ಅಂದು ಇಲ್ಲಿ ಕೆಂಬಾವುಟ ಕಟ್ಟಲೂ ಬಿಡಲಿಲ್ಲ… ಇಂದು ಎಲ್ಲೆಲ್ಲೂ ಕೆಂಬಾವುಟ

ಸಿದ್ದಯ್ಯ ಸಿ. 30 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು)ವಿನ ಅಖಿಲ ಭಾರತ ಮಟ್ಟದ ಕಾರ್ಯಕ್ರಮವೊಂದು ನಡೆಯಿತು.…

ಕಾವೂರು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ ಸಂಘಪರಿವಾರ

ಮಂಗಳೂರು: ಕಾವೂರು ಮಹಾಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶವಿದ್ದು, ಹಿಂದೂಯೇತರ ವ್ಯಾಪಾರಿಗಳು ʻಹರಾಮ್‌ʼ ಎಂಬುವವರಿಗೆ ಅವಕಾಶವಿಲ್ಲವೆಂದು ಸಂಘಪರಿವಾರ ಬ್ಯಾನರ್ ಹಾಕಿದೆ.…

ಜನಾರ್ಧನರೆಡ್ಡಿ ಅಕ್ರಮ ಆಸ್ತಿ ಮುಟ್ಡುಗೋಲು ವಿಳಂಬ: ಸಿಪಿಐ(ಎಂ) ಖಂಡನೆ

ಬೆಂಗಳೂರು: ಜನಾರ್ಧನ ರೆಡ್ಡಿಯವರು ಅಕ್ರಮ ಗಣಿಕಾರಿಕೆಯ ಮೂಲಕ ಸಂಗ್ರಹಿಸಲಾದ ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ…

ಆರ್‌ಎಸ್‌ಎಸ್ ಮುಖ್ಯಸ್ಥರ ಆಕ್ರೋಶಕಾರೀ ಹೇಳಿಕೆಗಳು ಸಂವಿಧಾನಕ್ಕೆ ಒಡ್ಡಿರುವ ಬಹಿರಂಗ ಸವಾಲು: ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡನೆ

ನವದೆಹಲಿ: ಆರ್‌ಎಸ್‌ಎಸ್ ವಾರಪತ್ರಿಕೆಗಳಿಗೆ ನೀಡಿದ ಸಂದರ್ಶನದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾಡಿರುವ ಟಿಪ್ಪಣಿಗಳು ಆಕ್ರೋಶಕಾರಿ, ಅವು  ಭಾರತದ ಸಂವಿಧಾನಕ್ಕೆ, ಎಲ್ಲಾ…

ತಮಿಳುನಾಡು ರಾಜ್ಯಪಾಲರ ವರ್ತನೆ ಸಂವಿಧಾನಬಾಹಿರ ಮತ್ತು ಅನುಚಿತ ಕ್ರಮ – ಸಿಪಿಐ(ಎಂ) ಪೊಲಿಟ್‌ ಬ್ಯುರೊ

ನವದೆಹಲಿ: ತಮಿಳುನಾಡು ರಾಜ್ಯ ಸರ್ಕಾರವು ಅಸೆಂಬ್ಲಿಯಲ್ಲಿ ಮಾಡಲು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ಬಿಟ್ಟುಬಿಡುವ ರಾಜ್ಯಪಾಲ  ಆರ್‌ ಎನ್ ರವಿಯವರ  ಕ್ರಮ ಅನುಚಿತವಾದದ್ದು,…

ಭಾರತದಲ್ಲಿ ವಿದೇಶಿ ಕ್ಯಾಂಪಸ್‍ ಗಳಿಗೆ ಅನುಕೂಲ ಕಲ್ಪಿಸುವ ಯುಜಿಸಿಯ ಅಪಾಯಕಾರಿ ನಡೆ-ಸಿಪಿಐ(ಎಂ) ಪೊಲಿಟ್‌ ಬ್ಯುರೊ

“ಈ ಏಕಪಕ್ಷೀಯತೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಾಡಲು ಎಲ್ಲಾ ದೇಶಪ್ರೇಮಿ ಶಕ್ತಿಗಳು ಕ್ರಿಯೆಗಿಳಿಯಬೇಕು” ನವದೆಹಲಿ: ವಿದೇಶಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ…

