ಹಾವೇರಿ | ವಿಜ್ಞಾನ ವಸ್ತು ಪ್ರದರ್ಶನ : ಗಮನಸೆಳೆದ ವಿದ್ಯಾರ್ಥಿಗಳು ತಯಾರಿಸಿದ ವಿದ್ಯುತ್​​ ಚಾಲಿತ ಟ್ರ್ಯಾಕ್ಟರ್​

ಹಾವೇರಿ: ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಇಲ್ಲಿನ ಜೆ.ಹೆಚ್.ಕಾಲೇಜು ಆಡಳಿತ ಮಂಡಳಿ ಜಿಲ್ಲೆಯ ಪ್ರೌಢಶಾಲೆಗಳ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನದ ವಿವಿಧ…