ಸುಂಕದ ಮನುಷ್ಯನ ಸಲ್ಲದ ಪ್ರಲಾಪ

ಅಮೇರಿಕೆ ಆಮದು ಮಾಡಿಕೊಳ್ಳುತ್ತಿರುವ ಎಲ್ಲಾ ಸರಕುಗಳ ಮೇಲೆ ಸುಂಕ ಹಾಕಲು ಡೋನಾಲ್ಡ್ ಟ್ರಂಪ್ ಪಣತೊಟ್ಟಿದ್ದಾರೆ. ಅದೇ ಅವರ ಆರ್ಥಿಕ ನೀತಿಯ ಹೃದಯ…