ಹುರುಳಿಲ್ಲದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಡಿ: ಡಿಕೆ ಶಿವಕುಮಾರ್

ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಹಾಗಾಗಿ ಅವರು ಪ್ರತಿಭಟನೆ ಮಾಡಲಿ. ನಮ್ಮದೇನೂ ಅಭ್ಯಂತರವಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ…

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್!

ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ.…

ವಿಧಾನಸಭೆ ಚುನಾವಣೆ : ಮಿತ್ರಪಕ್ಷಗಳು ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ- ಉದ್ಧವ್ ಠಾಕ್ರೆ

ನವದೆಹಲಿ : ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ತಮ್ಮ ಪಕ್ಷ…

ಬಿಜೆಪಿ- ಜೆಡಿಎಸ್ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ…

ಮೋದಿ ಹಾಗೂ ಶಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ : ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಬ್ರಿಟಿಷ್‌ ಪೌರತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ…

‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’; ಮೆಟ್ರೋಪೋಲ್ ವೃತ್ತದಲ್ಲಿ ಫ್ಲೆಕ್ಸ್ ಮಾಡಿ ಹಾಕಿದ ಕಾಂಗ್ರೆಸ್

ಮೈಸೂರು : ಮೆಟ್ರೋಪೋಲ್ ವೃತ್ತದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು  ಕಾಂಗ್ರೆಸ್‌…

ಆಸ್ತಿ ಮಾಡುವ ಮೋಹ ನನಗೆ ಇಲ್ಲ: ಸಿದ್ದರಾಮಯ್ಯ

ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು…

ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಕೆಗೆ ಅನುಮತಿ; ಕ್ರಮಕ್ಕೆ ರಾಜ್ಯಪಾಲರು ವಿಳಂಬ ನೀತಿ

ಬೆಂಗಳೂರು : ಕೇಂದ್ರ ಮಂತ್ರಿ ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿದ್ದು, ಅಕ್ರಮ ಗಣಿಗಾರಿಗೆ ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟದ್ದಾರೆ…

ಆಗಸ್ಟ್ 9ರಂದು ಪೆರಂಬೂರಿನಿಂದ ರಾಜೀವ್ ಗಾಂಧಿ ಜ್ಯೋತಿ ಯಾತ್ರೆಗೆ ಚಾಲನೆ

ಕೆಪಿಸಿಸಿ ಭಾರತ್ ಜೋಡೋ ಸಭಾಂಗಣದಲ್ಲಿ ರಾಜೀವ್ ಗಾಂಧಿ ಯಾತ್ರಾ ಸಮಿತಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿರವರ ಜನ್ಮ ದಿನದ ಪ್ರಯುಕ್ತ ಆಗಸ್ಟ್…

ವರ್ಷ ಪೂರೈಸಿದ ಗೃಹಜ್ಯೋತಿ ಯೋಜನೆ!

ಬೆಂಗಳೂರು : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆ ಒಂದು ವರ್ಷ…

ಪಿಎಸ್ಐ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರನ ವಿರುದ್ಧ ಎಫ್ಐಆರ್

ಯಾದಗಿರಿ: ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ, ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಅನುಮಾನಾಸ್ಪದ…

ರಾಹುಲ್ ಗಾಂಧಿ ಹೊಲಿದ ಚಪ್ಪಲಿ 10 ಲಕ್ಷ ಕೊಟ್ಟರೂ ಸಿಗುತ್ತಿಲ್ಲ!

ನವದೆಹಲಿ : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ ಚಪ್ಪಲಿ ಅಂಗಡಿ ಈಗ ಆಕರ್ಷಣೀಯ ಕೇಂದ್ರವಾಗಿದೆ. ಅಂಗಡಿ ಮಾಲೀಕನಿಗೆ ಗೌರವಾದರಗಳು ಹರಿದು…

`ಚಕ್ರವ್ಯೂಹ’ ಆರೋಪಕ್ಕೆ ಪ್ರತಿಯಾಗಿ ಇಡಿ ದಾಳಿಗೆ ಸಿದ್ಧತೆ: ರಾಹುಲ್ ಗಾಂಧಿ ಆರೋಪ

ನವದೆಹಲಿ : ಕೇಂದ್ರ ಸರ್ಕಾರದ ವಿರುದ್ಧ `ಚಕ್ರವ್ಯೂಹ’ ಆರೋಪ ಮಾಡಿದ್ದಕ್ಕಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಸಿದ್ಧತೆ ನಡೆಸಿದೆ…

rahul gandhi ತಂದೆ ಕಳೆದುಕೊಂಡಾಗ ಆದಷ್ಟು ನೋವಾಗಿದೆ: ರಾಹುಲ್ ಗಾಂಧಿ ಭಾವುಕ

ವಯನಾಡಿನಲ್ಲಿ ಸಂಭವಿಸಿದ ದುರಂತದಲ್ಲಿ ಸಂತ್ರಸ್ತರನ್ನು ನೋಡಿದಾಗ ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವಾಯಿತು ಎಂದು ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್…

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆನ್ಯಾಯವಾಗಿದೆ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಯಾವುದೇ ಅನುದಾನ, ಯೋಜನೆ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ…

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಣ ಸಚಿವರೇ ನೇರ ಹೊಣೆ; ರಾಹುಲ್ ಗಾಂಧಿ ಆರೋಪ

ನವದೆಹಲಿ:  ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಸಂಸತ್​ನ ಬಜೆಟ್ ಅಧಿವೇಶನದ ಆರಂಭದ ದಿನವೇ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ. ಈ…

ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ವಿಧಾನಸಭೆ ಕಲಾಪದಲ್ಲಿ ಬಾರೀ ಸದ್ದು ಮಾಡುತ್ತಿದ್ದು, ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಕಾಂಗ್ರೆಸ್…

ಮುಡಾ ಹಗರಣ : ಭ್ರಷ್ಟಾಚಾರದಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಬಿಡುವ ಪ್ರಶ್ನೆ ಇಲ್ಲ – ಬಿಕೆ ಹರಿಪ್ರಸಾದ್

ಬೆಂಗಳೂರು: ಭ್ರಷ್ಟಾಚಾರದ ವಿಚಾರದಲ್ಲಿ ಝಿರೋ ಟಾಲರೆನ್ಸ್ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಾಗಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್​ ಹಂಚಿಕೆಯ ಹಗರಣದಲ್ಲಿ …

“ಪ್ರಜಾಪ್ರಭುತ್ವ ವರ್ಸಸ್ ತುರ್ತು ಪರಿಸ್ಥಿತಿ” ಎಂದ ಮೋದಿ

ಮೋದಿ ನೇತೃತ್ವದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಪಲಾಶ್ ದಾಸ್- ಕೃಪೆ:’ಗಣಶಕ್ತಿ’ (ಕನ್ನಡಕ್ಕೆ:ಸಿ.ಸಿದ್ದಯ್ಯ) ಭಾರತ ಪ್ರಜಾಪ್ರಭುತ್ವದ ಚರಿತ್ರೆಯಲ್ಲಿ ತುರ್ತು ಪರಿಸ್ಥಿತಿಯು ನಿಸ್ಸಂದೇಹವಾಗಿ ಒಂದು…

ಕಲಾಪದ‌ ಮಧ್ಯೆ ಕುಸಿದುಬಿದ್ದ ಕಾಂಗ್ರೆಸ್‌ ಸಂಸದೆ

ನವದೆಹಲಿ :ಇಂದಿನ ರಾಜ್ಯಸಭಾ ಕಲಾಪ ನಡೆಯುತ್ತಿದ್ದಾಗ ಕಾಂಗ್ರೆಸ್​​​ನ ರಾಜ್ಯಸಭಾ ಸಂಸದೆ ಪುಲೋ ದೇವಿ ನೇತಮ್ ಅ ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ.…