ತೆಲಂಗಾಣ| ಕಾಲುವೆ ಸುರಂಗದಲ್ಲಿ ಸಿಲುಕಿದ್ದ 8 ಕಾರ್ಮಿಕರೂ ಸಾವು

ತೆಲಂಗಾಣ: ಕಳೆದ ಫೆ.22 ರಂದು ಎಂಟು ಕಾರ್ಮಿಕರು ಶ್ರೀಶೈಲಂ ಎಡದಂಡೆ ಕಾಲುವೆ ಸುರಂಗದಲ್ಲಿ ಕುಸಿತ ಉಂಟಾಗಿ ಸುರಂಗದೊಳಗೆ ಸಿಲುಕಿದ್ದು, ಇದೀಗ ಅಷ್ಟು…

ತೆಲಂಗಾಣ| ಸುರಂಗದ ಮೇಲ್ಛಾವಣಿ ಕುಸಿತ: ಕಾರ್ಮಿಕರನ್ನು ರಕ್ಷಿಸಲು ಕಾರ್ಯ ಮುಂದುವರಿಕೆ

ತೆಲಂಗಾಣ: ನಾಗರದ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ದಿನವೂ…

ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು…

ಹೈದರಾಬಾದ್| ಸುರಂಗದ ಒಂದು ಭಾಗ ಕುಸಿತ; 30 ಕಾರ್ಮಿಕರು ಸಿಲುಕಿರುವ ಶಂಕೆ

ಹೈದರಾಬಾದ್: ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಕನಿಷ್ಠ 30 ಕಾರ್ಮಿಕರು ಸಿಲುಕಿರುವ ಶಂಕೆ ತೆಲಂಗಾಣದಲ್ಲಿ ವ್ಯಕ್ತವಾಗಿದೆ. ನಿರ್ಮಾಣ…

2022ರಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದ 777 ಕೋಟಿ ರೂ. ವೆಚ್ಚದ ಸುರಂಗ ದುರಸ್ತಿ ಸಾಧ್ಯವಿಲ್ಲ ಎಂದ ಪಿಡಬ್ಲ್ಯೂಡಿ!

ನವದೆಹಲಿ: ಸುಮಾರು 777 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಷ್ಟ್ರರಾಜಧಾನಿಯ ಪ್ರಗತಿ ಮೈದಾನದ ಸುರಂಗ ಮಾರ್ಗ ಸಂಪೂರ್ಣ ಕೂಲಂಕುಷ ಪರಿಶೀಲನೆ ಅಗತ್ಯವಿದೆ…

ಸುರಂಗ ಕುಸಿತ: ಅಂತಿಮ ಹಂತ ತಲುಪಿದ ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿ; ಉತ್ತರಖಾಂಡ ಸುರಂಗ ಕುಸಿತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪಿದ್ದು ಸಿಕ್ಕಿಬಿದ್ದಿರುವ 41 ಕಾರ್ಮಿಕರನ್ನು ಹೊರ ಕರೆತರಲು ಮಾತ್ರ…

ಉತ್ತರಕಾಶಿ ಸುರಂಗ ಅಪಘಾತ: ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿ, ಕಾರ್ಮಿಕರ ಸುರಕ್ಷತೆಯನ್ನು ಖಾತ್ರಿಪಡಿಸಿ: CWFI ಆಗ್ರಹ

ನವದೆಹಲಿ: 41 ನಿರ್ಮಾಣ ಕಟ್ಟಡ ಕಾರ್ಮಿಕರ ಜೀವಗಳು ಅಪಾಯದಲ್ಲಿರುವ ಉತ್ತರಕಾಶಿಯಲ್ಲಿ ಪರಿಹಾರ ಕಾರ್ಯಾಚರಣೆಗಳ ವೈಫಲ್ಯ ಮತ್ತು ವಿಳಂಬದ ಬಗ್ಗೆ ಖಂಡಿಸಿದ ಭಾರತ…

ಬರಡು ಗುಡ್ಡದಲ್ಲಿ ಏಕಾಂಗಿಯಾಗಿ ಸುರಂಗ ಕೊರೆದ ನೀರು ಹರಿಸಿದ ‘ಅಮೈ ಮಹಾಲಿಂಗರ” ಯಶೋಗಾಥೆ

ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಕೃಷಿ ಕ್ಷೇತ್ರದ…