9 ವಿಶ್ವವಿದ್ಯಾಲಯ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು : ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9  ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಚರ್ಚೆ ನಡೆದಿದ್ದು, ಇದರ ವಿರುದ್ಧ…