ಲೈಂಗಿಕ ಕಿರುಕುಳ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ಮಂಗಳವಾರ ಕರ್ನಾಟಕ ಹೈಕೋರ್ಟ್‌ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ತಮ್ಮ ವಿರುದ್ಧ ಅಭಿಯೋಜನಾ…

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಒಂದು ಪಾಪದ ಕೃತ್ಯ; ಹೈಕೋರ್ಟ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣವು ಒಂದು ಪಾಪದ ಕೃತ್ಯ ಎಂದು ಹೈಕೋರ್ಟ್ ಛೀಮಾರಿ…

ಅಕ್ರಮ ಡಿನೋಟಿಫಿಕೇಷನ್ ಆರೋಪ : ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಸಮನ್ಸ್ ಜಾರಿ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುದ್ದು, ಈಗ  ಮತ್ತೊಂದು ಮತ್ತೊಂದು ಪ್ರಕರಣದಲ್ಲಿ ಸಿಲುಕಿದ್ದಾರೆ. ಅದೇ…

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಲೋಕಾಯುಕ್ತ ತನಿಖೆ ಮುಂದೂವರಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರಿಸಬಹುದು ಎಂದು ಹೈಕೋರ್ಟ್‍ ಆದೇಶ ನೀಡಿದೆ. ಈ…

ಜಪ್ತಿಯಾಗಿದ್ದ 72 ಲಕ್ಷ ರೂ. ದುರ್ಬಳಕೆ ಮಾಡಿಕೊಂಡ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್ ನಾಪತ್ತೆ!

ಜಪ್ತಿ ಮಾಡಿದ್ದ 72 ಲಕ್ಷ ರೂ.ವನ್ನು ಸರ್ಕಾರದ ಸುಪರ್ದಿಗೆ ನೀಡದೇ ದುರ್ಬಳಕೆ ಮಾಡಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್…

ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ: ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿಕೆ

ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಆರಂಭಿಸದಂತೆ ಸೂಚಿಸಿರುವ ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ.…

ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ ಮೊರೆ: ಮನು ಸಿಂಘ್ವಿ ವಾದ

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು,…

ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳಾದ ವಾಸುದೇವ ಭಗವಾನ್‌ ಮತ್ತು ಅಮಿತ್‌ ಬದ್ದಿಗೆ ಹೈಕೋರ್ಟ್‌…

ಯಡಿಯೂರಪ್ಪ ಪೋಕ್ಸೊ ಪ್ರಕರಣ : ಖುದ್ದು ಹಾಜರಿಗೆ ವಿನಾಯ್ತಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪೋಕ್ಸೊ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 26ಕ್ಕೆ ನಡೆಸಲು…

ಅಶ್ಲೀಲ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಮಾಜಿ ಶಾಸಕ‌ ಪ್ರೀತಂಗೌಡ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರನ್ನು, ಪ್ರಜ್ವಲ್‌ ರೇವಣ್ಣ  ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಬಂಧಿಸದಂತೆ ಹೈಕೋರ್ಟ್‌ ಆದೇಶಿಸಿದೆ.ಅಶ್ಲೀಲ  ಪ್ರಕರಣದಲ್ಲಿ…

ಹೈಕೋರ್ಟ್ ಮಧ್ಯಂತರ ಆದೇಶದಂತೆ ವಿದ್ಯಾರ್ಥಿ ವೇತನ ಪಾವತಿ CWFI ಸ್ವಾಗತ

ಕಲ್ಯಾಣ‌ ಮಂಡಳಿಯಲ್ಲಿನ ಭ್ರಷ್ಟಾಚಾರ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಮುಂದಿನ ಹೋರಾಟಕ್ಕೆ ಸಿದ್ದತೆ ಬೆಂಗಳೂರು : ಹೈಕೋರ್ಟ್ ‌ಮಧ್ಯಂತರ ಆದೇಶದನ್ವಯ ಕರ್ನಾಟಕ…

ಭವಾನಿ ರೇವಣ್ಣ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯ ಉಚ್ಛನ್ಯಾಯಾಲಯ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣರ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿದೆ. ಈ ಹಿಂದೆ ನೀಡಿದ್ದ…

ಸಂಭಾವ್ಯ ವಿವಾಹ ಮುರಿದು ಬೀಳುವುದು ಮೋಸವಲ್ಲ: ಹೈಕೋರ್ಟ್

ಬೆಂಗಳೂರು: ಸಂಭಾವ್ಯ ವಿವಾಹ ಮುರಿದು ಬೀಳುವುದು ಮೋಸವಲ್ಲ ಎಂದಿರುವ ರಾಜ್ಯ ಉಚ್ಛನ್ಯಾಯಾಲಯ, ವಿಚಾರಣೆಯೊಂದರಲ್ಲಿ ವರನ ವಿರುದ್ಧ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣಗಳನ್ನು…

ಕರ್ನಾಟಕ ರಾಷ್ಟ್ರ ಸಮಿತಿಯ ಮತ್ತೊಂದು ದೂರಿನ ಅರ್ಜಿ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ದಂಡ ಸಹಿತ ಪಾವತಿಗೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ದಂಡ ಸಹಿತ ಪಾವತಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಜೂನ್‌ 7…

“ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವಾಗಿ ಪರಿಗಣಿಸಬೇಕು” ಗುಜರಾತ್ ಸರ್ಕಾರದಿಂದ ಸುತ್ತೋಲೆ

ನವದೆಹಲಿ: ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವಾಗಿ ಪರಿಗಣಿಸಬೇಕು ಎಂದು ಗುಜರಾತ್ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧರ್ಮದಿಂದ ಬೌದ್ಧ, ಜೈನ ಮತ್ತು…

ಕ್ರೂರ ಮತ್ತು ಅಪಾಯಕಾರಿ ನಾಯಿ ತಳಿಳಗಳ ಮೇಲಿನ ನಿಷೇಧದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಕ್ರೂರ ಮತ್ತು ಅಪಾಯಕಾರಿ ನಾಯಿ ತಳಿಳಗಳ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ. ಹೈಕೋರ್ಟ್…

ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

– ನಾ ದಿವಾಕರ ನ್ಯಾಯಾಂಗದ ಇತ್ತೀಚಿನ ಕೆಲವು ತೀರ್ಪುಗಳು ಪ್ರಜಾತಂತ್ರದ ಬಗ್ಗೆ ವಿಶ್ವಾಸ ಹೆಚ್ಚಿಸುವಂತಿದೆ  ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಆಶಯಗಳು…

ಬೆಂಗಳೂರು | ಪೌರ ಕಾರ್ಮಿಕರ 90 ಕೋಟಿ ರೂ. ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ 90 ಕೋಟಿ ರೂ. ಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ…