ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : “ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ…

ಪ್ಯಾಲೆಸ್ಟೀನ್ ಮಕ್ಕಳು | ಕನ್ನಡಕ್ಕೆ ಬಂದ ಘಸ್ಸಾನ್ ಕನಫಾನಿ

-ಹರೀಶ್ ಗಂಗಾಧರ “ನನಗೊಂದು ವಿಷಯ ಸ್ಪಷ್ಟವಾಗಿ ತಿಳಿದಿದೆ, ಅದೇನೆಂದರೆ ನಾಳೆ ಇಂದಿಗಿಂತ ಭಿನ್ನವಾಗೇನೂ ಇರುವುದಿಲ್ಲ ಎಂಬುದು. ನಾವು ನದಿಯ ದಡದಲ್ಲಿ ಬಾರದ…

ಎಸ್ಎಫ್ಐ ಘಟಕ ವತಿಯಿಂದ ಭಗತ್‌‌ ಸಿಂಗ್‌‌ ಜಯಂತಿ ಆಚರಣೆ

ಹಾವೇರಿ: ವಿದ್ಯಾರ್ಥಿ-ಯುವಜನರ ಸ್ಪೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಕಾಮ್ರೇಡ್ ಶಹೀದ್ ಭಗತ್ ಸಿಂಗ್ 118ನೇ ಜನ್ಮ ದಿನಾಚರಣೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…

ಎನ್‌. ಸಂಕರಯ್ಯ @102 | ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಿಪಿಐಎಂ ನಾಯಕನಿಗೆ ಗೌರವ ಡಾಕ್ಟರೇಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಂಕರಯ್ಯ ಅವರ 102ನೇ ಜನ್ಮದಿನದಂದು ಪ್ರಕಟಿಸಿದ್ದಾರೆ ಚೆನ್ನೈ: ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಮ್ಯುನಿಸ್ಟ್ ನಾಯಕ ಎನ್.…

ಭಾಗ – 5 ʻವೀರʼ ಸಾವರ್ಕರ್ – ಏಳು ಮಿಥ್ಯೆಗಳು

ಡಾ.ಶಮ್ಸುಲ್ ಇಸ್ಲಾಂ ಅನು: ಟಿ.ಸುರೇಂದ್ರರಾವ್ ಮಿಥ್ಯೆಗಳನ್ನು ಸತ್ಯಸಂಗತಿಗಳಿಂದ ಬೇರ್ಪಡಿಸುವ ಒಂದು ಪ್ರಾಮಾಣಿಕ ಆಕಾಂಕ್ಷೆಯಿಂದ ರಚಿಸಿರುವ ಡಾ.ಶಮ್ಸುಲ್ ಇಸ್ಲಾಮ್‌ ರವರ ʻಸಾವರ್ಕರ್ ಅನ್‌ಮಾಸ್ಕ್ಡ್‌ʼ…

ಭಾಗ – 4 ʻವೀರʼ ಸಾವರ್ಕರ್ – ಏಳು ಮಿಥ್ಯೆಗಳು

ಡಾ. ಶಮ್ಸುಲ್‌ ಇಸ್ಲಾಂ ಅನು: ಟಿ.ಸುರೇಂದ್ರರಾವ್ ಮಿಥ್ಯೆಗಳನ್ನು ಸತ್ಯಸಂಗತಿಗಳಿಂದ ಬೇರ್ಪಡಿಸುವ ಒಂದು ಪ್ರಾಮಾಣಿಕ ಆಕಾಂಕ್ಷೆಯಿಂದ ರಚಿಸಿರುವ ಡಾ.ಶಮ್ಸುಲ್ ಇಸ್ಲಾಮ್ ರವರ ʻಸಾವರ್ಕರ್…

ಭಾಗ – 2 `ವೀರ’ ಸಾವರ್ಕರ್- ಏಳು ಮಿಥ್ಯೆಗಳು

ಡಾ.ಶಮ್ಸುಲ್ ಇಸ್ಲಾಂ ಅನು: ಟಿ.ಸುರೇಂದ್ರ ರಾವ್ 74 ವರ್ಷಗಳ ಹಿಂದೆ ಸ್ವತಂತ್ರ ಭಾರತದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಬಾಯಿ ಪಟೇಲ್ ಮಹಾತ್ಮ…

