ಕ್ಯಾಬಿನೆಟ್‌ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಲು ತೀರ್ಮಾನ: ಸಭೆಗೂ ಮುನ್ನವೇ ವರದಿ ಸೋರಿಕೆ!

ಬೆಂಗಳೂರು: ರಾಜ್ಯ ಸರ್ಕಾರ ಜಾತಿಗಣತಿ ಕುರಿತು ನಾಳೆ ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವರದಿ ಮಂಡಿಸಲು ತೀರ್ಮಾನಿಸಲಾಗಿದೆ. ಆದರೆ ಕ್ಯಾಬಿನೆಟ್‌ ಸಭೆಗೂ ಮುನ್ನವೇ…

ಶರಣಾದ ನಕ್ಸಲರ ಶಸ್ತ್ರಾಸ್ತ್ರ ನಾಪತ್ತೆ: ಮಹಜರು ಮಾಡಿ ಶಸ್ತ್ರಾಸ್ತ್ರಗಳನ್ನು ತರುತ್ತಾರೆ – ಸಿಎಂ ಸಿದ್ದರಾಮಯ್ಯ

ಮೈಸೂರು:  ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಸ್ತ್ರಾಸ್ತ್ರ ಮೈಸೂರಿನಲ್ಲಿ ಮಾತನಾಡಿದ…

ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಯನ್ನು ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ…

ಸಚಿವ ಸಂಪುಟ ಸಭೆ; ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಇಂದು(ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …

10 ರಾಜ್ಯಗಳಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣ: ಕೇಂದ್ರ ಸಂಪುಟ ಅಸ್ತು

ದೇಶದ 10 ರಾಜ್ಯಗಳಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, 40 ಲಕ್ಷ…