ನೋಟುರದ್ಧತಿ : ಸುಪ್ರಿಂ ಕೋರ್ಟ್ ಸರಕಾರದ ಹಕ್ಕನ್ನು ಎತ್ತಿಹಿಡಿದಿದೆ, 2016ರ ನಡೆಯನ್ನಲ್ಲ-ಸಿಪಿಐ(ಎಂ) ಪೊಲಿಟ್ ಬ್ಯುರೊ

ನವದೆಹಲಿ: ನೋಟು ರದ್ಧತಿ ಕುರಿತ ಸುಪ್ರೀಂ ಕೋರ್ಟಿನ ಐದು ಸದಸ್ಯರ ಸಂವಿಧಾನ ಪೀಠದ  ತೀರ್ಪು ಸರಕಾರಕ್ಕೆ ಇಂತಹ ಕ್ರಮವನ್ನು ಕೈಗೊಳ್ಳುವ ಹಕ್ಕಿದೆ…

ಎನ್‌ಪಿಎಸ್‌ ನೌಕರರ ಬೇಡಿಕೆಗಳನ್ನು ಪರಿಗಣಿಸಲು ಸಿಪಿಐ(ಎಂ) ಒತ್ತಾಯ

ಬೆಂಗಳೂರು: ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್‌) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ(ಓಪಿಎಸ್‌)ಯನ್ನೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಸಿಎಸ್‌ ನೌಕರರ ಸಂಘದ ನೇತೃತ್ವದಲ್ಲಿ…

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐಎಂ ಅಭ್ಯರ್ಥಿ ಘೋಷಣೆ

ಚಿಕ್ಕಬಳ್ಳಾಪುರ : ಜನಪರ ವೈದ್ಯ ಡಾ. ಅನಿಲ್ ಕುಮಾರ್ ಆವುಲಪ್ಪ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.  ಶನಿವಾರ…

ಭೀಮಾ ಕೋರೆಗಾಂವ್ ಬಂಧಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಿ: ಸಿಪಿಐ(ಎಂ) ಪೊಲಿಟ್‍ ಬ್ಯುರೊ

2018 ರ ಜನವರಿ 1 ರಂದು ಭೀಮಾ ಕೋರೆಗಾಂವ್‌ನಲ್ಲಿ ನಡೆದ ಜಾತಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪುಣೆ…

81 ಕೋಟಿ ಜನಗಳಿಗೆ  ಒಂದು ವರ್ಷ ಪುಕ್ಕಟೆ ಆಹಾರಧಾನ್ಯಗಳು: ಪಿಎಂಜಿಕೆಎವೈ ಜನವರಿಯಿಂದ ಸ್ಥಗಿತ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ 81.35 ಕೋಟಿ ಫಲಾನುಭವಿಗಳಿಗೆ ಒಂದು ವರ್ಷದ ವರೆಗೆ 35 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸಲು…

ವಿರೋಧಿಗಳನ್ನು ಗುರಿಯಾಗಿಸುವ ದುಷ್ಟ ಕಾರ್ಯಾಚರಣೆ – ಸರಕಾರ ಮತ್ತು ಎನ್‍ಐಎ ಮೇಲೆ ಕಟು ದೋಷಾರೋಪಣೆ: ಸಿಪಿಐ(ಎಂ)

ಸ್ಟಾನ್‍ ಸ್ವಾಮಿಯವರ ಕಂಪ್ಯೂಟರಿನಲ್ಲೂ ಹುಸಿ ಕಡತಗಳನ್ನು ನೆಟ್ಟಿದ್ದರು! ನವದೆಹಲಿ: ಅಂತಾರಾಷ್ಟ್ರೀಯ ಖ್ಯಾತಿಯ ಡಿಜಿಟಲ್ ಫೊರೆನ್ಸಿಕ್ ವಿಶ್ಲೇಷಣಾ ಕಂಪನಿ, ಆರ್ಸೆನಲ್ ಕನ್ಸಲ್ಟಿಂಗ್, ಬಿಡುಗಡೆ ಮಾಡಿರುವ…