ಭಾಗ -1 ‘ವೀರ’ ಸಾವರ್ಕರ್-ಏಳು ಮಿಥ್ಯೆಗಳು

ಡಾ.ಶಮ್ಸುಲ್ ಇಸ್ಲಾಂ ಅನು: ಟಿ.ಸುರೇಂದ್ರ ರಾವ್ 74 ವರ್ಷಗಳ ಹಿಂದೆ ಸ್ವತಂತ್ರ ಭಾರತದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಬಾಯಿ ಪಟೇಲ್ ಮಹಾತ್ಮ…

ಸ್ವಾತಂತ್ರ್ಯ ಹೋರಾಟಗಾರ ಬಸವರಾಜ ಬಿಸರಳ್ಳಿ ನಿಧನ

ಕೊಪ್ಪಳ: ಸ್ವಾತಂತ್ರ್ಯ ಹೋರಾಟಗಾರ, ವಿಮೋಚನಾ ಚಳವಳಿಯ ಮುಂದಾಳು, ನಿವೃತ್ತ ಶಿಕ್ಷಕ ಶರಣ ಬಸವರಾಜ ಬಿಸರಳ್ಳಿ (94) ವಯೋ ಸಹಜ ಕಾಯಿಲೆಯಿಂದ ಹುಬ್ಬಳ್ಳಿಯಲ್ಲಿ…

ಎನ್.ಶಂಕರಯ್ಯ : ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ

ಭಗತ್ ಸಿಂಗ್‌ರನ್ನು ನೇಣುಗಂಬಕ್ಕೆ ಏರಿಸಿದ ದಿನ- ತಮಿಳುನಾಡಿನ ಹಲವಾರು ಕಡೆಗಳಲ್ಲಿ ಜನರು ಭಾವಾವೇಶದಿಂದ ಕಣ್ಣೀರಿಟ್ಟಿದ್ದರು. ಆಕ್ರೋಶದಿಂದ ಪ್ರತಿಭಟನೆಗೆ ಇಳಿದಿದ್ದರು. ತೂತುಕ್ಕುಡಿ ಪಟ್ಟಣದಲ್ಲಿ…

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ನಿಧನ

ಬೆಂಗಳೂರು: 103 ವರ್ಷಗಳ ಸಾರ್ಥಕ ಜೀವನ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶ್ರೀ ಸೂ…

ಹಿರಿಯ ಸ್ವಾತಂತ್ರ್ಯ ಸೇನಾನಿ ಹೆಚ್ ಎಸ್ ದೊರೆಸ್ವಾಮಿಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಸೇನಾನಿ, ಪ್ರಜಾಪ್ರಭುತ್ವ ಪ್ರೇಮಿ, ಜನಪರ ಹೋರಾಟಗಾರ ಶ್ರೀ ಹೆಚ್.ಎಸ್.ದೊರೆಸ್ವಾಮಿ ಯವರು ತಮ್ಮ 104ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಗಲಿದ…

ಸ್ವಾತಂತ್ರ್ಯ ಸೇನಾನಿ ಹೆಚ್‌ ಎಸ್‌ ದೊರೆಸ್ವಾಮಿ ಅವರಿಗೆ ಗಣ್ಯರ ನುಡಿನಮನ

ಬೆಂಗಳೂರು: ಅವಿರತ ಹೋರಾಟಗಾರ, ಗಾಂಧಿವಾದಿ, ಸ್ವಾತಂತ್ರ್ಯ ಚಳುವಳಿಯ ಧೀಮಂತ ನಾಯಕ ಹೆಚ್‌.ಎಸ್‌. ದೊರೆಸ್ವಾಮಿ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ…

ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್‌ ಎಸ್‌ ದೊರೆಸ್ವಾಮಿ ನಿಧನ

ಬೆಂಗಳೂರು: ಶತಾಯುಷಿ, ಅವಿರತ ಹೋರಾಟಗಾರ, ಗಾಂಧಿವಾದಿ, ಸ್ವಾತಂತ್ರ್ಯ ಯೋಧ ಹೆಚ್‌ ಎಸ್‌ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 104…

ಅಪತ್ರಿಮ ದೇಶಪ್ರೇಮಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ನೆನೆಯೋಣ

ಅಪತ್ರಿಮ ದೇಶಪ್ರೇಮಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನ ಇಂದು.  ಓದುಗರಿಗಾಗಿ ಅವರ ಕೆಲ ವಿಚಾರಗಳು ಭಾರತದ…

ಮೋದಿ ಸರಕಾರದಿಂದ ಸಂವಿಧಾನ ದುರ್ಭಲ – ಹೆಚ್.ಎಸ್. ದೊರೆಸ್ವಾಮಿ

ಬೆಂಗಳೂರು :  ಕೃಷಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿರುವ ರಾಜ್ಯ…