ಕೊರೊನಾದ ಉಪ ರೂಪಾಂತರಿ JN.1 ಅಲೆ ಮುಗಿದಿದೆ; ಭಯ ಬೇಡ ಎಂದ ತಜ್ಞರು!

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ಉಪ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆಯು 34 ರಿಂದ 199 ಕ್ಕೆ ಏರಿಕೆಯಾಗಿದೆ. ರೂಪಾಂತರಿ ವೈರಸ್‌ನಿಂದಾಗಿ ರಾಜ್ಯದಲ್ಲಿ…

‘ಕೊರೊನಾ ಅಕ್ರಮಗಳ ದಾಖಲೆ ನೀಡಿ’ | ಯತ್ನಾಳ್‌ಗೆ ಸಚಿವ ಖರ್ಗೆ ಮನವಿ

ಧಾರವಾಡ: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ನಡೆದ 40,000 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಾರ್ವಜನಿಕಗೊಳಿಸುವಂತೆ…

ರಾಜ್ಯದಲ್ಲಿ 34 ಕೊರೊನಾ JN.1 ಪ್ರಕರಣ ವರದಿ – ಮತ್ತಷ್ಟು ಹೆಚ್ಚಳ ನಿರೀಕ್ಷೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಸೋಮವಾರ ಮೂವರು ಕೋವಿಡ್ -19 ನಿಂದ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ತೀವ್ರ ಉಸಿರಾಟದ ಸೋಂಕು ಮತ್ತು ಇತರ…

ಕೊರೊನಾ | ರಾಜ್ಯದಲ್ಲಿ 1 ಸಾವು; 79 ಸಕ್ರಿಯ ಪ್ರಕರಣಗಳು

ಬೆಂಗಳೂರು: ಕೊರೊನಾ ವೈರೆಸ್‌ನ ಉಪ ರೂಪಾಂತರ JN.1 ಪ್ರಕರಣಗಳು ಹೆಚ್ಚುತ್ತಿದ್ದು, ಭಾರತದಲ್ಲಿ ಮಂಗಳವಾರ 142 ಹೊಸ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ…

ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ

ಜಿನೀವಾ: ‘ ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ…

ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯವಾಗಿದೆ ಎಂದು ಸಿಪಿಐ(ಎಂ) ಹೇಳಿದೆ

ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ  ಅಗಾಧ ಸ್ವರೂಪದ  ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ…

ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೋ 

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ…

ರವಿವಾರವೂ ಕಡಿಮೆಯಾಗಿಲ್ಲ ಕೋವಿಡ್‌ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಅತಿಹೆಚ್ಚಾಗಿ ದಾಖಲಾಗುತ್ತಲೇ ಇವೆ. ನೆನ್ನೆ ಒಟ್ಟಾರೆಯಾಗಿ ಭಾರತದಲ್ಲಿ 2,73,810 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ,…

ಇಂದು ದಾಖಲಾದ ಕೋವಿಡ್‌ ಪ್ರಕರಣಗಳ ವಿವರ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿಯೂ ಕೋವಿಡ್‌ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲ. ವೇಗವಾಗಿ ಹೆಚ್ಚಾತ್ತಿರುವ ಹಿನ್ನೆಲೆಯಲ್ಲಿ ಜನತೆ ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಬರಬೇಕೆಂದು…

ಎರಡನೇ ಕೋವಿಡ್ ಅಲೆ: ಜನಗಳ ಆರೋಗ್ಯ ಮತ್ತು ಜೀವನೋಪಾಯ ರಕ್ಷಿಸಬೇಕು

ಎರಡನೇ ಕೋವಿಡ್ ಅಲೆಗೆ ಮೋದಿ ಸರಕಾರ ಸಿದ್ಧವಾಗಿರಲಿಲ್ಲ ಎನ್ನುವುದಕ್ಕಿಂತ, ಪರಿಸ್ಥಿತಿ ಇನ್ನೇನೂ ಕೆಡುವುದಿಲ್ಲ ಎಂದೇ ಅದು ಜನವರಿ ತಿಂಗಳಿಂದ ಭಾವಿಸಿದಂತೆ ಕಾಣುತ್ತದೆ.…

ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆ ಬಳಕೆಗೆ ಅನುಮತಿ

ನವದೆಹಲಿ: ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆಯನ್ನು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೋವಿಡ್‌ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆಯೊಂದಿಗೆ…

ಲಸಿಕೆ ಕೊರತೆ: ಬಿಜೆಪಿ ಕಚೇರಿ ಮುಂಭಾಗ ಎಎಪಿ ವಿನೂತನ ಪ್ರತಿಭಟನೆ

ನವ ದೆಹಲಿ : ದೇಶದ ರಾಜಧಾನಿ ದೆಹಲಿಯಲ್ಲಿ ಆಡಳಿತರೂಢ ಆಮ್‌ ಆದ್ಮಿ ಪಕ್ಷದ ಸದಸ್ಯರು ಕೇಂದ್ರ ಸರಕಾರದ ಕೋವಿಡ್‌ ಲಸಿಕೆ ನೀತಿಯು…

