ಹಣಕಾಸು ವಂಚನೆ ಪ್ರಕರಣ: ಹೆಚ್​​ಡಿಎಫ್​ಸಿ ಬ್ಯಾಂಕ್​ನ 5 ಉದ್ಯೋಗಿಗಳು ಬಂಧನ

ಶ್ರೀನಗರ: ಹೆಚ್​​ಡಿಎಫ್​ಸಿ ಬ್ಯಾಂಕ್​ನ ಐವರು ಉದ್ಯೋಗಿಗಳನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ದೊಡ್ಡ ಪ್ರಮಾಣದ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ…