ಟ್ರಕ್ ಆಟೋಗೆ ಡಿಕ್ಕಿ; ಏಳು ಜನ ದುರ್ಮರಣ

ದಮೋಹ್: ಟ್ರಕ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ದಮೋಹ್ ತಮನ್ನಾ ಜಂಕ್ಷನ್ ಬಳಿ…

ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿ 8 ಜನ ಸಾವು: ಛತ್ತೀಸಗಢದಲ್ಲಿ ಘಟನೆ

ಛತ್ತೀಸಗಢ: ‌ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ 8 ಜನ ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ. ಛತ್ತೀಸಗಢ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ…

ಕಾರು ಲಾರಿ ಢಿಕ್ಕಿ; ಒಬ್ಬ ಸ್ಥಳದಲ್ಲಿ ಸಾವು, ಐವರು ಗಾಯ

ಹಾಸನ : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪು ಹೊಳೆ ಬಳಿಎರಡು ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿಯಾಗಿ…

ಬೀದಿ ನಾಯಿ ಕಚ್ಚಿ ಮಹಿಳೆ ಸಾವು; ಬೆಂಗಳೂರು

ಬೆಂಗಳೂರು:  ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಬುಧವಾರ ನಡೆದಿದೆ. ಸುಮಾರು 60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್…

ಸ್ವಾತಂತ್ರ್ಯ ದಿನಾಚರಣೆ; ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ  ವಿದ್ಯುತ್ ಶಾಕ್‌ ತಗುಲಿ ಪಾದ್ರಿ ಸಾವು

ಕಾಸರಗೋಡು: ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ  ವಿದ್ಯುತ್ ಶಾಕ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ…

ಡೆಂಗ್ಯೂ ಜ್ವರ; ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿ ಸಾವು

ಹಾಸನ:  ಕೊನೆಯ ವರ್ಷದ ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ಡೆಂಗ್ಯೂ ಜ್ವರಕ್ಕೆ  ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಹೆಚ್‌ಐಎಂಎಸ್‌)…

ಸಾಂಸ್ಕೃತಿಕ ಲೋಕದ ಆಸ್ತಿ ಡಾ. ಕಮಲಾ ಹಂಪನಾ ಅವರ ನಿಧನ; ಗಣ್ಯರಿಂದ ಸಂತಾಪ

ಬೆಂಗಳೂರು : ಕನ್ನಡದ ಹಿರಿಯ ಲೇಖಕಿ ಮತ್ತು ಸಾಹಿತಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ…

ನಕಲಿ ಮದ್ಯ ಸೇವನೆ; 34ಕ್ಕೂ ಹೆಚ್ಚು ಜನ ಮೃತ

ಚೆನ್ನೈ: ನಕಲಿ ಮದ್ಯ ಸೇವಿಸಿ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 34ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 1,00 ಮಂದಿ ವಿವಿಧ…

ನೇರಳೆ ಕೀಳಲು ಹೋದ ವಿಧ್ಯಾರ್ಥಿ ವಿದ್ಯುತ್ ಶಾಕ್‌ ತಗುಲಿ ಸಾವು

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರಳೆ ಹಣ್ಣು ಕೀಳಲು ಹೋದಾಗ ವಿದ್ಯುತ್ ಶಾಕ್‌ ತಗುಲಿ…

ಕರಾಳ ಭಾನುವಾರಕ್ಕೆ 51 ಮಂದಿ ಬಲಿ

ಬೆಂಗಳೂರು: ಕಳೆದ ಮೇ 26ರ ಭಾನುವಾರ ರಾಜ್ಯದ ಪಾಲಿಗೆ ಒಂದು ರೀತಿಯಲ್ಲಿ ಕರಾಳ ಭಾನುವಾರವಾಗಿ ಪರಿಣಮಿಸಿದ್ದು, ಕಳೆದ 24 ತಾಸುಗಳಲ್ಲಿ ರಾಜ್ಯದಲ್ಲಿ…

