ಬೆಂಗಳೂರು: “ಮೋದಿ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ…
Tag: 2024 ಲೋಕಸಭ ಚುನಾವಣೆ
ನ್ಯೂ ಡೆಲ್ಲಿ ಕ್ರಾನಿಕಲ್ (ಎನ್‌ಡಿಸಿ) ಸುದ್ದಿ ಸಂಸ್ಥೆ ಭವಿಷ್ಯ: 230ಸ್ಥಾನಗಳನ್ನೂ ಮೀರುವುದು ಬಿಜೆಪಿಗೆ ಕಷ್ಟ
ನವ ದೆಹಲಿ: 2014 ರ ಲೋಕಸಭಾ ಚುನಾವಣಾ ಕದನವು ಹಂಗ್ ಸಂಸತ್ತಿನಲ್ಲಿ ಕೊನೆಗೊಳ್ಳಬಹುದು. 230 ಸ್ಥಾನಗಳನ್ನು ಮೀರುವುದು ಬಿಜೆಪಿಗೆ ಕಷ್ಟವಾಗಬಹುದು. ಎನ್‌ಡಿಎ…
ಬಂಗಾಳದಲ್ಲಿ ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಹಳ್ಳಕ್ಕೆ ಎಸೆದ ಇವಿಎಂ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನತೆಯ…
ನಾಳೆ ಲೋಕಸಭಾ ಚುನಾವಣೆ 2024ಕ್ಕೆ ಕೊನೆಯ ಹಂತದ ಮತದಾನ: ಕ್ಷೇತ್ರಗಳ ಪಟ್ಟಿ, ಅಖಾಡದಲ್ಲಿರುವ ಪ್ರಮುಖರು
ನವದೆಹಲಿ: ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆ ಭಾರೀ ಮಹತ್ವ ಪಡೆದಿದ್ದು, ನಾಳೆ ಜೂನ್ 1 ಕ್ಕೆ ಕೊನೆಯ…
ದ್ವೇಷದ ಭಾಷಣ ಮಾಡುವ ಮೂಲಕ ನರೇಂದ್ರ ಮೋದಿ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ: ಡಾ.ಮನಮೋಹನ್ ಸಿಂಗ್
ನವದೆಹಲಿ: ದ್ವೇಷದ ಭಾಷಣ ಮಾಡುವ ಮೂಲಕ ನರೇಂದ್ರ ಮೋದಿ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್…
ಕೊನೆಗೂ ಚುನಾವಣಾ ಆಯೋಗ ಮತದಾರರ ವಿವರಗಳನ್ನು ಪ್ರಕಟಿಸಿದೆ! ಏಕೆ?
ಮೇ 25 ರಂದು ಕೊನೆಗೂ ಚುನಾವಣಾ ಆಯೋಗ ಅದುವರೆಗೆ ನಡೆದಿದ್ದಎಲ್ಲ 5 ಹಂತಗಳ ಮತದಾರರ ಸಂಖ್ಯೆಯನ್ನು ಮೇ 25ರಂದು ಪ್ರಕಟಪಡಿಸಿದೆ. ಮೊದಲ…
ಆರನೇ ಹಂತದಲ್ಲಿ ಹಕ್ಕು ಚಲಾಯಿಸಿದ ಘಟಾನುಘಟಿಗಳು
ನವದೆಹಲಿ: ಆರನೇ ಹಂತದಲ್ಲಿ ಘಟಾನುಘಟಿಗಳು ಖ್ಯಾತರಾದಿಯಾಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್…
ಗೂಗಲ್ ಡೂಡಲ್‌ನಲ್ಲಿ 6ನೇ ಹಂತದ ಮತದಾನದ ಗುರುತು
ನವದೆಹಲಿ: ಇಂದು ಶನಿವಾರ ಮೇ 25 ರಂದು ದೇಶದಲ್ಲಿ ಆರನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಹಂತದ ಮತದಾನವನ್ನು…
ಐದು ದಿನ ಮದ್ಯ ಮಾರಾಟ ನಿಷೇಧ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮದ್ಯ ನಿಷೇಧವಾಗಲಿದೆ. ಬೆಂಗಳೂರಿನಲ್ಲಿ ಜೂನ್ 1 ರಿಂದ 5 ದಿನಗಳ…
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ…
ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು-ಹೋಗಿದ್ದು ಮಸಣಕ್ಕೆ
