ವಿನಾಶಕಾರೀ ಧೋರಣೆಗಳ ವಿರುದ್ದ ಫೆಬ್ರವರಿ ದ್ವಿತೀಯಾರ್ಧದಲ್ಲಿ ಪ್ರಚಾರಾಂದೋಲನಕ್ಕೆ ಕರೆ ಆರ್ಥಿಕ ಸಮೀಕ್ಷೆಗಳು ವಾಸ್ತವದಲ್ಲಿ ಏನು ಹೇಳುತ್ತಿವೆ?!.. ಫೆಬ್ರವರಿ 2021 ರ ದ್ವಿತೀಯಾರ್ಧದಲ್ಲಿ ಪಕ್ಷದ…
Tag: ಸಿಪಿಐ(ಎಂ)
ಕೃಷಿ ಕಾಯ್ದೆಗಳನ್ನು ರದ್ದುಮಾಡಿ-ಕೇಂದ್ರ ಸರಕಾರಕ್ಕೆ ಮತ್ತೊಮ್ಮೆ ಸಿಪಿಐ(ಎಂ) ಆಗ್ರಹ
ನವದೆಹಲಿ ಜ 28 : ಗಣತಂತ್ರ ದಿನದಂದು ರೈತ ಸಂಘಗಳು ಸಂಘಟಿಸಿದ ಬೃಹತ್ ಟ್ರಾಕ್ಟರ್ ಪರೇಡಿನಲ್ಲಿ ಒಂದು ಲಕ್ಷ ಟ್ರಾಕ್ಟರುಗಳು ,…
ರೈತ ಕಾರ್ಮಿಕರ ಹೋರಾಟ ಬೆಂಬಲಿಸಿ ಸಂಚರಿಸುತ್ತಿದೆ ಜಾಥಾ
ಬೆಂಗಳೂರು; ಜ 19: ರೈತ ಕಾರ್ಮಿಕರ ಹೋರಾಟ ಬೆಂಬಲಿಸಿ ಸಿಪಿಐಎಂ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಜಾಥ…
ಕೃಷಿ ಕಾಯ್ದೆಗಳನ್ನು ಕುರಿತ ಏಕಪಕ್ಷೀಯ ಆದೇಶ
ಸುಪ್ರಿಂ ಕೋರ್ಟ್ ಮೂರು ಕೃಷಿ ಕಾಯ್ದೆಗಳ ಅನುಷ್ಠಾನದ ಮೇಲೆ ತಡೆ ಹಾಕಿರುವ ಆದೇಶ ಅದು ಸರಕಾರವನ್ನೇ ಅವಲಂಬಿಸಿ ನೇಮಿಸಿದಂತಿರುವ ‘ಪರಿಣಿತರ ಸಮಿತಿಯ…
ಬಿಜೆಪಿಗೆ ಇಲ್ಲಿ 30 ಸೀಟು ಬರುವುದಿಲ್ಲ
ಕೋಲ್ಕತ, ಜ 02: ಬಿಜೆಪಿ 30 ಸೀಟುಗಳನ್ನು ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಗೃಹ…
ಜಮ್ಮು- ಕಾಶ್ಮೀರ ಡಿ.ಡಿ.ಸಿ. ಚುನಾವಣೆಗಳು ಬಿಜೆಪಿಯ ಕನಸು ಮತ್ತು ಮಿಥ್ಯೆಗಳಿಗೆ ಸೋಲು
ಜಮ್ಮು & ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸದಾಗಿ ರಚಿಸಿದ ‘ಜಿಲ್ಲಾ ಅಭಿವೃದ್ಧಿ ಮಂಡಳಿ’ (ಡಿ.ಡಿ.ಸಿ.) ಚುನಾವಣೆಗಳಲ್ಲಿ ತನ್ನ ಧೋರಣೆಗಳಿಗೆ…
ಕಸ ನಿರ್ವಹಣೆ ಶುಲ್ಕ ಹೆಚ್ಚಳ ವಿರೋಧಿಸಿ ಬಿಬಿಎಂಪಿ ಚಲೋ
ಬೆಂಗಳೂರು : ಕಸ ನಿರ್ವಹಣೆ ಬಳಕೆದಾರರ ಶುಲ್ಕ ಹೆಚ್ಚಳ ಖಂಡಿಸಿ ಇಂದು ಬೆಂಗಳೂರಿನ ಬಿಬಿಎಂಪಿ ಕಛೇರಿಯ ಎದುರು ಸಿಸಿಪಿಐಎಂ ಪಕ್ಷದಿಂದ ಬಿಬಿಎಂಪಿ…
ಜನಗಳ ಹೋರಾಟಗಳ ವಿರುದ್ಧ ಕೇಂದ್ರ ಸರಕಾರದ ಸುಳ್ಳುಗಳ ಅಬ್ಬರ
