ಬೆಂಗಳೂರು | ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿ ‘ಅಡ್ವಾನ್ಸ್ಡ್‌ ಪಾರ್ಕಿಂಗ್‌ ತಂತ್ರಜ್ಞಾನ ಅಳವಡಿಕೆ

ಬೆಂಗಳೂರು: ಕೃಷ್ಣರಾಜೇಂದ್ರ ಮಾರುಕಟ್ಟೆಯ ವಾಣಿಜ್ಯ ಕಟ್ಟಡದ ಕೆಳ ಅಂತಸ್ತಿನಲ್ಲಿರುವ ವಾಹನ ನಿಲುಗಡೆ ಪ್ರದೇಶವು ಹೀಗೆ ಗಬ್ಬೆದ್ದು ನಾರುತ್ತಿದೆ. ನಿರ್ವಹಣೆಯಿಲ್ಲದೆ ಸೊರಗಿದೆ. ಬಣ್ಣ…