ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

ಬೆಂಗಳೂರು: ಹಬ್ಬದ ಸಂಭ್ರಮದಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 13ರಂದು ಮಧ್ಯರಾತ್ರಿ ಶಬ್ ಎ…

ಮಹಿಳಾ ಐಪಿಎಲ್; ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ವೀಕ್ಷಣೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳಿಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಮಹಿಳಾ  ಫೆ.21, 22,…

ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ – ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್

ಬೆಂಗಳೂರು: ರಾಜಧಾನಿಯಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್ ಮಾಡುತ್ತಿದ್ದಾರೆ. ಬೆಂಗಳೂರಿನ ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ…

ಪಿಂಕ್ ಲೈನ್ ಮೆಟ್ರೋ: ಶೇ.95ರಷ್ಟು ಕಾಮಗಾರಿ ಪೂರ್ಣ, ಮುಂದಿನ ವರ್ಷ ಸಂಚಾರ ಆರಂಭ..?

ಬೆಂಗಳೂರು: ನಾಗವಾರದಿಂದ ಗೊಟ್ಟಗೆರೆವರೆಗಿನ 21 ಕಿ.ಮೀ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಶೇ.95ರಷ್ಟು ಬಹುತೇಕ ಪೂರ್ಣಗೊಂಡಿದ್ದು, 2026ರ ಅಂತ್ಯದ ವೇಳೆಗೆ ಈ…

ರಾಜ್ಯದಲ್ಲಿ 3 ತಿಂಗಳ ತನಕ B ಖಾತಾ ಅಭಿಯಾನ: ಡಬ್ಬಲ್ ಟ್ಯಾಕ್ಸ್ ಕಟ್ಟಿ B ಖಾತಾ ಪಡೆಯಿರಿ: ಸಿಎಂ ಮಹತ್ವದ ನಿರ್ಧಾರ

ಬೆಂಗಳೂರು :  ಇಷ್ಟು ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ ಖಾತಾ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ‌. ಬಿ ಖಾತಾ ನೀಡಲು,…

 ಜಲಮಂಡಳಿ ಫುಲ್ ಅಲರ್ಟ್ – ನೀರು ವ್ಯರ್ಥ ಮಾಡಿದ್ರೆ 5 ಸಾವಿರ ದಂಡ

ಬೆಂಗಳೂರು :  ಬೇಸಿಗೆಯ ಆರಂಭಕ್ಕೂ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದೆ. ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಭಾರಿ ಆಗದಂತೆ ಜಲಮಂಡಳಿ…

ರಾಜ್ಯದ ಜನರಿಗೆ ಬಿಗ್ ಶಾಕ್, ಶೀಘ್ರವೇ ವಿದ್ಯುತ್ ದರ ಏರಿಕೆ-ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಬಸ್ ಟಿಕೆಟ್​ ದರ, ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ… ಹಾಲು ಹೀಗೆ ಸಾಲು ಸಾಲು ದರ ಏರಿಕೆ…

ಖಾತೆಗೆ ಬೀಳದ ಗ್ಯಾರಂಟಿ ಹಣ, ಕೇಂದ್ರದತ್ತ ಬೊಟ್ಟು ಮಾಡಿ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಕಳೆದ 3 ರಿಂದ ನಾಲ್ಕು ತಿಂಗಳವರೆಗೆ ಹಣ ಖಾತೆಗೆ…

ಮೆಟ್ರೋ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು ರಾಜ್ಯ ಸರ್ಕಾರ: ಅಶ್ವಿನಿ ವೈಷ್ಣವ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಪ್ರಸ್ತಾವನೆ  ದರ…

BBMP: 4.30 ಕೋಟಿ ರೂ ವೆಚ್ಚದಲ್ಲಿ 1.84 ಲಕ್ಷ ಬೀದಿನಾಯಿಗಳಿಗೆ ಲಸಿಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಈ ವರ್ಷ ಹೊಸದಾಗಿ ಪರಿಚಯಿಸಲಾದ ‘ಸಂಯೋಜಿತ ಲಸಿಕೆ’ಯನ್ನು 1.84 ಲಕ್ಷ ಬೀದಿ…

ಪ್ರಯಾಣಿಕರ ಆಕ್ರೋಶಕ್ಕೆ ಮಣಿದ ನಮ್ಮ ಮೆಟ್ರೋ, ಶೀಘ್ರವೇ ಟಿಕೆಟ್ ದರ ಮರು ಪರಿಷ್ಕರಣೆ!

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್ಸಿಎಲ್ ಮಹತ್ವದ ಮಾಹಿತಿ ನೀಡಿದೆ. ಮೆಟ್ರೋ ಪ್ರಯಾಣಿಕರ…

ಏರೋ ಇಂಡಿಯಾದ 15 ನೇ ಆವೃತ್ತಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ

ಬೆಂಗಳೂರು :  ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನ ಏರೋ ಇಂಡಿಯಾದ 15 ನೇ ಆವೃತ್ತಿಯನ್ನು 2025ರ ಫೆಬ್ರವರಿ 10…

ನಮ್ಮ ಮೆಟ್ರೋ ಪ್ರಯಾಣ ದರ ಶೇ.47ರಷ್ಟು ಏರಿಕೆ – ಸಿಪಿಐ(ಎಂ) ಖಂಡನೆ

ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಶೇ.47 ರಷ್ಟು ಏರಿಕೆ ಮಾಡಿದ್ದನ್ನು ಸಿಪಿಐ(ಎಂ) ದಕ್ಷಣ ಜಿಲ್ಲಾ ಸಮಿತಿ, ಉತ್ತರ ಜಿಲ್ಲಾ ಸಮಿತಿ ವ್ಯಾಪಕವಾಗಿ…

ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ 2ನೇ ಶೋಕಾಸ್‌ ನೋಟಿಸ್

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ಶಾಸಕ ಬಸನಗೌಡ…

ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು

ಬೆಂಗಳೂರು: ಬೆಂಗಳೂರು  ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು…

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವರಿಂದ ಸಿದ್ಧತೆ ಪರಿಶೀಲನೆ

ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ…

ಇನ್ಮುಂದೆ KPSC ವ್ಯಾಪ್ತಿಯ ಪರೀಕ್ಷೆಗಳನ್ನು ನೀಲಿ ಪೆನ್ನು ಬಳಸಿ ಬರೆಯಬೇಕು – KPSC ಆದೇಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ KPSC ಮಹತ್ವದ ಆದೇಶ ಒಂದನ್ನ ಹೊರಡಿಸಿದೆ. ಇನ್ಮುಂದೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ…

ರೈತರು ಮತ್ತು ಕೃಷಿ ಕೂಲಿಕಾರರ ಅಹೋರಾತ್ರಿ ಹೋರಾಟಕ್ಕೆ ಸಿಪಿಐ(ಎಂ) ಬೆಂಬಲ

ಬಗರ್ ಹುಕುಂ-ಅರಣ್ಯ ಸಾಗುವಳಿ ರೈತ-ಕೂಲಿಕಾರರ ಹಕ್ಕು ರಕ್ಷಣೆಗಾಗಿ, ಬಲವಂತದ ಭೂ ಸ್ವಾಧೀನದ ವಿರುದ್ಧ, ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ : ಸಹಿ ಹಾಕದೆ ತಿರಸ್ಕರಿಸಿದ ರಾಜ್ಯಪಾಲರು

ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.…

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳದಂತೆ…