ಡ್ರಾಮಾ-ಡೆಲಿವರಿ, ಹತಾಶೆ – ಧಿಮಾಕು

ಸಂಸತ್ತು ಡ್ರಾಮಾದ ಸ್ಥಳವಲ್ಲ, ಡೆಲಿವರಿಯ ಸ್ಥಳವಾಗಬೇಕು-ಇದು ಡಿಸೆಂಬರ್ 1ರಂದು ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದ ದಿನ ಸಂಸತ್ತಿನ ಹೊರಗೆ ನಿಂತುಕೊಂಡು…

ಚಾಮರಾಜನಗರ| ಹೃದಯಾಘಾತ: 4 ನೇ ತರಗತಿ ವಿದ್ಯಾರ್ಥಿ ನಿಧನ

ಚಾಮರಾಜನಗರ: ತಾಲೂಕಿನ ಕುಲಗಾಣ ಗ್ರಾಮದಲ್ಲಿ ಹೃದಯಾಘಾತದಿಂದ 4 ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿ ಉಲ್ಲಾಸ್…

ಬಯಲುಸೀಮೆಯ ನೀರಾವರಿ ಹೋರಾಟಗಾರ ಡಾ. ಮಧುಸೀತಪ್ಪ ನಿಧನ

ಚಿಕ್ಕಬಳ್ಳಾಪುರ: ಬಯಲುಸೀಮೆಯ ನೀರಾವರಿ ಹೋರಾಟಗಾರ, ಚಿಂತಕ ಹಾಗೂ ವೈದ್ಯರಾಗಿದ್ದ ಡಾ. ಮಧುಸೀತಪ್ಪ ಆಗಸ್ಟ್‌ 27 ರಾತ್ರಿ ಬಾಗೇಪಲ್ಲಿಯ ಶಿವಪುರದ ತಮ್ಮ ಫಾರ್ಮ್…

ಹೃದಯಾಘಾತ| ಬೀದರ್ – ಗದಗದಲ್ಲಿ ಬೋಧಕ ಸಿಬ್ಬಂದಿಗಳು ಮೃತ

ಬೀದರ್: ಹಾಸನದಲ್ಲಿ ಹೆಚ್ಚಿನ ಸಂಖ್ಯೆಯ ಹೃದಯಾಘಾತ ಸಮಸ್ಯೆಗಳು ಕಂಡು ಬರುತ್ತಿರುವ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತದಿಂದ ಸಂಭವಿಸಿರುವ ಸಾವಿನ ಸುದ್ದಿಗಳು…

ಹೃದಯಾಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ಮುಂದಾದ ಸರ್ಕಾರ

ಬೆಂಗಳೂರು- ಹಠಾತ್‌ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ…

ಹೃದಯಾಘಾತ: ಕರ್ತವ್ಯ ನಿರತ ಎಎಸ್‌ಐ ಸಾವು

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಕರ್ತವ್ಯ ನಿರತ ಎಎಸ್‌ಐ ಒಬ್ಬರು ತೀವ್ರ ಹೃದಯಾಘಾತದಕ್ಕೊಳಗಾಗಿ…

ಮುಂಚಿತವಾಗಿಯೇ ಹೃದಯಾಘಾತ ಸೂಚಕ ಲಕ್ಷಣಗಳು ಕಾಣಿಸಿರುತ್ತವೆ: ಡಾ. ಬಿ.ವಿ. ಮಂಜುನಾಥ್‌

ಮಂಗಳೂರು: 1947ರಲ್ಲಿ ನಮ್ಮಲ್ಲಿ ಹೃದಯಾಘಾತವಾದ ಶೇ.50 ಮಂದಿಗೆ ಮರಣವೇ ಅನಿವಾರ್ಯವಿತ್ತು. ಆದರೆ ಈಗ ಹೃದಯಾಘಾತವಾದ ಶೇ.97 ಮಂದಿ ಬದುಕುತ್ತಾರೆ. ಆದರೆ ನಿರ್ಲಕ್ಷಿಸದೇ…

ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ರೈತ ಕುಸಿದು ಬಿದ್ದು ಸಾವು

ಬೆಂಗಳೂರು: ಜುಲೈ 4ರಂದು ದೇವನಹಳ್ಳಿ ರೈತರು ಭೂಸ್ವಾಧೀನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ಜಿಲ್ಲೆಯ…

ಹೃದಯಾಘಾತದಿಂದ ಸರಣಿ ಸಾವುಗಳು: 40 ದಿನಗಳಲ್ಲಿ 21 ಮಂದಿ ಮೃತ

ಹಾಸನ: ನಗರದಲ್ಲಿ ಹೃದಯಾಘಾತದಿಂದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದೂ, ಜೂನ್‌ 30 ಸೋಮವಾರದಂದು ಒಂದೇ ದಿನ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಕಳೆದ 40…