ತೀವ್ರ ಪ್ರತಿ-ಪ್ರಚಾರ ನಡೆಸಬೇಕು–ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ದೆಹಲಿ:ದೇಶದಲ್ಲಿ ಈಗ ನಡೆಯುತ್ತಿರುವ ಜನಗಳ ಹೋರಾಟಗಳ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿಗಳ ಅಬ್ಬರವನ್ನೇ ಹರಿಯಬಿಟ್ಟಿದೆ. ಇದರ ವಿರುದ್ಧ ಒಂದು ತೀವ್ರವಾದ ಪ್ರಚಾರ–ಪ್ರಕ್ಷೆಭೆ ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ನೀಡಿದೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಗಳೊಂದಿಗೆ ಸೌಹಾರ್ದ ಕಾರ್ಯಾಚರಣೆಗಳನ್ನು ಸಂಘಟಿಸಬೇಕು ಮತ್ತು ಕಾರ್ಮಿಕ ವರ್ಗ ವ್ಯಾಪಕ ಪ್ರಮಾಣದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ಧತಿ ಮತ್ತು ಭಾರತದ ರಾಷ್ಟ್ರೀಯ ಆಸ್ತಿಗಳ ಲೂಟಿಯ ವಿರುದ್ದ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಬೇಕು ಎಂದು ಅದು ತನ್ನ ಎಲ್ಲ ಘಟಕಗಳಿಗೆ ಕರೆ ನೀಡಿದೆ. ಡಿಸೆಂಬರ್19ರಂದು ನಡೆದ ಪೊಲಿಟ್‌ಬ್ಯುರೊದ ಆನ್‌ಲೈನ್ ಸಭೆಯ ನಂತರ ಪ್ರಕಟಿಸಿರುವ ಹೇಳಿಕೆಯಲ್ಲಿ ಈ ಕರೆಗಳನ್ನು ನೀಡಲಾಗಿದೆ:…
ಕೇರಳ ಸ್ಥಳೀಯ ಚುನಾವಣೆ : ಎಡರಂಗ ಮುನ್ನಡೆ, ಕಮಲಕ್ಕೆ ಹಿನ್ನಡೆ
ತಿರುವನಂತಪುರಂ : ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್ ಭಾರೀ ಮುನ್ನಡೆಯನ್ನು …
ಪೆಂಡಾಲ್ ತೆರವಿಗೆ ಹೆದರದೆ ಛತ್ರಿಚಳುವಳಿ ನಡೆಸಿದ ಕಾರ್ಮಿಕರು
ಆಡಳಿತ ಮಂಡಳಿ ಕುತಂತ್ರ ಬುದ್ಧಿ ತೋರಿಸಿದೆ, ಕಾರ್ಮಿಕರ ಆರೋಪ, – ತೆರವಿನ ಹಿಂದೆ ಸರಕಾರವಿದೆ – ಸಿಪಿಐಎಂ ಆರೋಪ. ಬೆಂಗಳೂರು :ಕಳೆದ…
ವಿಪಕ್ಷಗಳ ಗೈರಲ್ಲೆ ಬಿಬಿಎಂಪಿ ವಿಧೇಯಕ 2020 ಅಂಗೀಕಾರ
ಸರಕಾರದ ತರಾತುರಿ ನಿರ್ಧಾರಕ್ಕೆ ಕಾಂಗ್ರೆಸ್, ಸಿಪಿಐಎಂ, ಅಮ್ ಆದ್ಮಿ ಪಕ್ಷಗಳ ವಿರೋಧ ಬೆಂಗಳೂರು: ಬಿಬಿಎಂಪಿ ವಾರ್ಡ್ ಗಳನ್ನು 243 ಕ್ಕೆ ಏರಿಕೆ…
ಐಕ್ಯ ರೈತ ಆಂದೋಲನದ ಭಾರತ ಬಂದ್ ಕರೆಗೆ ಚಾರಿತ್ರಿಕ ಸ್ಪಂದನೆ-ಎಐಕೆಎಸ್
