೇಟಿ ನೀಡುತ್ತಿರುವುದನ್ನು ಖಂಡಿಸಿ ಇಂದು(ಜೂನ್‌ 19) ಎಡಪಕ್ಷಗಳು, ದಲಿತ, ರೈತ,…

ಮಳೆ ಅನಾಹುತದಿಂದ ಸಂಕಷ್ಟ-ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ. ಅಲ್ಲದೆ, ಶುಕ್ರವಾರ(ಜೂನ್‌ 17)ದಂದು ಸುರಿದ ಭಾರೀ…

ಮೈಸೂರನ್ನು ಪ್ಯಾರಿಸ್ ಮಾಡುವೆ ಎಂದ ಮೋದಿ ಘೋಷಣೆ 8 ವರ್ಷವಾದರೂ ಈಡೇರಿಲ್ಲ

ಮೈಸೂರು: ‘ಮೈಸೂರನ್ನು ‍ಪ್ಯಾರಿಸ್ ಮಾಡುವುದಾಗಿ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಕಳೆದ 8 ವರ್ಷಗಳಲ್ಲಿ ಏನೂ ಮಾಡದಿರುವುದನ್ನು ಎತ್ತಿ ತೋರಿಸುತ್ತದೆ. ಇದನ್ನು…

ಅಗ್ನಿಪಥ ಯೋಜನೆ ರದ್ದುಗೊಳಿಸಿ, ನಿಯಮಿತ ನೇಮಕಾತಿ ತುರ್ತಾಗಿ ಆರಂಭಿಸಿ: ಸಿಪಿಐ(ಎಂ)

ನವದೆಹಲಿ: ಭಾರತದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅಪಚಾರ ಮಾಡುವ ‘ಅಗ್ನಿಪಥ್’ ಯೋಜನೆಗೆ ಬಲವಾದ ಅಸಮ್ಮತಿ ವ್ಯಕ್ತಪಡಿಸಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ ಪೊಲಿಟ್…

ರಾಷ್ಟ್ರಪತಿ ಚುನಾವಣೆ ಕುರಿತ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ(ಎಂ) ಭಾಗವಹಿಸುತ್ತದೆ – ಮಮತಾ ಬ್ಯಾನರ್ಜಿಗೆ ಯೆಚುರಿ ಪತ್ರ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಚರ್ಚಿಸಲು  ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೂನ್‍ 15 ರಂದು ಏರ್ಪಡಿಸಿರುವ ಪ್ರತಿಪಕ್ಷಗಳ…

ಪಠ್ಯ ಪುಸ್ತಕ ಪರಿಷ್ಕರಣೆ – ಹೊಣೆಗೇಡಿ ಸಚಿವ ನಾಗೇಶ್ ವಜಾಗೊಳಿಸಿ: ಸಿಪಿಐ(ಎಂ) ಆಗ್ರಹ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಿದ…

ಕೇರಳ ವಿಧಾನಸಭೆ ಉಪಚುನಾವಣೆ: ತ್ರಿಕ್ಕಕರ ಕ್ಷೇತ್ರ ಉಳಿಸಿಕೊಂಡ ಕಾಂಗ್ರೆಸ್‌ ಪಕ್ಷ

ತ್ರಿಕ್ಕಕರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ 25,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ತಿರುವನಂತಪುರ: ಕೇರಳ ರಾಜ್ಯದ ಎರ್ನಾಕುಲಂ…

ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುತ್ತಿರುವ ಕೋಮುವಾದಿ-ಮತೀಯವಾದಿಗಳು: ಸಿಪಿಐ(ಎಂ)

ಮಂಗಳೂರು: ಮುಂಬರುವ ಚುನಾವಣೆ ದೃಷ್ಟಿಯಿಂದ ಬಿಜೆಪಿ-ಆರ್‌ಎಸ್‌ಎಸ್‌ ಹಾಗೂ ಮುಸ್ಲಿಂ ಕೋಮುವಾದಿ ಶಕ್ತಿಗಳು ರಾಜ್ಯದಲ್ಲಿ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಹುನ್ನಾರಕ್ಕೆ ಮುಂದಾಗುತ್ತಿದ್ದು, ಜನತೆ…

ರೈತ ಚಳುವಳಿ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಗುಂಡಾ ದಾಳಿ: ಸಿಪಿಐ(ಎಂ) ಖಂಡನೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿಯ ಸಂರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕ ರಾಕೇಶ್ ಸಿಂಗ್…

ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ರದ್ದುಪಡಿಸಿ: ಸಿಪಿಐ(ಎಂ)

ಬೆಂಗಳೂರು: ಸಾಹಿತಿಗಳು, ಪ್ರಗತಿಪರರು, ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ತೀವ್ರ ಪ್ರತಿರೋಧ ವ್ಯಕ್ತಪಡಿಸುತ್ತಿದ್ದರೂ ಸಹ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರ ನಾಚಿಕೆ ಇಲ್ಲದೇ…

ಕರ್ನಾಟಕವು ಕೋಮುವಾದಕ್ಕೆ ಪ್ರಯೋಗ ಶಾಲೆಯಾಗುತ್ತಿದೆ : ಡಾ.ಚಂದ್ರ ಪೂಜಾರಿ

ಮಂಗಳೂರು:“ಕರ್ನಾಟಕ ಈವರೆಗೆ ಕೋಮುವಾದದ ಪ್ರಯೋಗಶಾಲೆಯಾಗಿಲ್ಲ. ಆದರೆ ಇದೀಗ ಈ ಪ್ರಯತ್ನಗಳು ಹಿಜಾಬ್‌ ಹಲಾಲ್‌ ಅಝಾನ್‌ಗಳ ಮುಖಾಂತರ ನಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ…

ಮುಸ್ಲಿಮರ ಕುರಿತು ವಾಸ್ತವತೆ ಬಿಂಬಿಸುವ ಸಮಾವೇಶ: ಸುನೀಲ್‌ ಕುಮಾರ್‌ ಬಜಾಲ್‌

ಮಂಗಳೂರು: ಸಿಪಿಐ(ಎಂ) ಪಕ್ಷದ ವತಿಯಿಂದ ಮೇ 31 ಹಾಗೂ ಜೂನ್‌ 1ರಂದು ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಮುಸ್ಲಿಂ ಸಮಾವೇಶ  ಕೇವಲ ಮುಸ್ಲಿಮರನ್ನು ಒಟ್ಟು…

ಗ್ಯಾನ್‌ವಾಪಿ ಮಸೀದಿ ಕುರಿತು ಸುಪ್ರೀಂ ಕೋರ್ಟ್ ಹಸ್ತಕ್ಷೇಪದ ಅಗತ್ಯವಿರಲ್ಲ: ಬೃಂದಾ ಕಾರಟ್

ಕಲಬುರಗಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿನ ಗ್ಯಾನ್‌ವಾಪಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ನಿಲುವು ಅಕ್ಷಮ್ಯ ಹಾಗೂ ದೇಶಕ್ಕೆ ತಪ್ಪು ಸಂದೇಶ ನೀಡುವಂತಿದೆ.…