ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್‌ ಗುತ್ತಿಗೆದಾರರ ವಿರುದ್ಧ ಹಣ ಸುಲಿಗೆ ಆರೋಪ

ಟಿ. ನರಸೀಪುರ: ಸಾರ್ವಜನಿಕರಿಂದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಗಂಭೀರ…