ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ : ಮಗು ಸೇರಿ ಮೂವರ ಸಾವು, ಇಬ್ಬರು ಗಂಭೀರ

ಚನ್ನಪಟ್ಟಣ :  ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಳೆದ ತಿಂಗಳಷ್ಟೇ ಉದ್ಘಾಟನೆಗೊಂಡಿದ್ದ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ…