ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ

–ಹಲವು ಸಂಘಟನೆಗಳು ಭಾಗಿ, ವ್ಯಾಪಕ ಬೆಂಬಲ ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು,…