ಹುಕ್ಕೇರಿ | ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಚುನಾವಣೆ ರಮೇಶ ಕತ್ತಿ ನೇತೃತ್ವದ ಪ್ಯಾನಲ್‌ 15 ಸ್ಥಾನಗಳಿಗೆ ಜಯ

ಹುಕ್ಕೇರಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಚುನಾವಣೆ ವೇಳೆ ಶೇ 67.54ರಷ್ಟು ಮತದಾನವಾಗಿದ್ದು, ಸೋಮವಾರ ನಸುಕಿನ 3 ಗಂಟೆಯವರೆಗೂ…