ವೇದವ್ಯಾಸರು 13 ಕಡೆ ಗುದ್ದಲಿ ಪೂಜೆ ನಡೆಸಿದ ಕಾಮಗಾರಿ ಕಥೆ ಏನಾಗಿದೆ ಎಂದು ಉತ್ತರಿಸಲಿ? -ಸಂತೋಷ್ ಬಜಾಲ್ 

ಮಂಗಳೂರು: ನಗರ ಪಾಲಿಕೆಯ ಸಾವಿರಾರೂ ಕೋಟಿ ರೂಪಾಯಿ‌ ಅನುದಾನಗಳಲ್ಲಿ ಬಜಾಲ್ ವಾರ್ಡಿನ ಅಭಿವೃದ್ಧಿಗೆ ಬೀಡಿಗಾಸೂ ಈವರೆಗೂ ಮೀಸಲಿಟ್ಟಿಲ್ಲ. ಶಾಸಕ ವೇದವ್ಯಾಸರು ಈ…