ದೇಶದ ಎಂಟು ರಾಜ್ಯಗಳಲ್ಲಿ ಶೇ.84ರಷ್ಟು ಕೋವಿಡ್‌-19 ಹೊಸ ಪ್ರಕರಣ

ನವದೆಹಲಿ/ಮುಂಬೈ : ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು ಅಲ್ಲಿ ಒಂದೇ ದಿನದಲ್ಲಿ 40,414 ಹೊಸ ಪ್ರಕರಣಗಳು ವರದಿಯಾಗಿದೆ.…

ಏಪ್ರಿಲ್‌ 1ರಿಂದ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ಕಡ್ಡಾಯ : ಕೆ.ಸುಧಾಕರ್‌

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಬೆಂಗಳೂರಿಗೆ ಆಗಮಿಸುವ ಹೊರಗಿನವರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಿಸಿರಬೇಕು ಮತ್ತು ಕೋವಿಡ್‌-19 ನೆಗೆಟಿವ್‌ ವರದಿಯಾಗಿರಬೇಕೆಂದು ಆರೋಗ್ಯ ಸಚಿವ…

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌ ಲಸಿಕೆ

ನವದೆಹಲಿ : ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ಕೋವಿಡ್-19‌ ಪ್ರಕರಣದ ಎರಡನೇ ಅಲೆ ಉಲ್ಬಣಗೊಳ್ಳುತ್ತಿದೆ. ಇಂದು ನಡೆದ ಕೇಂದ್ರ ಸರಕಾರದ ಸಚಿವ ಸಂಪುಟ…

ಕೋವಿಡ್‌-19: ನಾಗ್ಪುರದಲ್ಲಿ ಮಾರ್ಚ್‌ 15ರಿಂದ ಲಾಕ್‌ಡೌನ್‌ ಜಾರಿ

ಮುಂಬೈ: ನಾಗ್ಪುರ ನಗರ ಮತ್ತು ಕೆಲವು ಪ್ರದೇಶಗಳಲ್ಲಿ ಮಾರ್ಚ್‌ 15ರಿಂದ ಒಂದು ವಾರ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಳ…

ಜನತೆಯ ಮೇಲೆ ಹೊರೆ ಹೇರಿದ ರಾಜ್ಯ ಬಜೆಟ್ – ಸಿಪಿಐ(ಎಂ) ಆಕ್ರೋಶ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಇಂದು ಮಂಡಿಸಿದ 2021-22 ರ 2,46,207 ಕೋಟಿ ರೂಗಳ ರಾಜ್ಯ ಬಜೆಟ್ ಕರ್ನಾಟಕ ರಾಜ್ಯದ…

ಏರಿಕೆ ಹಂತದಲ್ಲಿ ಕೋವಿಡ್‌ ಪ್ರಕರಣ: 12,286 ಹೊಸ ಸೋಂಕಿತರ ಸೇರ್ಪಡೆ

ನವದೆಹಲಿ: ಸೋಮವಾರದ ದಿನದ ಅಂತ್ಯಕ್ಕೆ 12,286ರ ಕೋವಿಡ್-19 ಪ್ರಕರಣಗಳ ಹೊಸ ಸೋಂಕುಗಳು ವರದಿಯಾಗಿ  ಮತ್ತೆ ಏರಿಕೆ ಹಂತದಲ್ಲಿದೆ. ಇದುವರೆಗೆ ಒಟ್ಟಾರೆಯಾಗಿ 1,11,24,527…

ಬಿಡೆನ್ ಮತ್ತು ಮೋದಿ ರಕ್ಷಣಾ ಪ್ಯಾಕೇಜ್‌ಗಳು: ಎಷ್ಟೊಂದು ಅಂತರ!

ಜೋ ಬಿಡೆನ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಆ ದೇಶದ ಜಿಡಿಪಿಯ 10%ದಷ್ಟು ಗಾತ್ರದ ಒಂದು ರಕ್ಷಣಾ ಪ್ಯಾಕೇಜ್…

ಪರ್ಯಾಯ ಮಾಧ್ಯಮ ಏಕೆ? ಹೇಗೆ? ವೆಬಿನಾರ್ – ಅಕ್ಟೋಬರ್ 17 ಕ್ಕೆ

ಕೊರೊನಾ ಕಾಲದಲ್ಲಿ, ಮೊದಲು ಮತ್ತು ನಂತರ ಜನಶಕ್ತಿ ವೆಬ್ ಪತ್ರಿಕೆಯ ಲೋಕಾರ್ಪಣೆಯ ವೆಬಿನಾರ್ ಸರಣಿ ಬೆಂಗಳೂರು : ಜನಶಕ್ತಿ ವೆಬ್ ಪತ್ರಿಕೆಯ…