ಬಹುಪಾಲು ರಾಜ್ಯಗಳಲ್ಲಿ ಸಂಪೂರ್ಣ ಬಂದ್: ಸರಕಾರಕ್ಕೆ ಸ್ಪಷ್ಟ ಸಂದೇಶ ದೆಹಲಿ : ಸಂಯುಕ್ತ ಕಿಸಾನ್ ಮೋರ್ಚಾ(ಎಸ್.ಕೆ.ಎಂ.) ಕರೆ ನೀಡಿದ ಭಾರತ ಬಂದ್…
ಭೂಸುಧಾರಣೆ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗೆ ಸಿಪಿಐಎಂ ಮನವಿ
ಬೆಂಗಳೂರು : ರಾಜ್ಯ ಸರಕಾರ ದೇಶ ಮತ್ತು ರಾಜ್ಯದಲ್ಲಿ ಕಾರ್ಪೋರೇಟ್ ಕೃಷಿ ನೀತಿಯ ವಿರುದ್ದ ತೀವ್ರ ತರವಾದ ಪ್ರತಿರೋಧವನ್ನು ಒಡ್ಡಿ ಭಾರತ್…
ಕೋವಿಡ್-19 ಮಹಾಸೋಂಕು ಮತ್ತು ನವ-ಉದಾರವಾದಿ ದಿವಾಳಿತನ
ಅಕ್ಟೋಬರ್ 30-31, 2020 ರಂದು ನಡೆದ ಸಿಪಿಐ(ಎಂ) ಕೇಂದ್ರ ಸಮಿತಿ ಸಭೆಯಲ್ಲಿ ಪ್ರಸಕ್ತ ವಿದ್ಯಮಾನಗಳ ಕುರಿತು ವರದಿಯನ್ನು ಅಂಗೀಕರಿಸಿದೆ. ಕಳೆದ ಮೂರು…
ಬಿಜೆಪಿ ಸರಕಾರಗಳು ರೈತಾಪಿ ಜನರ ಮೇಲೆ ದಮನಚಕ್ರ ನಿಲ್ಲಿಸಬೇಕು -ಸಿಪಿಐಎಂ ಆಗ್ರಹ
ದೇಶವ್ಯಾಪಿ ಮುಷ್ಕರ ಮತ್ತು ಪ್ರತಿಭಟನೆಗಳ ಭಾರೀ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ ಸಿಪಿಐಎಂ ಪೊಲಿಟ್ ಬ್ಯುರೊ ದೆಹಲಿ : ದೇಶಾದ್ಯಂತ ಕಾರ್ಮಿಕರು, ರೈತಾಪಿಗಳು,…
ಕಾನೂನುಹೀನ ಉತ್ತರಪ್ರದೇಶದಲ್ಲಿ ಮತ್ತೊಂದು ಹೀನಕೃತ್ಯ: ಸಿಪಿಐ(ಎಂ) ಖಂಡನೆ
– ಪೊಲೀಸರ ಮೇಲೂ ಕ್ರಮಕ್ಕೆ ಸಿಪಿಎಂ ಆಗ್ರಹ ದೆಹಲಿ: ಉತ್ತರ ಪ್ರದೇಶದ ದಲಿತ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯವನ್ನು…
ಕೋವಿಡ್ ಪರಿಹಾರಕ್ಕಾಗಿ ಪ್ರತಿಭಟನಾ ಸಪ್ತಾಹ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಮಾರ್ಕ್ಸ್ವಾದಿ ಕಮ್ಯೂನಿಷ್ಟ ಪಕ್ಷ ಪ್ರತಿಭಟನಾ ಸಪ್ತಾಹವನ್ನು ಹಮ್ಮಿಕೊಂಡಿತ್ತು. ಆಗಸ್ಟ್ 24…
ಕೋವಿಡ್ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಳವಳ್ಳಿಯ ಪುರಸಭೆ ಕಚೇರಿ ಎದುರು ಪ್ರತಿಭಟನಾ ಸಪ್ತಾಹ ಮಂಡ್ಯ: ಕೋವಿಡ್ ಮತ್ತು ಲಾಕ್ ಡೌನ್ ನಿಂದಾಗಿ ಅನೇಕ ಬಡಜನರು, ನಿವೇಶನ ರಹಿತರು,…