ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದ್ದೂ, ಕೃತ್ಯ ಎಸಗಿದ ಆರೋಪಿ…
Tag: ಹಲ್ಲೆ
ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ, ನಾಲ್ವರ ಬಂಧನ
ರಾಯಚೂರು: ಮದ್ಯಪಾನ ಮಾಡಬೇಡ ಅಂತ ಬುದ್ದಿ ಹೇಳಿದ್ದಕ್ಕೆ ಹಾಡಹಗಲೇ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ಮಾವಿನ ಕೆರೆ ರಸ್ತೆಯ…
ಗಂಡ ಸತ್ತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; 1 ತಿಂಗಳ ಕಾಲ ಕೇಸು ದಾಖಲಿಸದೆ ವಿಳಂಬ
ಬೆಳಗಾವಿ: ಸೌದತ್ತಿ ಬಳಿಯ ಹರ್ಲಾಪುರದಲ್ಲಿ ಕಳೆದ ತಿಂಗಳು ಫೆಬ್ರವರಿ 20 ರಂದು ನಡೆದ ಭೂ ವಿವಾದದ ಹಿನ್ನೆಲೆಯಲ್ಲಿ ಗಂಡ ಸತ್ತ ಮಹಿಳೆಯನ್ನು…
ಕಾನೂನು, ನ್ಯಾಯ ಮತ್ತು ಸಾರ್ವಜನಿಕ ಪ್ರಜ್ಞೆ
ವ್ಯಕ್ತಿಗತ ನಡೆನುಡಿಯಲ್ಲಿ ಇಲ್ಲದ ಪ್ರಜಾಪ್ರಭುತ್ವ ಆಳ್ವಿಕೆಯಲ್ಲಿ ಯಾವ ರೂಪದಲ್ಲಿರಲು ಸಾಧ್ಯ? ಉಡುಪಿಯ ಮಲ್ಪೆ ಬಳಿ, ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ…
ಹಲ್ಲೆಯಿಂದ ನೊಂದಿದ್ದೇನೆ; ಸ್ವಂತ ಊರಿಗೆ ಹೊರಟ ಮೀನುಗಾರ ಮಹಿಳೆ
ಉಡುಪಿ: ‘ಮೀನು ಕದ್ದಿದ್ದೇನೆ ಎಂದು ಆರೋಪಿಸಿ ನನಗೆ ಹೊಡೆದಿದ್ದಾರೆ. ಆ ನಂತರ ನಾನು ಬಂದರಿಗೆ ಹೋಗಿಲ್ಲ. ನಾವು ನಮ್ಮ ಊರಿಗೆ ವಾಪಸ್…
ಕಾರಟಗಿ| ಪರಿಶಿಷ್ಟ ಜಾತಿಯ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ
ಕಾರಟಗಿ: ಪರಿಶಿಷ್ಟ ಜಾತಿಯ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿನೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ…
ಉಡುಪಿ| ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ಸಿಐಟಿಯು ಖಂಡನೆ
ಉಡುಪಿ: ಮೀನುಗಾರ ವೃತ್ತಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಲಿತ ಮಹಿಳೆಯ ಮೇಲೆ ಮೀನು ಕಳವು ಆರೋಪ ಹೊರಿಸಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ…
ಮಂಗಳೂರು| ಪಿಜಿಗೆ ಹೆಚ್ಚಿನ ಗೂಗಲ್ ರೇಟಿಂಗ್ ನೀಡುವಂತೆ ವಿದ್ಯಾರ್ಥಿಯ ಮೇಲೆ ಹಲ್ಲೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್…
ಪ್ರತ್ಯೇಕತಾವಾದಿಗಳೊಂದಿಗೆ ಬಿಜೆಪಿ ಗುಪ್ತ ಮೈತ್ರಿ – ಎಡ ಕಾರ್ಯಕರ್ತರ ಮೇಲೆ ಹಲ್ಲೆ– ಕೊಲೆ- ಗೂಂಡಾಗಿರಿ
‘ತ್ರಿಪುರ: ಅಂದು-ಇಂದು’ – ಸಂವಾದದಲ್ಲಿ ಜಿತೇಂದ್ರ ಚೌಧುರಿ ತ್ರಿಪುರಾದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು ತಮ್ಮ ಕ್ಷೇತ್ರಕ್ಕೆ ಹೋಗುವುದೂ ದುಸ್ಸಾಹಸವಾಗಿರುವ…
ಹಲ್ಲೆ ಅಟ್ರಾಸಿಟಿ ಪ್ರಕರಣ: ಕೆ.ಎಚ್ ಮುನಿಯಪ್ಪಗೆ ಜಾಮೀನು ಮಂಜೂರು
ಬೆಂಗಳೂರು: ಹಲ್ಲೆ ಅಟ್ರಾಸಿಟಿ ಪ್ರಕರಣದಡಿ 2013ರಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು…
ಚೆನ್ನೈ| ದಲಿತ ವಿದ್ಯಾರ್ಥಿಯ ಮೇಲೆ ಅಪರಿಚಿತ ಗುಂಪು ಹಲ್ಲೆ
ಚೆನ್ನೈ: ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ದಲಿತ ವಿದ್ಯಾರ್ಥಿಯ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿ, ಬೆರಳುಗಳನ್ನು ಕತ್ತರಿಸಿದ ಘಟನೆ ತಮಿಳುನಾಡಿನ…
ರಾಯಚೂರು| ಮರಳು ದಂಧೆ ತಡೆಯಲು ಹೋದ ಕಾನ್ಸ್ಟೇಬಲ್ ಮೇಲೆ ಹಲ್ಲೆ
ರಾಯಚೂರು: ಇತ್ತೀಚಿಗೆ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಹೆಚ್ಚುತ್ತಿದ್ದು, ಇದೀಗ ದುಷ್ಕರ್ಮಿಗಳು ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಪೊಲೀಸ್…
ರಾಮನಗರ| ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ; ಮೂವರ ಬಂಧನ
ರಾಮನಗರ: ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದ ಅರಣ್ಯದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದವರನ್ನು ಪ್ರಶ್ನಿಸಿದಕ್ಕೆ ಅರಣ್ಯ ಸಿಬ್ಬಂದಿಯ ಮೇಲೆ…
ಬೆಂಗಳೂರು| ಕರ್ನಾಟಕ- ಮಹಾರಾಷ್ಟ್ರ ಬಸ್ ಸಂಚಾರ ಪುನಾರಂಭ
ಬೆಂಗಳೂರು: KSRTC ಕಂಡಕ್ಟರ್ ಮೇಲೆ ಕನ್ನಡ ಮಾತಾಡಿ ಎಂದಿದ್ದಕ್ಕೆ ಹಲ್ಲೆ ನಡೆದ ಘಟನೆಯ ನಂತರ ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಕೊಂಚ ಕಾವೇರಿದ…
ಬೆಂಗಳೂರು| ಮಾರ್ಚ್ 22 ರಂದು ಕರ್ನಾಟಕ ಬಂದ್
ಬೆಂಗಳೂರು: ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ…
ರಾಯಚೂರು| ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ; ನಾಲ್ವರ ವಿರುದ್ಧ ದೂರು ದಾಖಲು
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಸಾವಿಗೆ ಪರಿಚಯಸ್ಥ ಮಹಿಳೆಯೇ ಕಾರಣವೆಂದು ಆರೋಪಿಸಿ ಆಕೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ…
ವಿಜಯಪುರ| ಮಾಲೀಕನಿಂದ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ
ವಿಜಯಪುರ: ಕೂಲಿ ಕಾರ್ಮಿಕರನ್ನು ಮಾಲೀಕನೊಬ್ಬ ಹಿಗ್ಗಾಮುಗ್ಗ ಥಳಿಸಿರುವ ಘಟನೆ ವಿಜಯಪುರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ನಡೆದಿದೆ. ಭಟ್ಟಿ ಮಾಲೀಕ ಈ…
ಧಾರವಾಡ: ತಿನ್ನಲು ಕಡ್ಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ
ಧಾರವಾಡ:. ಧಾರವಾಡ ಜಿಲ್ಲೆಯ ತಾಲೂಕಿನ ಶಿಬಾರಗಟ್ಟಿ, ಗ್ರಾಮದಲ್ಲಿ ತಿನ್ನಲು ಕಡಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ…
ಹೊಸಕೋಟೆ: ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ
ಹೊಸಕೋಟೆ: ವಿದ್ಯಾರ್ಥಿ ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ…
ಒಡಿಶಾ ಅಮಾನವೀಯ ಘಟನೆ: ಯುವತಿಯ ಬಾಯಿಗೆ ಮಲ ಹಾಕಿ ಹಲ್ಲೆ
ಒಡಿಶಾ: ಒಡಿಶಾದ ಬೋಲಂಗಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಯುವತಿಯ ಬಾಯಿಗೆ ಮಲ ಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಯುವತಿ ತನ್ನ ಕೃಷಿ…