ಕೋವಿಡ್ ಲಸಿಕೆ ಬೇಡಿಕೆ ಕುಸಿತ; ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಸ್ಟ್ರಾಜೆನೆಕಾ ಘೋಷಣೆ

ನವದೆಹಲಿ: ಕೋವಿಡ್ ಲಸಿಕೆಯಲ್ಲಿ ಅಡ್ಡಪರಿಣಾಮಗಳು ಬಂದಿರುವುವರಿಂದ ಲಸಿಕೆಗೆ ಬೇಡಿಕೆ ಕಡಿಮೆಯಾಗಿದ್ದು, ಇದರ ಬೆನ್ನಲ್ಲೇ ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ…

ಕೋವಿಡ್ ಹೋಯಿತು… ವಿಜ್ಞಾನವೂ ಹೋಯಿತು…..

– ಡಾ: ಎನ್.ಬಿ.ಶ್ರೀಧರ ೨೦೫೦ ನೇ ಇಸವಿ. ಮನೆಯ ಮುಂದೆ ಆರಾಮ ಖುರ್ಚಿಯಲ್ಲಿ ಮಂದ ಬೆಳಕನ್ನು ದಿಟ್ಟಿಸುತ್ತಾ ೯೫ ವರ್ಷದ ವೃದ್ಧನೊಬ್ಬ…

ಪ್ರಯಾಣ, ದೇಗುಲಗಳಿಗೆ ಬೇಟಿ ನೀಡುವ ಸಮಯದಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು :  ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಬಸ್ ಪ್ರಯಾಣಿಕರು ಹಾಗೂ ದೇವಾಲಯಗಳಿಗೆ ಭೇಟಿ…

ಕೋವಿಡ್‌ ಸಂಬಂಧ ಆಸ್ಪತ್ರೆಗಳಲ್ಲಿ ಸನ್ನದ್ಧತೆ ಪರಿಶೀಲನೆಗೆ ಇಂದು ಮತ್ತು ನಾಳೆ ದೇಶವ್ಯಾಪಿ ಅಣಕು ಕಾರ್ಯಾಚರಣೆ

ನವದೆಹಲಿ: ಕೋವಿಡ್‌ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಂಬಂಧಿಸಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಖಾತ್ರಿಪಡಿಸುವ ಸಲುವಾಗಿ ದೇಶದಾದ್ಯಂತ ಸೋಮವಾರ ಹಾಗೂ ಮಂಗಳವಾರ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.…

ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೋವಿಡ್‌ ಹೊಸ ಪ್ರಕರಣ ದಾಖಲು

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.…

ಕೋವಿಡ್ -19 : ಹೊಸದಾಗಿ 1,805 ಪ್ರಕರಣ ಪತ್ತೆ, ಆರು ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ…

ಸುಪ್ರಿಂನಲ್ಲಿ ಕೋವಿಡ್‌ ಸಂಬಂಧ ತುರ್ತು ವಿಚಾರಣೆ: ಹಿಂದೆ ಸರಿದ ಹರೀಶ್‌ ಸಾಳ್ವೆ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಆಮ್ಲಜನಕ, ಅಗತ್ಯ ಔಷಧಗಳು ಮತ್ತು ಲಸಿಕೆ ಪೂರೈಕೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನಿಂದ ಅಮಿಕಸ್‌ ಕ್ಯೂರಿ…

ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯವಾಗಿದೆ ಎಂದು ಸಿಪಿಐ(ಎಂ) ಹೇಳಿದೆ

ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ  ಅಗಾಧ ಸ್ವರೂಪದ  ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ…

ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೋ 

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ…

ಇಂದು ದಾಖಲಾದ ಕೋವಿಡ್‌ ಪ್ರಕರಣಗಳ ವಿವರ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿಯೂ ಕೋವಿಡ್‌ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲ. ವೇಗವಾಗಿ ಹೆಚ್ಚಾತ್ತಿರುವ ಹಿನ್ನೆಲೆಯಲ್ಲಿ ಜನತೆ ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಬರಬೇಕೆಂದು…

ಕುಂಭ ಮೇಳ: ಸಾವಿರಾರು ಜನ ಭಾಗಿ, ಕೊರೊನಾ ನಿಯಮ ಪಾಲನೆಯಲ್ಲಿಲ್ಲ

ಹರಿದ್ವಾರ: ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಪರಿಣಾಮ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಸಂದರ್ಭದಲ್ಲಿಯೇ ಉತ್ತರಾಖಂಡ ರಾಜ್ಯದ ಹರಿದ್ವಾರದಲ್ಲಿ ಕುಂಭ…

ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆ ಬಳಕೆಗೆ ಅನುಮತಿ

ನವದೆಹಲಿ: ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆಯನ್ನು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೋವಿಡ್‌ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆಯೊಂದಿಗೆ…

ಕೋವಿಡ್‌-19: ನಾಗ್ಪುರದಲ್ಲಿ ಮಾರ್ಚ್‌ 15ರಿಂದ ಲಾಕ್‌ಡೌನ್‌ ಜಾರಿ

ಮುಂಬೈ: ನಾಗ್ಪುರ ನಗರ ಮತ್ತು ಕೆಲವು ಪ್ರದೇಶಗಳಲ್ಲಿ ಮಾರ್ಚ್‌ 15ರಿಂದ ಒಂದು ವಾರ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಳ…