ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದು ನಿಜ, ನಾವೇ ಕೇಳಿಸಿಕೊಂಡಿದ್ದೇವೆ: ಎಂಎಲ್‌ಸಿ ಉಮಾಶ್ರೀ ಪ್ರತಿಕ್ರಿಯೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಕ್ಷೇಪಾರ್ಹ ಪದ ಬಳಕೆ ಮಾಡಿರುವ ಕಾರಣ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ವಿರುದ್ದ  ಕಾಂಗ್ರೆಸ್…

ಬಿಜೆಪಿ ಜೊತೆ ಹೊಂದಾಣಿಕೆ ರಾಜಕೀಯ: ಎಸ್.ಎಸ್. ಮಲ್ಲಿಕಾರ್ಜುನರನ್ನು ಬದಲಾಯಿಸುವಂತೆ ಶಾಸಕ ಬಸವರಾಜ್ ಶಿವಗಂಗಾ ಮನವಿ

ದಾವಣಗೆರೆ: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರನ್ನು ಬದಲಾಯಿಸುವಂತೆ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸವರಾಜ್…

ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ಅಮಾನತಿಗೆ ಕಾಂಗ್ರೆಸ್‌ ನಾಯಕರು ಒತ್ತಡ

ಬೆಳಗಾವಿ : ಡಾ.ಬಿ.ಆರ್.ಅಂಬೇಡ್ಕ‌ರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್-…

ವಿಧಾನಸಭಾ ಕಲಾಪ: ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ : ಕಾಂಗ್ರೆಸ್‌ನವರಿಗೆ ಅಂಬೇಡ್ಕರ್ ಹೆಸರು ಬಳಕೆಯ ವ್ಯಸನ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್  ಇಂದು…

15 ಲಕ್ಷ ನಿಮ್ಮ ಖಾತೆಗೆ ಹಾಕುತ್ತೇವೆ ಎಂದ ಭರವಸೆ ಎಲ್ಲಿ ಹೋಯಿತು: ಮೋದಿ ನಂ.1 ಸುಳ್ಳುಗಾರ ಎಂದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರಿಗೆ ರಾಜ್ಯಸಭೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದರು. ಮೋದಿ…

ಮಳೆಯಿಂದ ಉಂಟಾಗಿರುವ ವಿವಿಧ ಹಾನಿಗೆ ಸಂಬಂಧಿಸಿದಂತೆ ಒಟ್ಟು 297 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ – ಕೃಷ್ಣ ಬೈರೇಗೌಡ

ಬೆಳಗಾವಿ: ವಕ್ಪ್‌ ವಿವಾದ ಇಟ್ಟುಕೊಂಡು ರಾಜ್ಯ ಸರ್ಕಾರಕ್ಕೆ ಹಾನಿ ಮಾಡುತ್ತೇವೆ ಎಂದು ಹೊರಟ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಸರಿಯಾಗಿಯೇ ಟಾಂಗ್ ಕೊಟ್ಟಿದೆ.…

ಅದಾನಿ ವಿವಾದ | ಸಂಸತ್ತಿನ ಹೊರಗಡೆ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ವಿಪಕ್ಷಗಳ ಸಂಸದರು ಇಂದು ಸಂಸತ್ ಆವರಣದಲ್ಲಿ ವಿನೂತನ ಪ್ರತಿಭಟನೆ…

ಬಿಜೆಪಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು…

5 ವರ್ಷ ಮಾತ್ರವಲ್ಲ, ಮುಂದಿನ 15 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಬೇಕು: ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಕೇವಲ 5 ವರ್ಷ ಮಾತ್ರವಲ್ಲ. ಮುಂದಿನ 15 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ…

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ…

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲು ಬಿಜೆಪಿ, ಜೆಡಿಎಸ್‌ನವರು  ಸಹಕಾರ ನೀಡಿದ್ದಾರೆ: ಎಸ್.ಟಿ ಸೋಮಶೇಖರ್

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಮತ್ತೊಂದು ವಾಗ್ಬಾಣ ಬಿಟ್ಟಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆಲ್ಲಲು…

ಸಂವಿಧಾನ ದಿನಾಚರಣೆ: ಕಾಂಗ್ರೆಸ್‌ ಸರ್ಕಾರವು ಸಂವಿಧಾನದ ಅಸ್ತ್ರದ ಮೂಲಕ ಎಲ್ಲಾ ಪ್ರತಿರೋಧಗಳನ್ನು ಎದುರಿಸಿ ಮುನ್ನಡೆಯಲಿದೆ- ಸಿಎಂ ಸಿದ್ದಾರಾಮಯ್ಯ

ಬೆಂಗಳೂರು : ಇಂದು ಭಾರತೀಯ ಸಂವಿಧಾನ ರಚಿಸಿ 75 ವರ್ಷ ಕಳೆದಿದ್ದು, ದೇಶದಾದ್ಯಂತ ಇಂದು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದೆ. ಸಂವಿಧಾನ ದಿನಾಚರಣೆ…

ಮಹಾರಾಷ್ಟ್ರ: ಎಂವಿಎ ಬಹುಮತ ಪಡೆದರೆ ಒಮ್ಮತದ ಮೂಲಕ ಸಿಎಂ ಆಯ್ಕೆ – ಸಚಿನ್‌ ಪೈಲಟ್‌

ನವದೆಹಲಿ: ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದರೆ, ಮುಖ್ಯಮಂತ್ರಿ ಸ್ಥಾನವನ್ನು ನಿರ್ಧರಿಸುವಲ್ಲಿ ಮೈತ್ರಿ ಘಟಕಗಳ…

ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದಿಂದಾಗಿಯೇ ಆರೆಸ್ಸೆಸ್ ಹೆಮ್ಮರವಾಗಿ ಬೆಳೆದಿದೆ: ಶಾಸಕ ಎಂ. ಸ್ವರಾಜ್

ಮಂಗಳೂರು : ದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ 2ನೆ ಅವಧಿಯ ಯುಪಿಎ ಸರಕಾರದ ಅವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರಗಳಿಂದಾಗಿಯೇ ಇಂದು ದೇಶದಲ್ಲಿ ಸಂವಿಧಾನ…

ಮಣಿಪುರದಲ್ಲಿನ ಹಿಂಸಾಚಾರ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ: ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಣಿಪುರದಲ್ಲಿನ ಹಿಂಸಾಚಾರ ಪರಿಸ್ಥಿತಿ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಪತ್ರ ಬರೆದಿದ್ದು, ರಾಜ್ಯದ…

ಸ್ವಪಕ್ಷದ ವಿರುದ್ಧವೇ ಶಾಸಕ ಗವಿಯಪ್ಪ ಅಸಮಾಧಾನ

ಬೆಂಗಳೂರು: ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಗವಿಯಪ್ಪ ತಿರುಗಿ ಬಿದ್ದಿದ್ದು, ಅನುದಾನ ವಿಚಾರ…

ಶಿಗ್ಗಾವಿ ವಿಧಾನಸಭಾ ಕ್ಷೇತ್ರ| ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್‌ಗೆ ಟಿಕೆಟ್

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್…

ಅಕ್ಟೋಬರ್ 27 : ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ

ಮಂಗಳೂರು : ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನವು ಅಕ್ಟೋಬರ್ 27 ರಂದು ಕೊಟ್ಟಾರ ಚೌಕಿಯ ವಿ.ಎಸ್.ಕೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಿಪಿಐಎಂ…

ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಚಳ್ಳಕೆರೆ: ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವಿನ ಬಗ್ಗೆ  ವಿಶ್ವಾಸವಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಉಪಚುನಾವಣೆ…

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆ: ರಾಹುಲ್ ಗಾಂಧಿ ಜಾರ್ಖಂಡ್‌ಗೆ ಭೇಟಿ

ಜಾರ್ಖಂಡ್: ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯಕ್ಕೆ…