ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂ ನಾಗರಿಕ ನೌಕರರ ಸಮಾನವಾಗಿ ಪರಿಗಣಿಸಲು ಗುಜರಾತ್ ಹೈಕೋರ್ಟ್ ಆದೇಶ

49 ವರ್ಷಗಳ ಹೋರಾಟ ಜಯದ ಹಾದಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನಿಯಮಿತ ಖಾಯಂ ನಾಗರಿಕ ಸೇವಾ ನೌಕರರಿಗೆ ಸಮಾನವಾಗಿ ಹಾಗೂ…

ಅಂಗನವಾಡಿಗಳನ್ನು ಬಲಗೊಳಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು – ಕರೆಮ್ಮ ನಾಯಕ್‌

ಬೆಂಗಳೂರು : ಅಂಗನವಾಡಿ ಕೇಂದ್ರಗಳನ್ನು ಬಲಗೊಳಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಅದಕ್ಕಾಗಿ ಪ್ರಬಲ ಒತ್ತಡ ಹಾಕುವ ಅಗತ್ಯವಿದೆ ಎಂದು ದೇವದುರ್ಗ‌ ಕ್ಷೇತ್ರದ…

ಪೂರ್ಣ ಬರಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಿಮ್ಮ ಜೊತೆ ನಾವಿದ್ದೇವೆ – ಮುಖ್ಯಮಂತ್ರಿ ಚಂದ್ರು

ಬೆಂಗಳೂರು : ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾ. ಮುಖ್ಯಮಂತ್ರಿ…

ಬರಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ, ಕೇಂದ್ರದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು :  “ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ…

ಪರಿಹಾರ ಕೇಳಿದ್ದು 18 ಸಾವಿರ ಕೋಟಿ, ಕೊಟ್ಟಿದ್ದು ಮೂರು ಸಾವಿರ ಕೋಟಿ – ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ದಾಳಿ

ಬೆಂಗಳೂರು: ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದು, 18,000 ಕೋಟಿಗೆ ಮನವಿ ಸಲ್ಲಿಸಿಲಾಗಿತ್ತು.  ಆದರೆ, 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ.…

ಕೇಂದ್ರದಿಂದ ಬರಪರಿಹಾರ ಬಿಡುಗಡೆ ; ಕರ್ನಾಟಕಕ್ಕೆ 3455 ಕೋಟಿ ಮಾತ್ರ ಪರಿಹಾರ

ಬೆಂಗಳೂರು:ಕರ್ನಾಟಕಕ್ಕೆ  ಬರ ಪರಿಹಾರವನ್ನುಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 3455 ಕೋಟಿ ರೂಪಾಯಿಗಳನ್ನು ಬರ ಪರಿಹಾರವಾಗಿ ನೀಡಿದೆ. ಬರಪರಿಹಾರ ಹಣ ಬಿಡುಗಡೆ ಮಾಡುವ…

ಕರ್ನಾಟಕದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರಕ್ಕೆ ಒಪ್ಪಿದ ಕೇಂದ್ರ ಸರ್ಕಾರ :ಸಚಿವರ ಅಭಿಪ್ರಾಯಗಳು?

ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು…

ಬಿಜೆಪಿ ನೀರು ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ – ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು

ಬೆಂಗಳೂರು: “ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು…

16 ನೇ ಹಣಕಾಸು ಆಯೋಗಕ್ಕೆ 4 ಸದಸ್ಯರನ್ನು ನೇಮಿಸಿದ ಕೇಂದ್ರ ಸರ್ಕಾರ

ನವದೆಹಲಿ: ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ಅವರು ಅಧ್ಯಕ್ಷರಾಗಿ 2023ರ ಡಿಸೆಂಬರ್ 31 ರಂದು ರಚನೆಯಾದ 16 ನೇ…

ಪ್ರತಿಭಟನಾ ಧರಣಿ ನಡೆಸಿ ಮನವಿ ಪತ್ರ ಸಲ್ಲಿಕೆ; ಸಿಐಟಿಯು

ಹಾಸನ : ಕೇಂದ್ರ ಸರಕಾರವು ಕಳೆದ 5 ವರ್ಷಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನೀಡಬೇಕಾದ ಒಟ್ಟು ರೂ. 21877 ಕೋಟಿಗಳಲ್ಲಿ ಇದುವರೆಗೂ ಕೇವಲ…

