ಸಾಮ್ರಾಜ್ಯಶಾಹಿ, ಫ್ಯಾಸಿಸಂ ವಿರುದ್ಧ ಹೋರಾಡಲು ಎಡ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳೊಂದಿಗೆ ಕೈಜೋಡಿಸಲು ಸಿಪಿಐ(ಎಂ) ಬದ್ಧ: ಪ್ರಕಾಶ್ ಕಾರಟ್

ಉತ್ಸಾಹದಿಂದ ಆರಂಭವಾದ ಸಿಪಿಐ(ಎಂ) 24ನೇ ಅಖಿಲ ಭಾರತ ಮಹಾಧಿವೇಶನ ಮಧುರೈ :  ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ)ದ 24 ನೇ ಸಮ್ಮೇಳನವು…

ಒಳಮೀಸಲಾತಿ ವೈಜ್ಞಾನಿಕ ಸಮೀಕ್ಷೆಯನ್ನು ತ್ವರಿತಗೊಳಿಸಲು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ನೇಮಕಾತಿಗಳನ್ನು ತಡೆಹಿಡಿಯಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿ ನ್ಯಾ. ನಾಗಮೋಹನ ದಾಸ್‌ ಆಯೋಗವು ಮಧ್ಯಂತರ ವರದಿಯನ್ನು ನೀಡಿದೆ. ಸಮಿತಿಯು…

ಸಿಪಿಐ(ಎಂ) ಸದಸ್ಯೆ ಶ್ರೀಮತಿ ಟೀಚರ್ ಗೆ ಕ್ಷಮೆಯಾಚಿಸಿದ ಬಿಜೆಪಿ ನಾಯಕ ಬಿ ಗೋಪಾಲಕೃಷ್ಣನ್

ಕೇರಳ: ಬಿಜೆಪಿ ಮುಖಂಡ ಬಿ.ಗೋಪಾಲಕೃಷ್ಣನ್ ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯಸ್ಯೆ ಮತ್ತು ಎಲ್‍ಡಿಎಫ್‍ ಸರಕಾರದಲ್ಲಿ ಸಚಿವೆಯಾಗಿದ್ದ ಪಿ.ಕೆ.ಶ್ರೀಮತಿಯವರ ವಿರುದ್ಧ  ತಾನು ಮಾಡಿರುವ…

ಸ್ಟಾರ್‌ಲಿಂಕ್ ವ್ಯವಹಾರ ನಿಲ್ಲಬೇಕು-ಸಿಪಿಐ(ಎಂ) ಪೊಲಿಟ್‍ಬ್ಯುರೊ

“ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಅಪಾಯ ತರುತ್ತದೆ” ನವದೆಹಲಿ : ದೇಶದಲ್ಲಿ ಉಪಗ್ರಹ ಆಧಾರಿತ ಅತಿ ವೇಗದ (ಹೈ-ಸ್ಪೀಡ್)…

ಹೋಳಿಯನ್ನು ಶಾಂತಿಯುತವಾಗಿ ಆಚರಿಸಲು ಅನುವಾಗುವಂತೆ ಕೇಂದ್ರ ಸರಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ನವದೆಹಲಿ: ಹೋಳಿ ಹಬ್ಬದ ಆಚರಣೆ ಮತ್ತು ರಂಜಾನ್ ಸಮಯದ ಶುಕ್ರವಾರದ ಪ್ರಾರ್ಥನೆ ಎರಡೂ ಒಟ್ಟಿಗೇ ಬಂದಿವೆ. ಹೋಳಿ ಹಬ್ಬದ ಆಚರಣೆಯ ಕುರಿತು…

ಫ್ಯಾಸಿಸ್ಟ್ ಮತ್ತು ನವ-ಫ್ಯಾಸಿಸ್ಟ್ ಗುಣಲಕ್ಷಣಗಳು ಎಂಬುದರ ಚರ್ಚೆಯ ಸುತ್ತ

ಸಿಪಿಐ(ಎಂ) ತನ್ನ 24ನೇ ಮಹಾಧಿವೇಶನದ ಮುನ್ನ ರಾಜಕೀಯ ನಿರ್ಣಯದ ಕರಡನ್ನು ಬಿಡುಗಡೆ ಮಾಡಿದೆ. ಈ ನಿರ್ಣಯದಲ್ಲಿ ಉಪಯೋಗಿಸಿದ ನವ-ಫ್ಯಾಸಿಸ್ಟ್  ಸ್ವರೂಪದ, ನಿಯೋ-ಫ್ಯಾಸಿಸ್ಟಿಕ್…

ಕೊಪ್ಪಳ | ಕೈಗಾರಿಕಾ ಮಾಲೀಕರ ಮತ್ತು ಮಾಲಿನ್ಯ ತಡೆಯದ ಸರಕಾರದ ದುರ್ನಡೆ – ಸಿಪಿಐಎಂ ಖಂಡನೆ

ಬೆಂಗಳೂರು : ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಗಿಣಿಗೆರೆ ಭಾಗದಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ಎಲ್ಲ ಕೈಗಾರಿಕೆಗಳು, ಅವು ಬಿಡುವ ವಿಪರೀತ…

ಹಿಂದುತ್ವ ಶಕ್ತಿಗಳ ವಿರುದ್ದ ಹೋರಾಟದಿಂದ ಭಾರತ ಉಳಿಯಲು ಸಾಧ್ಯ: ಯು. ಬಸವರಾಜ

ಹಾಸನ: ಹಿಂದುತ್ವ ಮತ್ತು ಕಾರ್ಪೋರೆಟ್ ಶಕ್ತಿಗಳ ವಿರುದ್ದದ ಹೋರಾಟದಿಂದ ಮಾತ್ರ ಬಹುತ್ವ ಭಾರತ ಉಳಿಯಲು ಸಾಧ್ಯ. ಒಂದೆಡೆ ಜಾತ್ಯಾತೀತ ಪರಂಪರೆಯನ್ನು ಹೊಂದಿರುವ…

