ಬೆಂಗಳೂರು | VB-G RAM G ಮಸೂದೆ ಜಾರಿಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆಗೆ ಜನವಾದಿ ಮಹಿಳಾ ಸಂಘಟನೆ ಖಂಡನೆ

ಬೆಂಗಳೂರು : ಗ್ರಾಮೀಣ ಮಹಿಳೆಯರಿಗಾಗಿ ಕಠಿಣ ಹೋರಾಟದಿಂದ ಗಳಿಸಲಾದ ಹಕ್ಕು ಆಧಾರಿತ ಉದ್ಯೋಗ ಭರವಸೆ ಕಾನೂನಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

VB-G-RAM-G ಮಸೂದೆ MGNREGA ನ್ನು ರದ್ದುಗೊಳಿಸುವ ದುಷ್ಟಪಿತೂರಿ – RSS ಅಜೆಂಡಾವನ್ನು ವಿರೋಧಿಸಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬದಲಿಗೆ ‘ವಿಕಸಿತ್ ಭಾರತ್ – ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್…

ಹೊಸದಿಲ್ಲಿ |ಬಿಹಾರ ವಿಧಾನಸಭೆಯ ಚುನಾವಣೆ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ

ಹೊಸದಿಲ್ಲಿ: ಚುನಾವಣಾ ಆಯೋಗದ ಮೂಲಗಳ ಪ್ರಕಾರ, ಮತದಾನವು ಮೂರು ಹಂತಗಳಲ್ಲಿ ನಡೆಯಬಹುದು. ಬಿಹಾರ ವಿಧಾನಸಭೆಯ ಚುನಾವಣೆ ನವೆಂಬರ್ ಮೊದಲ ಅಥವಾ ಎರಡನೇ…

ಏರ್ ಶೋ-2025” ಪ್ರಯುಕ್ತ ಯಲಹಂಕ ವಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತರವನ್ನು ತಗ್ಗಿಸಲು ಸೂಚನೆ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ (Air Force Station) ಯಲ್ಲಿ ಇದೇ ಫೆಬ್ರವರಿ…

ತೊಗರಿ ಮತ್ತು ಉದ್ದಿನಬೇಳೆ ಆಮದು ಸುಂಕ ವಿನಾಯಿತಿ 2025 ರವರೆಗೆ ವಿಸ್ತರಿಸಿದ ಬಿಜೆಪಿ ಸರ್ಕಾರ

ನವದೆಹಲಿ: ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರವು ತೊಗರಿ ಮತ್ತು ಉದ್ದಿನಬೇಳೆ ಆಮದಿನ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು 2025ರ ಮಾರ್ಚ್…