ಹಿರಿಯ ಸಾಹಿತಿ ದೇವನೂರು ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಣೆ

ಚೆನ್ನೈ: ಹಿರಿಯ ಸಾಹಿತಿ ದೇವನೂರು ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ…