10 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದ ` ಸೂಲಗಿತ್ತಿ ಸುಲ್ತಾನ್ ಬಿ’ ಇನ್ನಿಲ್ಲ

ಜಗಳೂರು : 10 ಸಾವಿರಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ಸೂಲಗಿತ್ತು ಸುಲ್ತಾನ್ ಬಿ (85) ವಯೋಸಹಜ ಅನಾರೋಗ್ಯದಿಂದ ನಿಧನ…