ಗಾಲಿ ಜನಾರ್ದನ ರೆಡ್ಡಿಗಿಲ್ಲ ಬಳ್ಳಾರಿ ಪ್ರವೇಶ : ಸುಪ್ರೀಂಕೋರ್ಟ್

ನವದೆಹಲಿ: ಕೆಆರ್‌ಪಿಪಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.…