ನ್ಯಾಯಾಧೀಶ ವಿಶ್ವನಾಥ್ ಮುಗುಟಿ ಹೃದಯಾಘಾತದಿಂದ ನಿಧನ

ಕಲಬುರಗಿ: ಜಿಲ್ಲೆಯ ಕೋರ್ಟ್‌ನಲ್ಲಿ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ವಿಶ್ವನಾಥ್ ಮುಗುಟಿ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋರ್ಟ್ ಚೇಂಬರ್‌ ನಲ್ಲಿದ್ದಾಗಲೇ ಎದೆನೋವಿನ…

ಮೇಲಧಿಕಾರಿಗಳಿಂದ ಮಾನಸಿಕ ಒತ್ತಡ: ಪ್ರಾಮಾಣಿಕ ಅಧಿಕಾರಿಗೆ ಹೃದಯಾಘಾತ

ತೆಲಂಗಾಣ: ಒಂದೂವರೆ ವರ್ಷದೊಳಗೆ ಮೇಲಧಿಕಾರಿಗಳಿಂದಾಗಿ ಸತತವಾಗಿ ಐದು ಬಾರಿ ವರ್ಗಾವಣೆಗೊಂಡು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಒಬ್ಬ ಪ್ರಾಮಾಣಿಕ ಸರ್ಕಾರಿ ಅಧಿಕಾರಿ…

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ದೇವೇಗೌಡರ ಒತ್ತಾಯ – ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ

ನವದೆಹಲಿ: ಜೀವನಶೈಲಿ ಸಂಬಂಧಿತ ರೋಗಗಳಾದ ಹೃದಯಾಘಾತ ಮತ್ತು ಪಾರ್ಶ್ವವಾಯು ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್ ಯೋಜನೆಗೆ ಸೇರಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ…

ಹುಬ್ಬಳ್ಳಿ | ಗ್ರಾಹಕರಿಗೆ ಬಟ್ಟೆ ತೋರಿಸುವಾಗ ಹೃದಯಾಘಾತ – ಸಿಬ್ಬಂದಿ ಸಾವು

ಹುಬ್ಬಳ್ಳಿ : ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುವಾಗಲೇ ಕುಸಿದು ಬಿದ್ದು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದನ್ನು ಓದಿ:…

ಕಲಬುರಗಿ| ಮೃತಪಟ್ಟ ವ್ಯಕ್ತಿಯ ದೇಹವನ್ನು ದರದರನೇ ಎಳೆದುಕೊಂಡು ಹೋದ ಸಿಮೆಂಟ್‌ ಕಂಪನಿ ಸಿಬ್ಬಂದಿ

ಕಲಬುರಗಿ: ಸಿಬ್ಬಂದಿ ಓರ್ವ ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆ ಸೇಡಂ…

ಮೈಸೂರು| ಹೃದಯಾಘಾತದಿಂದ 15 ವರ್ಷದ ಬಾಲಕಿ ಮೃತ

ಮೈಸೂರು: ಇತ್ತೀಚಿನ ದಿನಗಳಲ್ಲಿ ಯುವಜನತೆಗೆ ಹೃದಯಾಘಾತ ಹೆಚ್ಚುತ್ತಿದ್ದು, ಅದರಲ್ಲೂ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೃದಯಾಘಾತದಿಂದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟ…

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ನಿಧನ

ಚಾಮರಾಜನಗರ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜನನಿ ಆಸ್ಪತ್ರೆಗೆ…

ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಹೃದಯಾಘಾತದಿಂದ ಸಾವು: ಸಾವುನಲ್ಲೂ ಒಂದಾದ ದಂಪತಿಗಳು

ದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರ…

ಸ್ನೇಹಿತನ ವಿವಾಹಕ್ಕೆ ತೆರಳಿದ್ದ ಯುವಕ: ಮದುವೆ ಸಮಾರಂಭದ ವೇದಿಕೆಯಲ್ಲೇ ಕುಸಿದು ಬಿದ್ದು ಮೃತ

ಆಂಧ್ರಪ್ರದೇಶ:  ತನ್ನ ಸ್ನೇಹಿತನ ವಿವಾಹಕ್ಕೆ ತೆರಳಿದ್ದ ಗೆಳೆಯನೋರ್ವ ಮದುವೆ ಸಮಾರಂಭದ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಕರ್ನೂಲ್ ಜಿಲ್ಲೆಯಲ್ಲಿ…

ಕೆಲಸದ ಸ್ಥಳದ ಸಂಸ್ಕೃತಿ

–ಟಿ.ಟಿ.ಮೋಹನ್ -ಕನ್ನಡಕ್ಕೆ: ಟಿ. ಸುರೇಂದ್ರ ರಾವ್ ಬ್ಯಾಂಕ್ ಒಂದರಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಅನ್ನಾ ಸೆಬಾಸ್ಟಿಯನ್ ಕೆಲಸದ ಒತ್ತಡ…

ಬಿಎಂಟಿಸಿ ಬಸ್ ಚಾಲಕನ ಚಾಲನೆ ವೇಳೆ ಹೃದಯಾಘಾತದಿಂದ ಸಾವು; ಅಪಘಾತವನ್ನು ತಪ್ಪಿಸಿದ ಕಂಡಕ್ಟರ್

ಬೆಂಗಳೂರು: ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕ ಕಿರಣ್ ಕುಮಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್…