ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಪಿಐ(ಎಂ) ಪ್ರತಿಭಟನೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಂಭೀರವಾದ ಘರ್ಷಣೆ ನಡೆದು ಸಾವುಗಳು ಸಂಭವಿಸಿವೆ. ಘಟನೆ…

ಮತದಾರ ಗುರುತಿನ ಚೀಟಿ ಮತ್ತು ಆಧಾರ್ ‍ಜೋಡಣೆಯ  ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು

ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ…

24 ಸಂಸದರ ಅಮಾನತು: ಸಂಸತ್ತಿನ ಕತ್ತು ಹಿಸುಕುವ ಕ್ರಮ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಕಳೆದ ಎರಡು ದಿನಗಳಲ್ಲಿ ಲೋಕಸಭೆಯ 4 ಪ್ರತಿಪಕ್ಷ ಸಂಸದರು ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ 20 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಇಬ್ಬರು…

ಆಹಾರ ವಸ್ತುಗಳ ಮೇಲಿನ ಜಿಎಸ್‌ಟಿ ಹಿಂಪಡೆಯಲು ಸಿಪಿಎಂ ಒತ್ತಾಯ

ಹಾಸನ: ಆಹಾರ ಪದಾರ್ಥಗಳ ಮತ್ತು ಅಗತ್ಯ ವಸ್ತುಗಳ ಮೇಲೆ ವಿಧಿಸಲಾಗಿರುವ ಜಿಎಸ್‌ಟಿಯನ್ನು ಕೂಡಲೇ ವಾಪಸ್ ಪಡೆಯಬೇಕು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ…

ಆಹಾರ ವಸ್ತುಗಳ ಮೇಲೆ ಐಷಾರಾಮಿ ಸರಕುಗಳಿಗಿಂತ ಹೆಚ್ಚಿನ ಜಿಎಸ್‍ಟಿ!

ಭಾರತದ ಜನತೆಗೆ ಮೋದಿ ಸರಕಾರದ ಅಮೃತ ಮಹೋತ್ಸವ ‘ಉಡುಗೊರೆ’-ಸಿಪಿಐ(ಎಂ) ಸ್ವತಂತ್ರ ಭಾರತವು ಆಹಾರ ಪದಾರ್ಥಗಳ ಮೇಲೆ  ತೆರಿಗೆ ಹಾಕುವ ವಸಾಹತುಶಾಹಿ ಬ್ರಿಟಿಷ್…

ನಾಡಿನ ಸಾಹಿತಿಗಳಿಗೆ ಜೀವ ಬೆದರಿಕೆ-ಕ್ರಮವಹಿಸದ ರಾಜ್ಯ ಸರಕಾರ: ಖಂಡನೆ

ಬೆಂಗಳೂರು: ರಾಜ್ಯದ ಪ್ರಗತಿಪರ, ಗಣ್ಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಶ್ರೀಮತಿ ಬಿ.ಟಿ.ಲಲಿತಾನಾಯಕ್‌ ಮುಂತಾದ 64 ಜನ ಗಣ್ಯರನ್ನು ಅವಹೇಳನಕಾರಿಯಾಗಿ…

ಆಹಾರ ಧಾನ್ಯ-ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ: ಸಿಪಿಐ(ಎಂ) ವಿರೋಧ

ಬೆಂಗಳೂರು: ಆಹಾರ ಧಾನ್ಯ ಹಾಗೂ ಪದಾರ್ಥಗಳಾದ ಅಕ್ಕಿ, ಗೋದಿ, ಬಾರ್ಲಿ, ಮಂಡಕ್ಕಿ, ಹಾಲು, ಮೊಸರು ಮುಂತಾದವುಗಳ ಮೇಲೆ ಒಕ್ಕೂಟ ಸರಕಾರ ಜಿ.ಎಸ್.ಟಿ.…

ಸೌಹಾರ್ದ-ಸಮೃದ್ಧ-ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯ ಸಮಾವೇಶ

ಬೆಂಗಳೂರು: ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ರಾಜ್ಯ ಮಟ್ಟದ ಸಮಾವೇಶವು ಇಂದು(ಜುಲೈ 16)…

ಸಂಸದರಿಗೆ ಸರ್ವಾಧಿಕಾರಿ ಆದೇಶಗಳು, ಸಂಸತ್ತಿನ ಮೇಲೆ ಲಜ್ಜೆಗೆಟ್ಟ ಪ್ರಹಾರ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಇವನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ ಕರೆ ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ…

ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ

ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ  ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು  ಕಾರ್ಪೊರೇಟ್‌ಗಳು ಮತ್ತು…

“ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ”

ಪ್ರಧಾನಿಗಳು ಮತ್ತು ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ಕರೆ ನವದೆಹಲಿ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು…

ನೂಪುರ್ ಶರ್ಮಾ ಮಾತ್ರವಲ್ಲ, ಬಿಜೆಪಿ ಕೂಡಾ ಕ್ಷಮೆ ಯಾಚಿಸಬೇಕು-ಯೆಚುರಿ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಟುವಾದ ಮಾತುಗಳನ್ನಾಡಿದೆ. “ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಆಕೆಯೇ ಒಬ್ಬಂಟಿ ಜವಾಬ್ದಾರರು” ಮತ್ತು…

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ತಪ್ಪುಗಳು ನಡೆದಿವೆ. ಅಲ್ಲದೆ, ಪಠ್ಯದಲ್ಲಿ  ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ…

ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ…

ಕೇರಳ: ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ಸ್ಫೋಟಕ ಎಸೆತ

ತಿರುವನಂತಪುರ: ಕೇರಳದ ಆಡಳಿತರೂಢ ಎಡರಂಗ ಸರ್ಕಾರದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಚೇರಿ ಮೇಲೆ ನೆನ್ನೆ(ಜೂನ್‌ 30) ರಾತ್ರಿ ಅಪರಿಚಿತ…

ತೀಸ್ತಾ ಸೆತಲ್ವಾಡ್‍, ಶ್ರೀಕುಮಾರ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಹಾಸನ: 2002ರ ಗುಜರಾತ್ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅವಿರತ ಹೋರಾಟ ನಡೆಸಿರುವ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಎಡ,…

ತೀಸ್ತಾ ಬಂಧನ: ಹಲವೆಡೆಗಳಿಂದ ಖಂಡನೆ

ಸುಳ್ಳು ಆರೋಪಗಳನ್ನು ಹಿಂತೆಗೆದುಕೊಂಡು ಬಿಡುಗಡೆ ಮಾಡಬೇಕು-ಯೆಚುರಿ 2002ರ ಗುಜರಾತ್ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ(ಎಸ್‍ಐಟಿ)ದ ಕ್ಲೀನ್‍ ಚಿಟ್‍ ಅನ್ನು ಪ್ರಶ್ನಿಸಿ…

ಅಸ್ಸಾಂನಲ್ಲಿ ಧ್ವಂಸಕಾರೀ ಪ್ರವಾಹ: ಪರಿಹಾರ ಕಾರ್ಯಕ್ಕಿಂತ ಶಾಸಕರ ಕುದುರೆ ವ್ಯಾಪಾರಕ್ಕೆ ಆದ್ಯತೆ

ಅಸ್ಸಾಂನಲ್ಲಿ ಸಂಭವಿಸಿದ ಧ್ವಂಸಕಾರೀ ಪ್ರವಾಹವು ಬ್ರಹ್ಮಪುತ್ರ ಕಣಿವೆ ಮತ್ತು ಬರಾಕ್ ಕಣಿವೆಗಳಲ್ಲಿ ಮಾನವ ಜೀವ ಮತ್ತು ಸೊತ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಬಲಿ…

ಹೆಲ್ಮೆಟ್ ದರಿಸಿ ಪಂಚಾಯತಿ ಸಭೆಯಲ್ಲಿ ಭಾಗವಹಿಸಿದ ಸಿಪಿಎಂ ಮುಖಂಡ

ಮಡಿಕೇರಿ: ಸಿದ್ದಾಪುರ ಗ್ರಾಮ ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಿಪಿಎಂ ಪಕ್ಷದ ಮುಖಂಡ ಎಚ್.ಬಿ ರಮೇಶ್ ಅವರು ಹೆಲ್ಮೆಟ್ ಧರಿಸಿ…

ಮಳೆ ಅಬ್ಬರ-ಸಂಕಷ್ಟಕ್ಕೆ ಸಿಕ್ಕ ಜನರಿಗೆ ಪರಿಹಾರಕ್ಕಾಗಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಯಿಂದ ಸೃಷ್ಟಿಯಾಗಿರುವ ಅವಾಂತರದಿಂದಾಗಿ ಎದುರಾಗಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ, ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ),…