ಮಾಲೂರು | ಶಾಸಕರಾಗಿ ನಂಜೇಗೌಡ ಮುಂದುವರಿಕೆ : ಮರು ಎಣಿಕೆಯಲ್ಲೂ ಮತ್ತೊಮ್ಮೆ ಜಯ

ಕೋಲಾರ : ಮಾಲೂರು ವಿಧಾನಸಭಾ  ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957…

ಪಿಎಸ್ಐ ನೇಮಕಾತಿ ಹಗರಣ: ಆರ್.ಡಿ.ಪಾಟೀಲಗೆ ಮಧ್ಯಂತರ ‌ಜಾಮೀನು

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆಗಿರುವ ಆರ್.ಡಿ.ಪಾಟೀಲಗೆ ನವೆಂಬರ್‌ 19ರಂದು ಮೂರು ವಾರಗಳ ಮಧ್ಯಂತರ ‌ಜಾಮೀನು ಮಂಜೂರು ಮಾಡಿ…

ಎಸ್‌ಐಆರ್‌ ವಿರೋಧಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ ವಿಪಕ್ಷಗಳ ಕೂಟ

ನವದೆಹಲಿ: ವಿಪಕ್ಷಗಳ ಕೂಟವು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆಗೆ (ಎಸ್‌ಐಆರ್‌) ತೀವ್ರ ವಿರೋಧ ವ್ಯಕ್ತಪಡಿಸಿರುವ…

ಚುನಾವಣಾ ಕಾರ್ಯಗಳಿಗೆ ಬೋದಕೇತರರ ಬಳಕೆಗೆ ಶಾಲಿನಿ ರಜನೀಶ ಆದೇಶ

ಬೆಂಗಳೂರು: ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌…

ರಾಜ್ಯಪಾಲರಿಗೆ ಮಸೂದೆಗಳನ್ನು ತಡೆಯುವ ಅಧಿಕಾರವಿಲ್ಲ – ಸುಪ್ರೀಂಕೋರ್ಟ್‌ನ ಮಹತ್ವದ ತೀರ್ಪು

ಸುಪ್ರೀಂಕೋರ್ಟ್ ರಾಜ್ಯಪಾಲರ ಅಧಿಕಾರಗಳ ಕುರಿತಾದ ಮಹತ್ವದ ತೀರ್ಪು ಹೊರಡಿಸಿದೆ. ಈ ತೀರ್ಪು ರಾಜ್ಯಪಾಲರು ಯಾವುದೇ ಮಸೂದೆಗಳನ್ನು ತಡೆಯುವ ಹಕ್ಕು ಹೊಂದಿಲ್ಲ ಎಂದು…

ಏ.2 ರಂದು ನಟ ದರ್ಶನ್‌ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ – ಸುಪ್ರೀಂಕೋರ್ಟ್

ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು…

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು…

ಅರಮನೆಯ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡ ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಚಿವ ಸಂಪುಟ ನಿರ್ಧರ

ಬೆಂಗಳೂರು: ಕರ್ನಾಟಕ ಸರ್ಕಾರ ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸುಪ್ರೀಂಕೋರ್ಟ್‌ ಮುಂದೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು…

ಒಪ್ಪಿಗೆಯ ವಿವಾಹೇತರ ಲೈಂಗಿಕತೆ ಅತ್ಯಾಚಾರವಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ವಿವಾಹೇತರ ಸಂಬಂಧವನ್ನು ಹೊಂದಿರುವ ಮಹಿಳೆ, ವಿವಾಹದ ಭರಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪುರುಷನ ವಿರುದ್ಧ ಆರೋಪ…

ಸರ್ಕಾರವನ್ನು ಟೀಕೆ ಮಾಡುವ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಪೋಲಿಸರ ಕ್ರಮ ಸರಿಯಲ್ಲ – ಸುಪ್ರೀಂಕೋರ್ಟ್

“ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನಿಯೋಜಿಸುವಾಗ ‘ಜಾತಿವಾದಿ ಒಲವು’ ಕಾಣಿಸಿದೆ.” ಎಂಬ ಲೇಖನ ಪ್ರಕಟಿಸಿದ್ದ ಕಾರಣ ಪತ್ರಕರ್ತನ…

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಸ್ತರಣೆಗೆ ಸುಪ್ರೀಂಕೋರ್ಟನ ರಜಾಕಾಲದ ಪೀಠ ನಿರಾಕಾರ

ನವದೆಹಲಿ: ಮದ್ಯದ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ…

ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪದಚ್ಯುತಗೊಳಿಸುವಂತೆ ಸಲ್ಲಿಸಲಾದ ಅರ್ಜಿ ವಜಾ

ನವದೆಹಲಿ: ಕಾನೂನು ಅರ್ಹತೆ ಇಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವ ಮತ್ತೊಂದು ಮನವಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಅರವಿಂದ್ ಆಪಾದಿತ…

ಕರ್ನಾಟಕದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರಕ್ಕೆ ಒಪ್ಪಿದ ಕೇಂದ್ರ ಸರ್ಕಾರ :ಸಚಿವರ ಅಭಿಪ್ರಾಯಗಳು?

ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು…

ಮತದಾರರಿಗೆ ವಿವಿಪ್ಯಾಟ್ ಸ್ಲಿಪ್ ಸಿಗುತ್ತದೆಯೇ? – ಚುನಾವಣಾ ಆಯೋಗಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಅನುಸರಿಸಿದ ಕ್ರಮಗಳನ್ನು ವಿವರವಾಗಿ ವಿವರಿಸುವಂತೆ ಚುನಾವಣಾ ಆಯೋಗಕ್ಕೆ…

ಕರ್ನಾಟಕ ಬರ ಪರಿಹಾರ ಅರ್ಜಿ: ಕೇಂದ್ರ ಸರ್ಕಾರಕ್ಕೆ 2 ವಾರ ಗಡುವು ಕೊಟ್ಟ ಸುಪ್ರಿಂಕೋರ್ಟ್

ನವದೆಹಲಿ: ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌…

ಶೋಮಾ ಸೇನ್ಗೆ ಸುಪ್ರೀಂಕೋರ್ಟ್‌ ಷರತ್ತುಬದ್ಧ ಜಾಮೀನು 

ನವದೆಹಲಿ: ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಸುಮಾರು ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತೆ…

ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

– ನಾ ದಿವಾಕರ ನ್ಯಾಯಾಂಗದ ಇತ್ತೀಚಿನ ಕೆಲವು ತೀರ್ಪುಗಳು ಪ್ರಜಾತಂತ್ರದ ಬಗ್ಗೆ ವಿಶ್ವಾಸ ಹೆಚ್ಚಿಸುವಂತಿದೆ  ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಆಶಯಗಳು…

ಚಂಡೀಗಢದ ಮೇಯರ್ ಚುನಾವಣೆ | ಬಿಜೆಪಿ ಗೆಲ್ಲಲು ಸಹಾಯ ಮಾಡಿದ ಚುನಾವಣಾ ಅಧಿಕಾರಿ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ಮತಪತ್ರಗಳನ್ನು ಸುಪ್ರೀಂ ಕೋರ್ಟ್ ಪೀಠವು ಮಂಗಳವಾರ ಪರಿಶೀಲಿಸಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಕುಲದೀಪ್…

ಚಂಡೀಗಢ ಮೇಯರ್ ಚುನಾವಣೆ ವಿವಾದ | 8 ‘ಅಸಿಂಧು’ ಮತಗಳ ಮರು ಎಣಿಕೆಗೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆ ಮತ್ತು ಚುನಾವಣಾಧಿಕಾರಿಯಿಂದ ಅಸಿಂಧು ಎಂದು ಘೋಷಿಸಿದ ಎಂಟು “ತಿದ್ದುಪಡಿಗೊಂಡ” ಮತಗಳನ್ನು…