ಫ್ಲೈ ಒವರ್ ಕಳಪೆ ಕಾಮಗಾರಿ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು : ಬೆಂಗಳೂರಿನ ಗೊರಗುಂಟೆಪಾಳ್ಯ ಹಾಗೂ ಪಾರ್ಲೆ ಟೋಲ್ ವರೆಗಿನ ಫ್ಲೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ…

ಶಿವಮೊಗ್ಗ ಘಟನೆಯು ರಾಜ್ಯದ ಶಾಂತಿ- ಸುವ್ಯವಸ್ಥೆ ಕದಡುವ ದುಷ್ಕೃತ್ಯದ ಮುಂದುವರಿಕೆ: ಸಿಪಿಐ(ಎಂ) ಖಂಡನೆ

ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಕಗ್ಗೊಲೆಯನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿಯು ಬಲವಾಗಿ ಖಂಡಿಸಿದೆ. ಯಾವುದೇ …

ರಾಜ್ಯದ ಸೌಹಾರ್ಧತೆಗೆ ಧಕ್ಕೆ ತಂದು ನಿಜ ಸಮಸ್ಯೆಗಳ ದಿಕ್ಕು ತಪ್ಪಿಸುವ ಕೆಲಸ ಸರ್ಕಾರ ಮಾಡುತ್ತಿದೆ: ಸಿಪಿಐ(ಎಂ) ಆರೋಪ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಸೌಹಾರ್ಧತೆಗೆ ಭಂಗ ತರುವ ಕೆಲಸವನ್ನು ಮಾಡುತ್ತಿದೆ.  ಒಂದೆಡೆ…

ಕೆಂಪು ಪುಸ್ತಕ ದಿನ  2022 ಆಚರಣೆಗೆ ಕರೆ

ಫೆಬ್ರುವರಿ 21, 1848 ಮಾರ್ಕ್ಸ್-ಎಂಗೆಲ್ಸ್ ಕಮ್ಯುನಿಸ್ಟ್ ಪ್ರಣಾಳಿಕೆಯನ್ನು ಪ್ರಕಟಿಸಿದ ದಿನ. ಇದನ್ನು ಪ್ರತಿ ವರ್ಷ ‘ಕೆಂಪು ಪುಸ್ತಕ ದಿನ’ವಾಗಿ ಆಚರಿಸಲು ಭಾರತ…

ಗೃಹ ಸಚಿವರ ರಾಜೀನಾಮೆ-ಸೌಹಾರ್ಧತೆ ಸಂರಕ್ಷಣೆಗಾಗಿ ರಾಜ್ಯದಾದ್ಯಂತ ಸಿಪಿಐ(ಎಂ) ಪ್ರತಿಭಟನೆ

ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಲ್ಲಿಸಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಕರೆಯ ಭಾಗವಾಗಿ ಇಂದು ರಾಜ್ಯದ ಹಲವು ಕಡೆಗಳಲ್ಲಿ…

ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕ ಸಂಗ್ರಹ: ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕವನ್ನು ಸಂಗ್ರಹ ಮಾಡಲು ಮುಂದಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿರುವ ಕ್ರಮವನ್ನು…

ಗಣರಾಜ್ಯೋತ್ಸವದಂದು ಅಂಬೇಡ್ಕರ್ ರವರಿಗೆ ಅಪಮಾನ: ಸಿಪಿಐ(ಎಂ) ಪ್ರತಿಭಟನೆ

ಗಂಗಾವತಿ: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣದ ಕಾರ್ಯಕ್ರಮದಂದು ಮಹಾತ್ಮಾ ಗಾಂಧೀಜಿ ಭಾವಚಿತ್ರದೊಂದಿಗೆ ಇಡಲಾಗಿದ್ದ, ಸಂವಿಧಾನ ಶಿಲ್ಪಿ ಡಾ. ಬಿ ಆರ್.…

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಲು ಸಿಪಿಐ(ಎಂ) ಆಗ್ರಹ

ಕೋಲಾರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಹಣ ಕಾಯ್ದಿರಿಸಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ…

ಸುಳ್ಳುಗಳ ಮೂಲಕ ನಾರಾಯಣ ಗುರುಗಳಿಗೆ ಬಿಜೆಪಿ ಅವಮಾನ -ಸಿಪಿಐಎಂ ಆರೋಪ

ಬೆಂಗಳೂರು : ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ…

ಮಧುರೈ: ನಾಲ್ಕು ಬೃಹತ್‌ ಕೈಗಾರಿಕಾ ಕಾರಿಡಾರ್‌ ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಸಿಪಿಐ(ಎಂ) ನಿಯೋಗ ಮನವಿ