ಹಾವೇರಿ: ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು ಅಪಘಾತವುಂಟಾದ ಪರಿಣಾಮ ಮಸಣವನ್ನು ಸೇರುವಂತಾಗಿದೆ. ರಾಣೆಬೆನ್ನೂರಿನ ಹಲಗೇರಿ ಬೈಪಾಸ್ ಬಳಿ ಕಾರಿನಲ್ಲಿ ಕುಟುಂಬವೊಂದು ತಿರುಪತಿ…
ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ…
ಪಕ್ಷಾಂತರ ಮಾಡಿದ ಬಿಜೆಪಿಗರಿಗೆ ಶೋಕಾಸ್ ನೊಟೀಸ್
ಒಡಿಶಾ: ಆಪರೇಷನ್ ಬಿಜೆಪಿಗೆ ಒಳಗಾದ ಶಾಸಕರಿಗೆ ಒಡಿಶಾ ವಿಧಾನಸಭೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಪಕ್ಷಾಂತರ ಶಾಸಕರು ಬಿಜೆಡಿಯಿಂದ ಬಿಜೆಪಿಗೆ ಪಕ್ಷವನ್ನು…
5 ನೇ ಹಂತದ ಮತದಾನ : 2019 ಕ್ಕಿಂತ ಸ್ವಲ್ಪ ಕಡಿಮೆ ಮತದಾನ
ನವದೆಹಲಿ: 2024 ರ ಲೋಕಸಭಾ ಚುನಾವಣೆಯ 5 ನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತ ಚಲಾಯಿಸಿದ…
ಕಾಂಗ್ರೆಸಿಗೆ ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳು
ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸಿಗೆ ಕನಿಷ್ಠ 15 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.…
ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ಮಧ್ಯಂತರ ಜಾಮೀನು ನೀಡಲು…
97 ಕೋಟಿ ಮತದಾರರಲ್ಲಿ 45.1 ಕೋಟಿ ಮತದಾರರು ಇದುವರೆಗೂ ಮತದಾನ ಮಾಡಿದ್ದಾರೆ
ನವದೆಹಲಿ: ಏಳು ಹಂತಗಳ ಮತದಾನದ ಈ ಬಾರಿಯ ಲೋಕಸಭಾ ಚುನಾವಣೆಗೆ ಈಗಾಗಲೇ 4 ಹಂತದ ಮತದಾನ ನಡೆದಿದ್ದು, ಈ ನಾಲ್ಕು ಹಂತಗಳ…
ಸಂಭಾಲ್‌ನಲ್ಲಿ, ಯುಪಿ ಪೊಲೀಸರಿಂದ ಮತದಾರರ ನಿಗ್ರಹದ ಆರೋಪ
ಉತ್ತರ ಪ್ರದೇಶ: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತವು ಉತ್ತರ ಪ್ರದೇಶದಲ್ಲಿ ಪೂರ್ಣಗೊಂಡಿದ್ದು ,ಕಳೆದ ಮಂಗಳವಾರ, ಮೇ 7 ಸಂಭಾಲ್…
ಜನರನ್ನು ತಪ್ಪುದಾರಿಗೆಳೆಯುವ ಹೇಳಿಕೆಯನ್ನು ಬಿಜೆಪಿ ವಾಪಸು ಪಡೆಯಲಿ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಿಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ…
ಹೆಚ್.ಡಿ.ಕುಮಾರಸ್ವಾಮಿ ಕಿಂಗ್ ಆಫ್ ಬ್ಲ್ಯಾಕ್‌ಮೇಲರ್
ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ತಮ್ಮ ಮೇಲೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಕಿಂಗ್ ಆಫ್ ಬ್ಲ್ಯಾಕ್‌ಮೇಲರ್…