ಕೆಎಸ್‌ಆರ್‌ಟಿಸಿ ಬಸ್ ಗೆ ಸಿಲುಕಿ 21 ಕುರಿಗಳು, ಒಬ್ಬ ಕುರಿಗಾಹಿ ಸಾವು

ಚಿತ್ರದುರ್ಗ: ಕುರಿಗಾಹಿ ಹಾಗೂ ಕುರಿಗಳ ಹಿಂಡಿನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದಿದ್ದು, ಸ್ಥಳದಲ್ಲೇ ಕುರಿಗಾಹಿ ಹಾಗೂ 21 ಕುರಿಗಳು ಸಾವನ್ನಪ್ಪಿರುವ ದಾರುಣ…

ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಬೆಂಗಳೂರು: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನರಾಗಿದ್ದಾರೆ. ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ…

ನೈಸ್ ರಸ್ತೆಯಲ್ಲಿ ಬೈಕ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.…

ಸಂಗಮದಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಸಾವು; ಪ್ರವಾಸದ ವೇಳೆ ದುರಂತ

ರಾಮನಗರ: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.…

ಕನ್ನಡದ ಹಿರಿಯ ನಟ  ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡದ ಹಿರಿಯ ನಟ  ದ್ವಾರಕೀಶ್ ನಿಧನರಾಗಿದ್ದಾರೆ.81 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕುಳ್ಳ…

ದೆಹಲಿ ಚಲೋ ಹೋರಾಟ | ಪೊಲೀಸರ ಮತ್ತು ರೈತರ ನಡುವೆ ಘರ್ಷಣೆ; 21 ವರ್ಷದ ರೈತ ಸಾವು

ನವದೆಹಲಿ: ಹಲವು ಬೇಡಿಕೆಗಳನ್ನು ಮುಂದಿಟ್ಟು ಹಮ್ಮಿಕೊಂಡಿರುವ ‘ದೆಹಲಿ ಚಲೋ’ ಪ್ರತಿಭಟನೆ ವೇಳೆ ನಡೆದ ರೈತರು ಮತ್ತು ಪೊಲೀಸರ ನಡುವಿನ ಸಂಘರ್ಷದಲ್ಲಿ 21…

ಆಂಧ್ರ | ಸಿಂಹದ ಜೊತೆ ಸೆಲ್ಫಿ ಕ್ಲಿಕ್ಕಿಸಲು ತೆರಳಿದ ವ್ಯಕ್ತಿ; ಸಾವು

ಅಮರಾವತಿ: ಮೃಗಾಲಯದಲ್ಲಿ ಸಿಂಹದ ಜೊತೆಗೆ ಸೆಲ್ಫಿ ಕ್ಲಿಕ್ಕಿಸಲು ತೆರಳಿದ್ದ ವ್ಯಕ್ತಿಯನ್ನು ಸಿಂಹ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯ ತಿರುಪತಿಯ ಶ್ರೀ…

ಆಂಧ್ರಪ್ರದೇಶ | ಲಾರಿಗೆ ಡಿಕ್ಕಿ ಹೊಡೆದ ಬಸ್‌; 7 ಮಂದಿ ಸಾವು

ನೆಲ್ಲೂರು: ನಿಂತಿದ್ದ ಲಾರಿಗೆ ಖಾಸಗಿ ಟ್ರಾವೆಲ್ ಬಸ್‌  ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು, ಹದಿನೈದು ಮಂದಿ ಗಾಯಗೊಂಡಿರುವ ಘಟನೆ…

ಉತ್ತರಾಖಂಡ | ಮಸೀದಿ & ಮದ್ರಸಾ ಧ್ವಂಸದ ನಂತರ ಭುಗಿಲೆದ್ದ ಹಿಂಸಾಚಾರ; 5 ಸಾವು

ಡೆಹ್ರಾಡೋನ್: ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಸೀದಿ, ಮದರಸಾ ಸೇರಿದಂತೆ ಹಲವು ಸಂಸ್ಥೆಗಳನ್ನು ನೆಲಸಮಗೊಳಿಸಿದ ನಂತರ ಉತ್ತರಾಖಂಡದ ಹಲ್ದ್ವಾನಿ…

ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆ ಕುಸಿದು 4 ಮಂದಿಗೆ ಗಾಯ

ನವದೆಹಲಿ: ಗುರುವಾರ ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗಡಿ ಗೋಡೆಯ (ಪೂರ್ವ ಭಾಗ) ರಸ್ತೆಯ ಮೇಲೆ ಕುಸಿದುಬಿದ್ದ ಪರಿಣಾಮ ಓರ್ವ…