ಚೆನ್ನೈ: ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಮಧುರೈ ಜಿಲ್ಲೆಯಲ್ಲಿ ಬೃಹತ್‌ ಮಟ್ಟದಲ್ಲಿ ನಾಲ್ಕು ಹೊಸ ಕೈಗಾರಿಕಾ ಕಾರಿಡಾರ್‌ಗಳನ್ನು ಸ್ಥಾಪಿಸುವ ಬಗ್ಗೆ ರಾಜ್ಯ ಸರ್ಕಾರ…

ಅಂಧ ವ್ಯಕ್ತಿಗೆ ರಾಜಕೀಯ ಪಕ್ಷದ ಕಾರ್ಯದರ್ಶಿ ಸ್ಥಾನ – ಮಾದರಿಯಾದ ಸಿಪಿಎಂ

ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷವನ್ನು ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್…

ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ

ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ…

ಬಿಎಂಟಿಸಿ ಬಸ್ಸು ಸಂಖ್ಯೆ ಹೆಚ್ಚಿಸಿ – ಪ್ರಯಾಣಿಕರ ಸಾಮರ್ಥ್ಯ ಅರ್ಧಕ್ಕೆ ಇಳಿಸಿ: ಸಿಪಿಐ(ಎಂ)

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಪ್ರತಿ ನಿತ್ಯ 40…

ಹಿರಿಯ ಸಾಹಿತಿ ಪ್ರೊ. ಚಂಪಾ ನಿಧನಕ್ಕೆ ಸಿಪಿಐ(ಎಂ) ಶ್ರದ್ದಾಂಜಲಿ

ಬೆಂಗಳೂರು : ನಾಡಿನ ಹಿರಿಯ ಸಾಹಿತಿ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯಿಕ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ- 82) ಅವರ ನಿಧನಕ್ಕೆ…

ಚಂದ್ರಶೇಖರ ಪಾಟೀಲ ನಿಧನಕ್ಕೆ ಸಿಪಿಐ(ಎಂ) ಸಂತಾಪ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ ಹಾಗೂ ಚಳವಳಿಯ ಒಡನಾಡಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…

ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲು ಸಿಪಿಐ(ಎಂ) ಒತ್ತಾಯ

ಬೆಂಗಳೂರು: ಕರ್ನಾಟಕ  ಸರಕಾರವು ಕೋವಿಡ್ -19 ಮೂರನೇ ಅಲೆಯ ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯಕ್ರಮ ಮತ್ತು ರಾತ್ರಿ ಹಾಗೂ ವಾರದ ಕೊನೆಯಲ್ಲಿ…

ಧೈರ್ಯದಿಂದ ಮುನ್ನುಗ್ಗಿ ಕೆಚ್ಚೆದೆ ಪ್ರದರ್ಶಿಸುವ ಹೋರಾಟಗಾರ್ತಿ ʻಅನುಸೂಯʼ ಎಂಬ ದಿಟ್ಟಗಿತ್ತಿ

ಗೌರಮ್ಮ ಅನುಸೂಯ ಬೆಂಗಳೂರು ನಗರದ ವಿಜಿನಾಪುರ ಅಂಬೇಡ್ಕರ್ ನಗರ ಸರ್ಕಾರಿ ಕೆರೆ ಅಂಗಳದಲ್ಲಿ ಸಾಕಷ್ಟು ಬಡವರು ಮನೆ ಕಟ್ಟಿಕೊಂಡು ವಾಸವಿರುವುದಕ್ಕೆ ಹಕ್ಕುಪತ್ರ…

ವಾರಾಂತ್ಯ ಕರ್ಫ್ಯೂ-ಕೊರೊನಾ ನಿರ್ಬಂಧಗಳನ್ನು ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಮಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವಾರಾಂತ್ಯ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು…

ಮಹಿಳಾ ದೌರ್ಜನ್ಯಗಳ ವಿರುದ್ಧ ಪ್ರಬಲ ಪ್ರತಿರೋಧಕ್ಕೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ದೃಢ ಹೆಜ್ಜೆ

ಗಂಗಾವತಿ: ಇಲ್ಲಿ ನಡೆದ ಸಿಪಿಐ(ಎಂ) ಪಕ್ಷದ 23ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾದ ಒಟ್ಟು 246 ಪ್ರತಿನಿಧಿಗಳಲ್ಲಿ 69 ಮಂದಿ ಮಹಿಳೆಯರಾಗಿದ್ದರು. ಸಮ್ಮೇಳನದ…

ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆ ಯನ್ನು ಹಿಂಪಡೆಯಲು ಆಗ್ರಹ-ಪ್ರತಿಭಟನೆಗೆ ಕರೆ

ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಕಾಯ್ದೆಯು ಭಾರತೀಯರಿಗೆ ಸಂವಿಧಾನವು…