ದಲಿತ ಯುವಕನ ಸಾವಿಗೆ ನ್ಯಾಯ : ಕೋಲಾರ ಚಲೋ ಮೂಲಕ ಆಗ್ರಹ

ಕೋಲಾರ: ಜಾತಿ ದೌರ್ಜನ್ಯದಿಂದ ಸಾವನ್ನಪ್ಪಿದ ದಲಿತ ಯುವಕ ಉದಯ್ ಕಿರಣ್ ಕುಟುಂಬಕ್ಕೆ ಪರಿಹಾರ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ದಲಿತ ಪ್ರಗತಿಪರ…

ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸದ ವೆಚ್ಚದ ವಿವರ ಬಹಿರಂಗ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರವು ವ್ಯಯಿಸಿದ ವೆಚ್ಚದ ವಿವರಗಳನ್ನು ಕೇಂದ್ರ ಸರ್ಕಾರ…

ಮೂರು ಚುನಾವಣೆಗಳಲ್ಲಿ ಎರಡರಲ್ಲಿ ಬಿಜೆಪಿಗೆ ಸೋಲು-ವಿರೋಧ ಪಕ್ಷಗಳು ಸರಿಯಾದ ಪಾಟ ಕಲಿಯಬೇಕು

ರಾಜ್ಯವಾರಾಗಿ ಪರಿಣಾಮಕಾರಿ ವಿರೋಧ ಒಡ್ಡಲು ಸಜ್ಜುಗೊಳ್ಳಬೇಕು- ಸಿಪಿಐ(ಎಂ) ಪೊಲಿಟ್‍ ಬ್ಯುರೊ ನವದೆಹಲಿ: ಇದೀಗ  ನಡೆದಿರುವ ಮೂರು ಚುನಾವಣೆಗಳಲ್ಲಿ,  ಗುಜರಾತಿನಲ್ಲಿ ಬಿಜೆಪಿ ಒಂದು…

ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

ಗುರುರಾಜ ದೇಸಾಯಿ ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್‌ ವಿಧಾನಸಭಾ ಚುನಾವಣೆ ಫಲಿತಾಂಶವು ಭಾರತೀಯ ಜನತಾ ಪಕ್ಷ ಸಿಹಿ ನೀಡಿದೆ. ಭಾರೀ…

ಮತ ಎಣಿಕೆ: ಗುಜರಾತ್‌ನಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ! ಹಿಮಾಚಲದಲ್ಲಿ ಸಮಬಲದ ಪೈಪೋಟಿ

ಗುಜರಾತ್‌ನ 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.…

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ : ಆಪ್​-ಬಿಜೆಪಿ ಸಮಬಲದ ಪೈಪೋಟಿ

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಪ್​ ಮಧ್ಯೆ ತುರುಸಿನ ಸ್ಪರ್ಧೆ ನಡೆಯುತ್ತಿದೆ. 11.30 ರ ಸುಮಾರಿಗೆ ಮತಎಣಿಕೆಯಲ್ಲಿ…

ದೇಶದೊಳಗಿನ ಆತಂಕಕಾರಿ ಪ್ರವೃತ್ತಿಗಳನ್ನು ಸರಿಪಡಿಸದೆ ಜಿ-20 ಅಧ್ಯಕ್ಷತೆಯ ಘೋಷಿತ ಧ್ಯೇಯ ಈಡೇರದು – ಯೆಚುರಿ

ಜಿ-20ರ ಅಧ್ಯಕ್ಷತೆಯನ್ನು ವಹಿಸುವ ಸರದಿ ಈಗ ಭಾರತದ್ದಾಗಿದೆ.  ಪ್ರಧಾನ ಮಂತ್ರಿಗಳು   ಇದನ್ನು ಆಚರಿಸಲು “ಒಂದು ಭೂಮಿ- ಒಂದು ಕುಟುಂಬ- ಒಂದು ಭವಿಷ್ಯ”…

ಇತಿಹಾಸದಲ್ಲೇ ಮೊದಲು: ಕೇರಳ ವಿಧಾನಸಭೆಗೆ ಮೊದಲ ಮಹಿಳಾ ಅಧ್ಯಕ್ಷರ ಸಮಿತಿ

ತಿರುವನಂತಪುರಂ: ಕೇರಳ ವಿಧಾನಸಭೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷರು ಮತ್ತು ಉಪಸಭಾಪತಿಗಳ ಅನುಪಸ್ಥಿತಿಯಲ್ಲಿ ಎಲ್ಲಾ ಮಹಿಳಾ ಅಧ್ಯಕ್ಷರ ಸಮಿತಿಯು ಸದನದ…