ಪಂಚಮಸಾಲಿ ಪ್ರತಿಭಟನೆ: ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ ಯಾಚಿಸಬೇಕು – ಬಿ.ವೈ ವಿಜಯೇಂದ್ರ

ಬೆಳಗಾವಿ: ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ…

ಮಂಗಳೂರು ಪೋಲೀಸ್ ಕಮಿಷನರ್ ರವರನ್ನು ತಕ್ಷಣವೇ ಅಮಾನತುಗೊಳಿಸಿ: ಭಾರತ ಕಮ್ಯುನಿಸ್ಟ್ ಪಕ್ಷ ಮನವಿ

ಬೆಂಗಳೂರು : ಮಂಗಳೂರು ಪೋಲೀಸ್ ಕಮಿಷನರ್ ರವರನ್ನು ತಕ್ಷಣವೇ ಅಮಾನತುಗೊಳಿಸಿ, ಅವರ ಪ್ರಜಾಪ್ರಭುತ್ವ ವಿರೋದಿ ನಡೆಯ ವಿರುದ್ದ ಕ್ರಮಕೈಗೊಳ್ಳಲು ಒತ್ತಾಯಿಸಿ ಭಾರತ…

ಬಿಜೆಪಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು…

ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಚಳ್ಳಕೆರೆ: ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ  ವಿಶ್ವಾಸವಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಉಪಚುನಾವಣೆ…

ಕಾಂಗ್ರೆಸ್‌ನಿಂದ ಮಾದರಿ ನೀತಿಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬೇಕು ಎಂದ ಸಿ.ಟಿ.ರವಿ

ಬೆಂಗಳೂರು: ಜಾಹೀರಾತು ಕೊಟ್ಟು ಕಾಂಗ್ರೆಸ್ಸಿನವರು ಮತ್ತು ಮುಖ್ಯಮಂತ್ರಿಗಳು  ಮಾದರಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ಸಂಪುಟದ ಸಚಿವರ ನೀತಿ ಸಂವಿಧಾನಬಾಹಿರವಾಗಿದೆ. ಆದ್ದರಿಂದ ಚುನಾವಣಾ…

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಇಂದು ರಾಜೀನಾಮೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಇಂದು ರಾಜೀನಾಮೆ ನೀಡಿದ್ದಾರೆ. ಮೈಸೂರು  ರಾಜ್ಯರಾಜಕಾರಣದಲ್ಲಿ…

ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ವಾಗ್ದಾಳಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ  ದೂರು ನೀಡಿರುವ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ…

ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಯನ್ನು ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ…

ಕುರಿ ಕಾಯುವವರ ಮಗ ಎರಡನೇ ಬಾರಿಗೆ ಸಿಎಂ ಆಗಿದ್ದೇ ತಪ್ಪಾ? ‌ನಾನೇನು ತಪ್ಪು ಮಾಡಿದ್ದೇನೆ ಎಂದ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು : ‌ನಾನೇನು ತಪ್ಪು ಮಾಡಿದ್ದೇನೆ, ಕುರಿ ಕಾಯುವವರ ಮಗ ಎರಡನೇ ಬಾರಿಗೆ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು…

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ್ಯತೆಗಳ ಬಗ್ಗೆ ಮೂಲಭೂತ ಜ್ಞಾನವೂ ಇಲ್ಲ – ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ (ಒಎನ್‌ಒಇ) ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.…

ಮೋದಿಯವರ 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧಿಕಾರದ 10 ವರ್ಷದ ಅವಧಿಯಲ್ಲಿ 182 ಲಕ್ಷ ಕೋಟಿಗಿಂತ ಹೆಚ್ಚು ಸಾಲ ಭಾರತದ ಮೇಲಿದೆ.  ಮುಂಚೆ…

ಸಚಿವ ಸಂಪುಟ ಸಭೆ; ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಇಂದು(ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …

ಮುಡಾ ಪ್ರಕರಣ; ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯೆ

ಬೆಂಗಳೂರು:  ರಾಜ್ಯ ಸರಕಾರ ಮತ್ತು ರಾಜಭವನ ನಡುವಿನ ಸಂಘರ್ಷ ದೇಶದ ಗಮನ ಸೆಳೆದಿದ್ದು, ಈಗ   ರಾಷ್ಟ್ರಪತಿ ಅವರನ್ನು ಕರ್ನಾಟಕದ ಕಡೆ ನೋಡುವಂತೆ…

ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಕೆಗೆ ಅನುಮತಿ; ಕ್ರಮಕ್ಕೆ ರಾಜ್ಯಪಾಲರು ವಿಳಂಬ ನೀತಿ

ಬೆಂಗಳೂರು : ಕೇಂದ್ರ ಮಂತ್ರಿ ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿದ್ದು, ಅಕ್ರಮ ಗಣಿಗಾರಿಗೆ ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟದ್ದಾರೆ…

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು  ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ ಆತಂಕವಿಲ್ಲ; ದಿನೇಶ್‌ ಅಮೀನ್‌ಮಟ್ಟು

ಮೈಸೂರು : ಪತ್ರಕರ್ತ ದಿನೇಶ್‌ ಅಮೀನ್‌ಮಟ್ಟು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು  ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ, ತಕ್ಷಣ ಸಂಪುಟದಿಂದ ಕೈಬಿಡಬೇಕು…

ಮುಡಾ ಹಗರಣ : ಭ್ರಷ್ಟಾಚಾರದಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಬಿಡುವ ಪ್ರಶ್ನೆ ಇಲ್ಲ – ಬಿಕೆ ಹರಿಪ್ರಸಾದ್

ಬೆಂಗಳೂರು: ಭ್ರಷ್ಟಾಚಾರದ ವಿಚಾರದಲ್ಲಿ ಝಿರೋ ಟಾಲರೆನ್ಸ್ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಾಗಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್​ ಹಂಚಿಕೆಯ ಹಗರಣದಲ್ಲಿ …

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು…

ಕುವೈತ್ ಅಗ್ನಿ ದುರಂತ : ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ – ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್…