ಕಾರ್ಪೊರೇಟ್ ಜಗತ್ತನ್ನು ಬೆಚ್ಚಿಬೀಳಿಸಿದ 37 ದಿನಗಳು ಸ್ಯಾಮ್ ಸಂಗ್ ಇಂಡಿಯಾ ಕಾರ್ಮಿಕರ ಐತಿಹಾಸಿಕ ಹೋರಾಟಕ್ಕೆ ಜಯ

ಸಂಘ ಕಟ್ಟುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಅದಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಬೇಕಾಗಿಲ್ಲ. ಇಂದು ನಾವು ಅನುಭವಿಸುತ್ತಿರುವ ಎಂಟು…