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ಡಬಲ್ ಎಂಜಿನ್ ಸರ್ಕಾರದ ದಿವಾಳಿತನವನ್ನು ಎತ್ತಿ ತೋರಿಸುತ್ತದೆ-ಸಿಪಿಐ(ಎಂ) ಪೊಲಿಟ್‍ಬ್ಯುರೊ

ಮಣಿಪುರ: ಎರಡು ವರ್ಷಗಳಿಂದ ಹಿಂಸಾಚಾರಗಳಿಂದ ಅಲ್ಲೋಲಕಲ್ಲೋಲಗೊಂಡಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯು ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ದಿವಾಳಿತನವನ್ನು ಎತ್ತಿ…

ಸಿಪಿಐ(ಎಂ) ಮಹಾದಿವೇಶನದ ರಾಜಕೀಯ ನಿರ್ಣಯ ಬಿಡುಗಡೆ

ಬೆಂಗಳೂರು:  ಏಪ್ರಿಲ್ 2 ರಿಂದ 6 ರವರೆಗೆ ಮಧುರೈ ನಗರದಲ್ಲಿ ನಡೆಯಲಿರುವ ಸಿಪಿಐ(ಎಂ)ನ 24 ನೇ ಮಹಾಧಿವೇಶನದಲ್ಲಿ ಅಂಗೀಕರಿಸಬೇಕಾದ ರಾಜಕೀಯ ನಿರ್ಣಯದ…

ಮಂಗಳೂರು| ಸ್ಥಳೀಯರಿಗೆ ಉದ್ಯೋಗ ಖಾತರಿಗೊಳಿಸಲು ಒತ್ತಾಯ: ಸಿಪಿಐಎಂ ನಿಂದ ಧರಣಿ

ಮಂಗಳೂರು: ಗಂಜಿಮಠ ‘ಪ್ಲಾಸ್ಟಿಕ್ ಪಾರ್ಕ್’ ಕೈಗಾರಿಕಾ ವಲಯ ಕಾರ್ಯರೂಪಕ್ಕೆ ತರಲು, ಸ್ಥಳೀಯರಿಗೆ ಉದ್ಯೋಗ ಖಾತರಿಗೊಳಿಸಲು ಒತ್ತಾಯಿಸಿ ಸಿಪಿಐಎಂ ನಿಂದ ಧರಣಿ ಘೋಷಣೆ…

ಮಂಗಳೂರು ನಗರ ಪಾಲಿಕೆ ಆಯುಕ್ತರ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪ : ವಿಶೇಷ ತನಿಖಾ ತಂಡ ರಚನೆಗೆ ಸಿಪಿಐ(ಎಂ) ಒತ್ತಾಯ

ಮಂಗಳೂರು : ಮಂಗಳೂರು ನಗರ ಪಾಲಿಕೆಯ ಆಯುಕ್ತರ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಹಿರಿಯ ಸದಸ್ಯ ಅಬ್ದುಲ್…

ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣ: 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: 19 ವರ್ಷಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ…

ಬಸ್ ಪ್ರಯಾಣ ದರ ಶೇ.15 ರಷ್ಟು ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15 ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

ಜನತೆಯ ಸಂಕಟಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ಮತ್ತು ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಧಾರ

ಬೆಂಗಳೂರು: ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ…

ತುಮಕೂರು | ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ. ಕೆ.ಪ್ರಕಾಶ್‌ ಆಯ್ಕೆ

ತುಮಕೂರು : ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ. ಕೆ.ಪ್ರಕಾಶ್‌ ಆಯ್ಕೆಯಾಗಿದ್ದಾರೆ. ಸಮಗ್ರ- ಸಮೃದ್ಧ- ಸೌಹಾರ್ದ ಕರ್ನಾಟಕಕ್ಕಾಗಿ ಆಗ್ರಹಿಸಿ ನಡೆದ 24 ನೇ…

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಶೋಷಿತರ ಮೇಲೆ – ಬಿ.ವಿ ರಾಘವಲು

ತುಮಕೂರು : ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆ ಎಂದು ಪೊಲೀಟ್‌ ಬ್ಯೋರೋ ಸದಸ್ಯ…

ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ – ಎಂ.ಎ. ಬೇಬಿ

ಭಾರತವನ್ನು ಮನುವಾದಿ ಹಿಂದೂರಾಷ್ಟ್ರವನ್ನಾಗಿ ಮಾಡಲು ಬಯಸಿವೆ ತುಮಕೂರು : ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ ಭಾರತವನ್ನು ಮನುವಾದಿ ಹಿಂದೂ ರಾಷ್ಟ್ರವನ್ನಾಗಿ…

ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ ಸಿಪಿಐ(ಎಂ) 24 ನೇ ರಾಜ್ಯಸಮ್ಮೇಳನ

ತುಮಕೂರು: ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ 31 ರವರೆಗೆ ತುಮಕೂರಿನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ…

ಕಮೀಷನರ್ ಅಗ್ರವಾಲ್ ಅಮಾನತಿಗೆ ಹೆಚ್ಚಿದ ಒತ್ತಡ : ಜಂಟಿ ವೇದಿಕೆಯಿಂದ ಬೃಹತ್ ಧರಣಿ

ಮಂಗಳೂರು: ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಮೀಷನರ್ ಅಗ್ರವಾಲ್ ಅಮಾನತು ಗೊಳಿಸಬೇಕು,…