ಮೋದಿ ಪ್ರತಿ ಚುನಾವಣೆಗೆ ರಾಜಕೀಯ ಅಜೆಂಡಾ ಬದಲಾಯಿಸುತ್ತಾರೆ; ಶಶಿ ತರೂರ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಲೋಕಸಭೆ ಚುನಾವಣೆಗೆ ರಾಜಕೀಯ ಅಜೆಂಡಾಗಳನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್…

ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಮುಷ್ಕರ

ಬೆಂಗಳೂರು : ಕೇಂದ್ರ ಸರ್ಕಾರ ಹಿಟ್ ಆಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು…

ಜನ ಹಿತ ಮರೆತ ರಾಜಕಾರಣವನ್ನು ಸೊಲಿಸಬೇಕಿದೆ – ಸಿಐಟಿಯು ಸಹಿ ಸಂಗ್ರಹ ಚಳುವಳಿ

ಬೆಂಗಳೂರು :ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಜನಪರ ಪರ್ಯಾಯ ನೀತಿ ಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು…

ನಕಲಿ ಅಂಕಪಟ್ಟಿ ಕೊಟ್ಟು ಕೇಂದ್ರ ಸರ್ಕಾರಕ್ಕೆ ವಂಚನೆ

ಬೆಂಗಳೂರು : ಕೆಇಎ ಪರೀಕ್ಷಾ ಅಕ್ರಮದ ಬೆನ್ನಲೆ ಇದೀಗ ಎಸ್‌ಎಸ್‌ಎಲ್‌ಸಿ ನಕಲಿ ಅಂಕ ಪಟ್ಟಿ ಹಗರಣ ಬೆಳಕಿಗೆ ಬಂದಿರುವುದು ಸಂಚಲನ ಮೂಡಿಸಿದೆ.…

ಹೇಮಂತ್ ಸೊರೆನ್‌ರನ್ನು ಬಂಧಿಸಲಿರುವ ಕೇಂದ್ರ ಸರ್ಕಾರ? ಅವರ ಪತ್ನಿ ಜಾರ್ಖಂಡ್‌ನ ಮುಂದಿನ ಸಿಎಂ?

ರಾಂಚಿ: ಜಾರ್ಖಂಡ್‌ನ ಗಂಡೆ ವಿಧಾನಸಭಾ ಕ್ಷೇತ್ರದ ಆಡಳಿತರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಸರಫ್ರಾಜ್ ಅಹ್ಮದ್ ಅವರು ಯಾವುದೇ ಕಾರಣ…

ಭಾರತೀಯ ನೌಕಾಪಡೆಯಲ್ಲಿ 10,896 ಸಿಬ್ಬಂದಿ ಕೊರತೆ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಭಾರತೀಯ ನೌಕಾಪಡೆಯ 1,777 ಅಧಿಕಾರಿ ಶ್ರೇಣಿಯ ಹುದ್ದೆಗಳು ಸೇರಿದಂತೆ 10,896 ಸಿಬ್ಬಂದಿ ಕೊರತೆಯಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಶುಕ್ರವಾರ…

ಆರ್‌. ಮಾಧವನ್ FTII ಸೊಸೈಟಿಯ ಅಧ್ಯಕ್ಷ: ಕೇಂದ್ರ ಸರ್ಕಾರ ಘೋಷಣೆ

ಪುಣೆ: ನಟ ಆರ್‌. ಮಾಧವನ್ ಅವರನ್ನು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (FTII) ಸೊಸೈಟಿಯ ಅಧ್ಯಕ್ಷ ಮತ್ತು ಆಡಳಿತ ಮಂಡಳಿಯ…

6 ವರ್ಷಗಳಲ್ಲಿ 237 ಹೊಸ ಟಿವಿ ಚಾನೆಲ್‌ಗಳಿಗೆ ಅನುಮತಿ: ಕೇಂದ್ರ ಸರ್ಕಾರ

ಅದಾನಿ ಒಡೆತನದ ಎನ್‌ಡಿಟಿವಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ಚಾನೆಲ್‌ಗಳನ್ನು ಪ್ರಾರಂಭಿಸುತ್ತಿದೆ ನವದೆಹಲಿ: ಕಳೆದ ಆರು ವರ್ಷಗಳಲ್ಲಿ 237 ಹೊಸ ಟಿವಿ…