ಸಿಬಿಐ ಅರ್ಜಿ ವಿಚಾರಣೆ; ನ್ಯಾಯಮೂರ್ತಿ ವಿರುದ್ಧ ಅರವಿಂದ್‌ ಕೇಜ್ರಿವಾಲ್‌ ಆಕ್ಷೇಪ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣಕಾಂತ…

ಅರುಣಾಚಲ ಸಿಎಂ ಕುಟುಂಬಕ್ಕೆ ಗುತ್ತಿಗೆ ಹಂಚಿಕೆ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ಸಂಬಂಧಿಕರ ಒಡೆತನದ ಕಂಪನಿಗಳಿಗೆ ಅರುಣಾಚಲ ಪ್ರದೇಶ ಸರ್ಕಾರವು ಸಾರ್ವಜನಿಕ ಒಪ್ಪಂದಗಳನ್ನು ಅಕ್ರಮವಾಗಿ…

ಸೌಜನ್ಯ ಅತ್ಯಾಚಾರ – ಕೊಲೆ ಪ್ರಕರಣ: ಸರ್ಕಾರ ; ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 23ರಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್…

ಕರೂರ್ ಕಾಲ್ತುಳಿತ ಪ್ರಕರಣ: ನಟ ವಿಜಯ್ ಗೆ ಮತ್ತೆ ಸಿಬಿಐ ಸಮನ್ಸ್ ಜಾರಿ

ಚೆನ್ನೈ: ಕಳೆದ ವರ್ಷ ನಡೆದ ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ…

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌-ಸಿಸೋಡಿಯಾ ಖುಲಾಸೆ ಆದೇಶ ಪ್ರಶ್ನಿಸಿದ ಸಿಬಿಐ

ನವದೆಹಲಿ: ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21…

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ವಿರುದ್ದದ ಕೇಸ್ ಖುಲಾಸೆ

ನವದೆಹಲಿ: ಸಿಬಿಐಯ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ…

2,220 ಕೋಟಿ ರೂ. ವಂಚನೆ ಆರೋಪ: ಅನಿಲ್ ಅಂಬಾನಿ ವಿರುದ್ದ ಹೊಸ ಪ್ರಕರಣ ದಾಖಲಿಸಿದ ಸಿಬಿಐ

ನವದೆಹಲಿ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ವಿರುದ್ಧ  2013-17ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ ವಂಚಿಸಿದ ಆರೋಪದ…

ಅನಿಲ್ ಅಂಬಾನಿ ಬ್ಯಾಂಕ್ ವಂಚನೆ ಆರೋಪ: ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಿ – ಸುಪ್ರೀಂ ಕೋರ್ಟ್

ನವದೆಹಲಿ: ರಿಲಯನ್ಸ್ ಕಮ್ಯುನಿಕೇಷನ್ಸ್‌ (ಆರ್‌ಕಾಂ), ಅದರ ಅಂಗಸಂಸ್ಥೆಗಳು ಹಾಗೂ ಉದ್ಯಮಿ ಅನಿಲ್ ಅಂಬಾನಿ ವಿರುದ್ಧ ಕೇಳಿ ಬಂದಿರುವ ಭಾರೀ ಪ್ರಮಾಣದ ಬ್ಯಾಂಕ್…

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್ ಯಾದವ್‌ರ ಎಫ್ಐಆರ್ ರದ್ದಿಗೆ ಸಿಬಿಐ ವಿರೋಧ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್…

9.5 ಲಕ್ಷ ರೂ. ಲಂಚ ಸ್ವೀಕಾರ ವೇಳೆ ಸಿಬಿಐ ದಾಳಿ; ಸಿಪಿಆರ್‌ಐ ಜಂಟಿ ನಿರ್ದೇಶಕ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ (ಸಿಪಿಆರ್‌ಐ) ಜಂಟಿ ನಿರ್ದೇಶಕ ಸಹಿತ ಇಬ್ಬರನ್ನು ಭ್ರಷ್ಟಾಚಾರದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ)ದ…

ವಾಲ್ಮೀಕಿ ವಂಚನೆ ಪ್ರಕರಣ: ಬಿ. ನಾಗೇಂದ್ರಗೆ ಸಿಬಿಐ ನೋಟೀಸ್‌‍

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ರಿಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ…

ಬಳ್ಳಾರಿ ಬ್ಯಾನರ್‌ ವಿವಾದ: ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ – ಜಿ. ಪರಮೇಶ್ವರ್

ಬೆಂಗಳೂರು: ಬಳ್ಳಾರಿ ಗುಂಪು ಘರ್ಷಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು…

ನವದೆಹಲಿ | ಅತ್ಯಾಚಾರ ಆರೋಪಿ ಸೆಂಗಾರ್‌ಗೆ ಹಿನ್ನಡೆ : ಜೀವಾವಧಿ ಶಿಕ್ಷೆ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ದೆಹಲಿ ಹೈಕೋರ್ಟ್  2017ರ ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆ ರದ್ದುಪಡಿಸಿದ್ದ ಆದೇಶಕ್ಕೆ …

ಸೌಜನ್ಯ ಹತ್ಯೆಗೆ 3 ದಿನಗಳ ಮೊದಲೇ ಸಂತೋಷ್ ರಾವ್ ಬಂಧನ: ತನಿಖಾ ವರದಿ

ಬೆಂಗಳೂರು: ಸೌಜನ್ಯ ಪ್ರಕರಣದ ಸಿಬಿಐ ಆರೋಪಪಟ್ಟಿಯಲ್ಲಿ, ಸಂತೋಷ್ ರಾವ್ ರನ್ನು ಅಕ್ಟೋಬರ್ 13, 2012 ರಂದು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ,…

‘ಡಿಜಿಟಲ್ ಅರೆಸ್ಟ್’ ಪ್ರಕರಣಗಳ ತನಿಖೆ ನಡೆಸಿ: ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ : ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಡಿಸೆಂಬರ್‌ 1ರಂದು ನಿರ್ದೇಶನ ನೀಡಿದೆ ಹಾಗೂ ಅದಕ್ಕೆ…

ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬೆಳಕಿಗೆ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣಗಳಲ್ಲಿ ಒಂದನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಯಲಿಗೆಳೆದಿದೆ. ಇದು ಬಹು…

ನಕಲಿ 500 ರೂ. ನೋಟುಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ

ನವದೆಹಲಿ:  ಚಲಾವಣೆಗೆ ಬಂದಿರುವ ಹೊಸ ರೀತಿಯ ನಕಲಿ 500 ರೂಪಾಯಿ ನೋಟುಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ‘ಅತೀ ಮಹತ್ವದ’…

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆ: ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮುಂಬೈನ ನಿವಾಸದಲ್ಲಿ ನಡೆದ ಸಾವಿನ ಪ್ರಕರಣದ…

ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ:  ಜ. 7ರಂದು ಕಾರ್ಕಳದಲ್ಲಿ ಸಿಬಿಐ ಅಧಿಕಾರಿ ಹೆಸರಿನಲ್ಲಿ ಆನ್‌ಲೈನ್ ಮುಖಾಂತರ ಮಹಿಳೆಗೆ 24 ಲಕ್ಷ ರೂ. ವಂಚಿಸಿದ ಘಟನೆ ಸಂಭವಿಸಿದೆ. ಪ್ರೀಮ…

ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲು: ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳ ಬಲ ಕುಸಿದು ಕ್ರಮೇಣ ನಾಶವಾಗುತ್ತವೆ

-ಸಿ,ಸಿದ್ದಯ್ಯ ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಜನತಾ ದಳ (ಜ್ಯಾತ್ಯಾತೀತ) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಅದರ ನಾಯಕರು ಈ…